Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
Last updated: April 7, 2026 3:18 pm
Public TV
Share
1 Min Read
Manipur Home Bomb Attack
SHARE

– ಬಿಷ್ಣುಪುರ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಇಂಪಾಲ: ಮಣಿಪುರದಲ್ಲಿ (Manipur) ಮನೆಯೊಂದರ ಮೇಲೆ ಬಾಂಬ್ ದಾಳಿ (Bomb Attack) ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮಣಿಪುರದ ಬಿಷ್ಣುಪುರ (Bishnupur) ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ (Tronglaobi) ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ತಾಯಿ ಗಾಯಗೊಂಡಿದ್ದಾರೆ. ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಚುರಚಂದ್‌ಪುರದ ಬೆಟ್ಟ ಪ್ರದೇಶಗಳ ಬಳಿ ಇರುವ ತಗ್ಗು ಪ್ರದೇಶವಾದ ಮೊಯಿರಾಂಗ್ ಟ್ರೋಂಗ್ಲಾಬಿ, 2023 ಮತ್ತು 2024ರಲ್ಲಿ ಪದೇ ಪದೇ ಗುಂಡಿನ ಚಕಮಕಿ ನಡೆದಿವೆ. ಇತ್ತೀಚಿನ ಈ ದಾಳಿಯು ಜನರನ್ನ ಭಯಭೀತರನ್ನಾಗಿಸಿದೆ. ಇದನ್ನೂ ಓದಿ: ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

ಇನ್ನೂ ಘಟನೆಯನ್ನ ಸ್ಥಳೀಯ ಶಾಸಕಿ ಥೋಂಗಮ್ ಖಂಡಿಸಿದ್ದು, ಶಾಂತಿಯನ್ನ ಕಾಪಾಡುವಂತೆ ಹೇಳಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನ ಹತೋಟಿಗೆ ತರಲು ಬಿಷ್ಣುಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನ ನಿಯೋಜಿಸಲಾಗಿದೆ. ನಿವಾಸಿಗಳು ಹಿಂಸಾಚಾರ ನಡೆಸದೆ ಶಾಂತವಾಗಿರಲು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇನ್ನು ಮುನ್ನೆಚ್ಚರಿಕೆಯಾಗಿ ಬಿಷ್ಣುಪುರ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

TAGGED:BishnupurBomb AttackchildrenhomeKuki MilitantsManipurTronglaobiಕುಕಿ ಉಗ್ರಗಾಮಿಬಾಂಬ್ ದಾಳಿಮಕ್ಕಳುಮಣಿಪುರಮನೆ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
44 seconds ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
37 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
1 hour ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?