Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
Last updated: April 23, 2026 8:28 am
Public TV
Share
Ballari Hotel Cylinder Blast
SHARE

ಬಳ್ಳಾರಿ: ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ (Cylinder Blast) ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರಗುಪ್ಪ (Siraguppa) ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.

ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿ ಈರಣ್ಣನ ಕುಟುಂಬಸ್ಥರು 9 ಜನ ಮಲಗಿದ್ದರು ಎನ್ನಲಾಗಿದೆ. 9 ಜನರ ಪೈಕಿ ಓರ್ವ ಬಾಲಕ ಗಾಯಗೊಂಡಿದ್ದಾನೆ. ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ವರ್ಷದ ಶ್ರೀನಿವಾಸ್‌ಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಬಾಲಕನನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಉಳಿದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಹೋಟೆಲ್‌ನಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿದ್ದು, ಜೀವನೋಪಾಯಕ್ಕೆ ಇದ್ದ ಹೊಟೇಲ್‌ಗೆ ಬೆಂಕಿ ಬಿದ್ದಿದ್ದರಿಂದ ಹೋಟೆಲ್ ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಬ್ಲಾಸ್ಟ್ ಆದ ಹೋಟೆಲ್‌ನ ಅಕ್ಕಪಕ್ಕದ ಎರಡ್ಮೂರು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ, ಟೈಯರ್ ಅಂಗಡಿಯೂ ಹೊತ್ತಿ ಉರಿದಿದೆ. ಘಟನೆ ಸಂಬಂಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

TAGGED:Ballaricylinder blastHotelsiraguppaTekkalakoteತೆಕ್ಕಲಕೋಟೆಬಳ್ಳಾರಿಸಿರಗುಪ್ಪಸಿಲಿಂಡರ್ ಬ್ಲಾಸ್ಟ್ಹೋಟೆಲ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
33 minutes ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
38 minutes ago
Farmer Fertilizer
Bengaluru City

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

Public TV
By Public TV
47 minutes ago
daily horoscope dina bhavishya
Astrology

ದಿನ ಭವಿಷ್ಯ: 23-04-2026

Public TV
By Public TV
1 hour ago
Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
9 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?