Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು!

Dharwad

ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು!

Public TV
Last updated: November 6, 2021 1:36 pm
Public TV
Share
1 Min Read
tanker accident
SHARE

ಹುಬ್ಬಳ್ಳಿ: ಇಲ್ಲಿನ ಬುಡರಸಿಂಗಿ ಕ್ರಾಸ್‌ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

tanker hbl

ಬಾಗಲಕೋಟೆ ಜಿಲ್ಲೆಯ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆಯ ಕಲ್ಮೇಶ ಜಾಧವ (26) ಮೃತ ದುರ್ದೈವಿಗಳು. ಅಪಘಾತದಲ್ಲಿ ಗಾಯಗೊಂಡಿರುವ ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತನನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೆರೆಗೆ ಉರುಳಿಬಿದ್ದ KSRTC ಬಸ್ – ತಪ್ಪಿದ ಮಹಾ ದುರಂತ

ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ಮಹಾರಾಷ್ಟ್ರದ ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್ ಚಲಾಯಿಸಿಕೊಂಡು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು. ಟ್ಯಾಂಕರ್ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮವಾಗಿ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

accident

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:2 diedaccidenthubliPublic TVtractor-tankerಅಪಘಾತಇಬ್ಬರು ಸಾವುಟ್ರ್ಯಾಕ್ಟರ್‌-ಟ್ಯಾಂಕರ್‌ಪಬ್ಲಿಕ್ ಟಿವಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
16 minutes ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
41 minutes ago
big bulletin 20 april 2026 part 2
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-2

Public TV
By Public TV
43 minutes ago
big bulletin 20 april 2026 part 3
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-3

Public TV
By Public TV
44 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
55 minutes ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?