ಬೆಂಗಳೂರು: ಯಲಹಂಕದ (Yelahanka) ರಾಜಾನುಕುಂಟೆ ರಸ್ತೆಯಲ್ಲಿ ಅಂಗಡಿಯ ಗೋಡೆಗೆ ರಾಯಲ್ ಎನ್‌ಫೀಲ್ಡ್ ಬೈಕ್ ಗುದ್ದಿದ ಪರಿಣಾಮ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು (Student) ಸಾವನ್ನಪ್ಪಿದ್ದಾರೆ.
ವಚನ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಬೆಳಗಿನ ಜಾವ ಸುತ್ತಾಡಲು ಇಬ್ಬರು ಬಂದಿದ್ದರು. ಈ ವೇಳೆ ಅಪಘಾತ (Accident) ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಬರ್ಬರ ಹತ್ಯೆಗೈದಿದ್ದ ಆರೋಪಿಗಳು ಅಂದರ್
ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಡವೆ ಬೇಟೆಯಾಡಿ ಮಾಂಸ ಕತ್ತರಿಸುವಾಗ ಅಧಿಕಾರಿಗಳ ದಾಳಿ – ಮೂವರು ಅರೆಸ್ಟ್

