Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಹರಿಯಾಣ ಪೊಲೀಸರ ಕಾರ್ಯಾಚರಣೆ – ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ದರೋಡೆಕೋರರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ವಿದೇಶದಲ್ಲಿ ಹರಿಯಾಣ ಪೊಲೀಸರ ಕಾರ್ಯಾಚರಣೆ – ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ದರೋಡೆಕೋರರು ಅರೆಸ್ಟ್‌

World

ವಿದೇಶದಲ್ಲಿ ಹರಿಯಾಣ ಪೊಲೀಸರ ಕಾರ್ಯಾಚರಣೆ – ಬಿಷ್ಣೋಯ್‌ ಗ್ಯಾಂಗ್‌ ಸಂಪರ್ಕದಲ್ಲಿದ್ದ ದರೋಡೆಕೋರರು ಅರೆಸ್ಟ್‌

Public TV
Last updated: November 9, 2025 11:05 am
Public TV
Share
2 Min Read
2 Of Indias Most Wanted Gangsters Arrested In Georgia US To Be Deported
SHARE

ವಾಷಿಂಗ್ಟನ್‌: ಅಮೆರಿಕ (America) ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್‌ ಗ್ಯಾಂಗ್‌ (Lawrence Bishnoi) ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.

ಬಂಧಿತರನ್ನು ವೆಂಕಟೇಶ್ ಗಾರ್ಗ್ ಹಾಗೂ ಭಾನು ರಾಣಾ ಎಂದು ಗುರುತಿಸಲಾಗಿದೆ. ಹರಿಯಾಣ ಪೊಲೀಸರು (Haryana Police) ಹಾಗೂ ಭದ್ರತಾ ಸಂಸ್ಥೆಯ ಅಧಿಕಾರಿಗಳು ವೆಂಕಟೇಶ್ ಗಾರ್ಗ್‌ನನ್ನು ಜಾರ್ಜಿಯಾದಲ್ಲಿ (Georgia) ಬಂಧಿಸಿದ್ದಾರೆ. ಭಾನು ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ರಾಣಾ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದಾನೆ. ಗಾರ್ಗ್ ಮತ್ತು ರಾಣಾ ಇಬ್ಬರೂ ಶೀಘ್ರದಲ್ಲೇ ಭಾರತಕ್ಕೆ ಗಡೀಪಾರಾಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಂಕಟೇಶ್ ಗಾರ್ಗ್ ಬಿಎಸ್‌ಪಿ ನಾಯಕನ ಹತ್ಯೆಯಲ್ಲಿ ಭಾಗಿಯಾಗಿದ್ದ. ಈತ ಹರಿಯಾಣದ ನಾರಾಯಣಗಢದ ನಿವಾಸಿಯಾಗಿದ್ದ. ಪ್ರಸ್ತುತ ಜಾರ್ಜಿಯಾದಲ್ಲಿ ವಾಸಿಸುತ್ತಿರುವ ಇವನ ವಿರುದ್ಧ ಭಾರತದಲ್ಲಿ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈತ ತನ್ನ ಗ್ಯಾಂಗ್‌ಗೆ ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಉತ್ತರ ಭಾರತದ ಇತರ ರಾಜ್ಯಗಳಿಂದ ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದ್ದ. ಇದನ್ನೂ ಓದಿ: ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

ಗಾರ್ಗ್ ಪ್ರಸ್ತುತ ವಿದೇಶದಲ್ಲಿ ವಾಸಿಸುತ್ತಿರುವ ದರೋಡೆಕೋರ ಕಪಿಲ್ ಸಾಂಗ್ವಾನ್ ಜೊತೆ ಸುಲಿಗೆ ಗ್ಯಾಂಗ್ ನಡೆಸುತ್ತಿದ್ದ. ಅಕ್ಟೋಬರ್‌ನಲ್ಲಿ, ದೆಹಲಿ ಪೊಲೀಸರು ಸಂಗ್ವಾನ್‌ನ ನಾಲ್ವರು ಶೂಟರ್‌ಗಳನ್ನು ಬಂಧಿಸಿದ್ದರು. ಬಂಧಿತ ಶೂಟರ್‌ಗಳು ಫಾರ್ಮ್‌ ಹೌಸ್‌ ಒಂದರ ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಬಿಷ್ಣೋಯ್ ಗ್ಯಾಂಗ್‌ ಜೊತೆ ಸಂಪರ್ಕದಲ್ಲಿರುವ ರಾಣಾ, ಸ್ವಲ್ಪ ಸಮಯದಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದ. ಮೂಲತಃ ಕರ್ನಾಲ್ ನಿವಾಸಿಯಾದ ರಾಣಾ ಬಹಳ ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಸಕ್ರಿಯನಾಗಿದ್ದಾನೆ. ಈತನ ವಿರುದ್ಧ ಸಹ ಹಲವಾರು ಪ್ರಕರಣಗಳು ದಾಖಲಾಗಿವೆ. ಇವನ ಕ್ರಿಮಿನಲ್ ಜಾಲ ಹರಿಯಾಣ, ಪಂಜಾಬ್ ಮತ್ತು ದೆಹಲಿಯ ಭಾಗಗಳಲ್ಲಿ ವಿಸ್ತರಿಸಿದೆ. ಪಂಜಾಬ್‌ನಲ್ಲಿ ನಡೆದ ಗ್ರೆನೇಡ್ ದಾಳಿಯ ತನಿಖೆಯ ಸಂದರ್ಭದಲ್ಲಿ ಇವನ ಹೆಸರು ಬೆಳಕಿಗೆ ಬಂದಿತ್ತು.

ಈ ವರ್ಷ ಜೂನ್‌ ತಿಂಗಳಲ್ಲಿ ಕರ್ನಾಲ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಹ್ಯಾಂಡ್ ಗ್ರೆನೇಡ್‌ಗಳು, ಪಿಸ್ತೂಲ್‌ಗಳು ಮತ್ತು ಮದ್ದುಗುಂಡುಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿತ್ತು. ಇವರಿಬ್ಬರು ರಾಣಾನ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿತ್ತು. ಇದನ್ನೂ ಓದಿ: ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

TAGGED:americaGeorgiaHaryana PoliceindiaLawrence Bishnoi
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
13 minutes ago
Ranji Trophy Jammu and Kashmir
Cricket

Ranji Trophy: ಚೊಚ್ಚಲ ರಣಜಿ ಟ್ರೋಫಿ ಪ್ರಶಸ್ತಿ ಗೆದ್ದ ಜಮ್ಮು-ಕಾಶ್ಮೀರ; ತವರಲ್ಲಿ ಕರ್ನಾಟಕಕ್ಕೆ ಸೋಲಿನ ಕಹಿ

Public TV
By Public TV
1 hour ago
R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
2 hours ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
2 hours ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
3 hours ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?