ರಾಯಚೂರು: ಒಂದೇ ದಿನ ಒಂದೇ 108 ಅಂಬುಲೆನ್ಸ್‌ನಲ್ಲಿ (Ambulance) ಪ್ರತ್ಯೇಕ ಸಮಯದಲ್ಲಿ ಎರಡು ಹೆರಿಗೆಗಳಾದ ಘಟನೆ ರಾಯಚೂರು (Raichur) ಜಿಲ್ಲೆಯಲ್ಲಿ ನಡೆದಿದೆ.
ಸಿರವಾರ ತಾಲೂಕಿನ ಕುರುಕುಂದ ಹಾಗೂ ದೇವದುರ್ಗ ತಾಲೂಕಿನ ಜಂಬಲದಿನ್ನಿ ಗ್ರಾಮದ ಗರ್ಭಿಣಿಯರಿಗೆ ಆಸ್ಪತ್ರೆಗೆ (Hospital) ತೆರಳುವಾಗ ಅಂಬುಲೆನ್ಸ್‌ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿದ್ದು 108 ಸಿಬ್ಬಂದಿಯೇ ಹೆರಿಗೆ ಮಾಡಿಸಿದ್ದಾರೆ. ಪದೇ ಪದೇ ಯೋಗಿ ವಿರುದ್ಧ ಕೇಸ್ ಹಾಕುತ್ತಿದ್ದ ವ್ಯಕ್ತಿಗೆ 1 ಲಕ್ಷ ರೂ. ದಂಡ
Advertisement
Advertisement
ಹೆರಿಗೆ ಬಳಿಕ ತಾಯಿ, ಮಗು ಸುರಕ್ಷಿತವಾಗಿದ್ದಾರೆ. ಸಿರವಾರ ತಾಲೂಕಿನ ಕುರುಕುಂದ ಗ್ರಾಮದ ನಿವಾಸಿ ಅನೀಫ್ ಬೇಗಂಗೆ ಗಂಡು ಮಗುವಾಗಿದೆ. ಜಂಬಲದಿನ್ನಿ ಗ್ರಾಮದ ಸಂಗೀತಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 108 ಸಿಬ್ಬಂದಿ ಶುಶ್ರೂಷಕಿ ಲಕ್ಷ್ಮೀ, ಚಾಲಕ ಯಾಸಿನ್‌ಗೆ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎಂಟತ್ತು ದಿನಗಳಲ್ಲಿ ಈ ಎರಡು ಹೆರಿಗೆಗಳು ಸೇರಿ ಒಟ್ಟು 5 ಹೆರಿಗೆಗಳು ಅಂಬುಲೆನ್ಸ್‌ನಲ್ಲೇ ಆಗಿವೆ. ಮಲಮಿಶ್ರಿತ ನೀರು ಕುಡಿದು ಮೂವರು ದುರ್ಮರಣ- ನೀರಿನ ಪರೀಕ್ಷೆಯಲ್ಲಿ ಬಹಿರಂಗವಾಯ್ತು ಸತ್ಯ
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Your article made me suddenly realize that I am writing a thesis on gate.io. After reading your article, I have a different way of thinking, thank you. However, I still have some doubts, can you help me? Thanks.
Your point of view caught my eye and was very interesting. Thanks. I have a question for you.