Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಸೀದಿಯಲ್ಲಿ ವಿದ್ಯುತ್ ಕಡಿತ- ಗಲಾಟೆಯಲ್ಲಿ ಇಬ್ಬರು ಸಾವು

Public TV
Last updated: July 2, 2022 7:34 am
Public TV
Share
1 Min Read
Electricity 1
SHARE

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಗಡಿಯಲ್ಲಿರುವ ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಜಿಲ್ಲೆಗಳಲ್ಲಿ ಮಸೀದಿಯೊಂದರಲ್ಲಿ ವಿದ್ಯುತ್ ಕಡಿತದ ಬಗ್ಗೆ ನಡೆದ ವಾದ ತೀವ್ರಗೊಂಡು ಗುಂಡಿನ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶ್ರೀಲಂಕಾ ಹಾದಿಯಲ್ಲೇ ಸಾಗುತ್ತಿರುವ ಪಾಕಿಸ್ತಾನ ಇದೀಗ ತನ್ನ ದೇಶದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಲೋಡ್ ಶೆಡ್ಡಿಂಗ್ ಕೊರತೆಯಿಂದಾಗಿ ವಿದ್ಯುತ್ ಬಿಕ್ಕಟ್ಟು ಎದುರಿಸುತ್ತಿದ್ದು, ಈ ಬೆನ್ನಲ್ಲೇ ಮೊಬೈಲ್ ಬಳಕೆ ಹಾಗೂ ಇಂಟರ್‍ನೆಟ್ ಸೇವೆಯನ್ನು ಸ್ಥಗಿತಗೊಳಿಸುವಂತೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ಗಲಾಟೆ ನಡೆದಿದೆ.

crime

ಲಕ್ಕಿ ಮಾರ್ವತ್ ಜಿಲ್ಲೆಯ ಐಸಾಕ್ ಖೇಲ್ ಪ್ರದೇಶದ ಮಸೀದಿಯಲ್ಲಿ ನಡೆದ ಪ್ರಾರ್ಥನೆಯ ನಂತರ ಆರಾಧಕರ ಗುಂಪು ತಮ್ಮ ಪ್ರದೇಶದಲ್ಲಿ ವಿದ್ಯುತ್ ಕಡಿತ ಮಾಡಿರುವುದಕ್ಕೆ ಬಗ್ಗೆ ತೀವ್ರ ವಾಗ್ವಾದ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡರು. ಇದನ್ನೂ ಓದಿ: ಪಾಕ್‌ನಲ್ಲಿ ಮೊಬೈಲ್, ಇಂಟರ್‌ನೆಟ್ ಸೇವೆ ಶೀಘ್ರವೇ ಸ್ಥಗಿತ!

Police Jeep

ಘರ್ಷಣೆ ಶೀಘ್ರದಲ್ಲೇ ಹಿಂಸಾಚಾರಕ್ಕೆ ತಿರುಗಿತ್ತು. ಕೆಲವು ಆರಾಧಕರು ಗುಂಡಿನ ಚಕಮಕಿ ನಡೆಸಿದರು. ಈ ಅತಿರೇಕಗೊಂಡು ಇಬ್ಬರನ್ನು ಹತ್ಯೆ ಮಾಡಿದ್ದಾರೆ ಹಾಗೂ ಆರು ವರ್ಷದ ಮಗು ಸೇರಿದಂತೆ 11 ಮಂದಿ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರ ನೀಡುತ್ತಿದ್ದ ಶೂ & ಸಾಕ್ಸ್ ಈ ವರ್ಷ ಸಿಗೋದು ಡೌಟ್

Live Tv

TAGGED:gunmosquepakistanpowerಗನ್ಪಾಕಿಸ್ತಾನ್ಮಸೀದಿವಿದ್ಯುತ್
Share This Article
Facebook Whatsapp Whatsapp Telegram

You Might Also Like

Tragedy in Gujarat Gambhira bridge collapses in Padra multiple vehicles plunge into river 2
Latest

ಗುಜರಾತ್‌| ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, ಮೂವರು ಬಲಿ

Public TV
By Public TV
7 minutes ago
VC Canal 2
Districts

ಮಂಡ್ಯ | ರೈತರ ಹೋರಾಟದ ಎಚ್ಚರಿಕೆ ಬಳಿಕ KRSನಿಂದ ನಾಲೆಗಳಿಗೆ ನೀರು

Public TV
By Public TV
22 minutes ago
Alia Bhatt
Bengaluru City

77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

Public TV
By Public TV
32 minutes ago
Dharwad Heartattack 1
Crime

ಧಾರವಾಡದಲ್ಲಿ ಹೃದಯಾಘಾತಕ್ಕೆ 26 ವರ್ಷದ ಯುವತಿ ಬಲಿ

Public TV
By Public TV
38 minutes ago
Kalaburagi Murder
Crime

ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

Public TV
By Public TV
1 hour ago
Bharat Bandh 1
Bengaluru City

ಇಂದು ʻಭಾರತ್‌ ಬಂದ್‌ʼ – ದೇಶಾದ್ಯಂತ 25 ಕೋಟಿ ಕಾರ್ಮಿಕರಿಂದ ಮುಷ್ಕರ, ಬೆಂಗ್ಳೂರಲ್ಲೂ ಪ್ರತಿಭಟನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?