Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Latest

ಇರಾನ್‌ ಯುದ್ಧ ಶುರುವಾದ ಬಳಿಕ ಫಸ್ಟ್‌ ಟೈಮ್‌ ಹಾರ್ಮುಜ್‌ ಜಲಸಂಧಿ ದಾಟಿದ 2 ಯುಎಸ್‌ ಯುದ್ಧನೌಕೆ

Public TV
Last updated: April 11, 2026 10:45 pm
Public TV
Share
1 Min Read
Strait of Hormuz 1
SHARE

ಟೆಹ್ರಾನ್‌/ವಾಷಿಂಗ್ಟನ್‌: ಇರಾನ್‌ ಜೊತೆಗಿನ ಯುದ್ಧ ಪ್ರಾರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಅಮೆರಿಕದ 2 ಯುದ್ಧ ನೌಕೆಗಳು (US Warships) ಹಾರ್ಮುಜ್‌ ಜಲಸಂಧಿಯ (Strait Of Hormuz) ಮೂಲಕ ಹಾದುಹೋಗಿವೆ ಎಂದು ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump), ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯಲಾಗುವುದು ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗ್ತಿದೆ. ಅಮೆರಿಕ ನೌಕಾಪಡೆಯ ಮಾರ್ಗದರ್ಶಿ ಮತ್ತು Missile Destroyers (ಕ್ಷಿಪಣಿ ವಿಧ್ವಂಸಕ) ಯುದ್ಧನೌಕೆಗಳು ಯಾವುದೇ ಸಮಸ್ಯೆಗಳಿಲ್ಲದೇ, ಹಾರ್ಮುಜ್‌ ಜಲಸಂಧಿ ಮೂಲಕ ಹಾದುಹೋಗಿವೆ ಎಂದು ಯುಎಸ್‌ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ, ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

Donald Trump Strait Of Hormuz

ಅಮೆರಿಕ ವರದಿ ಅಲ್ಲಗಳೆದ ಇರಾನ್‌
ಯುಎಸ್‌ ಯುದ್ಧ ನೌಕೆಗಳು ಹಾರ್ಮುಜ್‌ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿವೆ ಎನ್ನುವ ವರದಿಗಳನ್ನು ಇರಾನ್‌ (Iran) ಅಲ್ಲಗಳೆದಿದೆ. ಅಮೆರಿಕದ ಯಾವುದೇ ಹಡಗುಗಳು ಜಲಮಾರ್ಗವನ್ನು ಪ್ರವೇಶಿಸಿಲ್ಲ ಎಂದು ಇರಾನ್‌ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

ಟ್ರಂಪ್‌ ಹೇಳಿದ್ದೇನು?
ಇಸ್ಲಾಮಾಬಾದ್‌ನಲ್ಲಿ ಇರಾನ್‌-ಅಮೆರಿಕ ಕದನ ವಿರಾಮ ಮಾತುಕತೆಗಳು ಶುರುವಾಗುತ್ತಿದ್ದಂತೆ, ಶೀಘ್ರದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ ಎಂದು ಟ್ರುತ್‌ ಸೋಷಿಯಲ್‌ನಲ್ಲಿ ಬರೆದುಕೊಂಡಿದ್ದರು. ಖಾಲಿ ಹಡಗುಗಳು ತೈಲವನ್ನು ಲೋಡ್‌ ಮಾಡಲು ಅಮೆರಿಕಕ್ಕೆ ಬರುತ್ತಿವೆ ಎಂದು ಹೇಳಿದ್ದರು. ಅಲ್ಲದೇ ಅಮೆರಿಕವು ಇರಾನ್‌ ಸೇನೆಯನ್ನ ಸಂಪೂರ್ಣವಾಗಿ ನಾಶಪಡಿಸಿದೆ. ಇರಾನ್‌ನ ನೌಕಾಪಡೆ, ವಾಯುಪಡೆ ಸೇರಿದಂತೆ ಉಳಿದೆಲ್ಲವನ್ನೂ ಸಂಪೂರ್ಣವಾಗಿ ನಾಶ ಮಾಡಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

TAGGED:HormuzIran WarIslamabad TalksShehbaz SharifStrait of HormuzUS Warshipsಅಮೆರಿಕಇರಾನ್ಇಸ್ರೇಲ್ಕದನ ವಿರಾಮ ಮಾತುಕತೆಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
13 minutes ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
54 minutes ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
57 minutes ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
9 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?