ತುಮಕೂರು: ತೆಂಗಿನಕಾಯಿ ಫ್ಯಾಕ್ಟರಿಯಲ್ಲಿ (Coconut Factory) ತೆಂಗಿನಕಾಯಿಯ ನೀರಿನ ತ್ಯಾಜ್ಯ ಸಂಗ್ರಹವಾಗುವ ಗುಂಡಿಯಲ್ಲಿ ಮಗುವೊಂದು ಬಿದ್ದು ಸಾವನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು (Tiptur) ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ನಡೆದಿದೆ.
ಇಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಎರಡು ವರ್ಷದ ಹೆಣ್ಣು ಮಗು ಕಾರ್ಖಾನೆಯ ಗುಂಡಿಗೆ ಬಿದ್ದು ಮೃತಪಟ್ಟಿದೆ. ಬಿಹಾರ ಮೂಲದ ತಂದೆ ಹರೀಂದ್ರಕುಮಾರ್ ಮತ್ತು ತಾಯಿ ರೀನಾದೇವಿ ಪುತ್ರಿ ಕುಸುಮ ಕುಮಾರಿ (2) ಸಾವನ್ನಪ್ಪಿರುವ ದುರ್ದೈವಿ. ಇದನ್ನೂ ಓದಿ: Saif Ali Khan Stabbed| ಮನೆಯ ಕೆಲಸದಾಕೆಯ ಜೊತೆ ದಾಳಿಕೋರನಿಗೆ ಇತ್ತಾ ಸಂಬಂಧ?
Advertisement