Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಟ್ಟಡ ಕುಸಿತ- ಇಬ್ಬರು ಸಾವು, ಸೈನಿಕರು ಸೇರಿ ಹಲವರು ಅವಶೇಷಗಳಡಿ

Public TV
Last updated: July 14, 2019 9:18 pm
Public TV
Share
1 Min Read
building collaps
SHARE

ಶಿಮ್ಲಾ: ಭಾರೀ ಮಳೆಯಿಂದಾಗಿ ಮೂರಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, 20 ಜನರಿಗೆ ತೀವ್ರ ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ನಡೆದಿದೆ.

ಸೈನಿಕರು ಸೇರಿದಂತೆ ಒಟ್ಟು 30 ಜನ ಕಟ್ಟಡದಲ್ಲಿದ್ದರು, ಈಗ 18 ಜನರನ್ನು ರಕ್ಷಿಸಲಾಗಿದ್ದು, ಸೈನಿಕರೂ ಸೇರಿ ಇನ್ನು ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ಹೊರಗೆ ತರಲು ಕಾರ್ಯಾಚರಣೆ ನಡೆಯುತ್ತಿದೆ.

#BuildingCollapsed at Solan two team of #NDRF deployed for rescue operation. pic.twitter.com/F8zVDZXEIW

— NDRF ???????? (@NDRFHQ) July 14, 2019

ರಾಜಧಾನಿ ಶಿಮ್ಲಾದಿಂದ ಸುಮಾರು 55 ಕಿ.ಮೀ.ದೂರದಲ್ಲಿರುವ ಕುಮಾರ್‍ಕಟ್ಟಿ-ನಹಾನ್ ರಸ್ತೆಯಲ್ಲಿರುವ ಕಟ್ಟಡ ಸಂಜೆ 4ರ ವೇಳೆಗೆ ಕುಸಿದಿದೆ.

ಈ ಕುರಿತು ಸೋಲನ್‍ನ ಎಎಸ್‍ಪಿ ಶಿವ ಕುಮಾರ್ ಅವರು ಘಟನೆ ಕುರಿತು ಮಾಹಿತಿ ನೀಡಿ, ಪೊಲೀಸ್, ಗೃಹ ರಕ್ಷಕ ದಳ ಹಾಗೂ ಸೈನಿಕರು ರಕ್ಷಣಾ ಕಾರ್ಯ ನಡೆಸುತ್ತಿದ್ದು, ದಾಗ್‍ಶಾಯ್‍ನ ಸೈನಿಕರ ತಂಡ ಸಹ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಅವೇಶಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

building collaps 3

ಗಾಯಗೊಂಡವರನ್ನು ಧರಂಪೂರ್‍ನ ಆಸ್ಪತ್ರೆಗಳಿಗೆ ಹಾಗೂ ಸೋಲನ್‍ನ ಎಂಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಪರೀತ ಮಳೆಯಾಗುತ್ತಿರುವುದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಕಟ್ಟಡದ ಮೇಲ್ಭಾಗದಲ್ಲಿ ರೆಸ್ಟೋರೆಂಟ್ ಇದ್ದು, ಪ್ರವಾಸಿಗರು ಹಾಗೂ ಸೈನಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಕಟ್ಟಡ ಕುಸಿದಿದೆ. ನೆಲ ಹಾಗೂ ಮೊದಲ ಮಹಡಿಯಲ್ಲಿ ವಸತಿ ಗೃಹಗಳಿವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

TAGGED:building collapsepolicePublic TVShemlasoldiersಕಟ್ಟಡ ಕುಸಿತಪಬ್ಲಿಕ್ ಟಿವಿಪೊಲೀಸ್ಶೀಮ್ಲಾಸೈನಿಕರು
Share This Article
Facebook Whatsapp Whatsapp Telegram

You Might Also Like

Tamil stuntman died in film shooting
Cinema

ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

Public TV
By Public TV
58 seconds ago
SAROJA DEVI 3
Cinema

ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಸರೋಜಾದೇವಿ ಅಂತ್ಯಸಂಸ್ಕಾರ

Public TV
By Public TV
1 minute ago
DK Shivakumar 4
Districts

ಸರೋಜಾದೇವಿ ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು: ಡಿಕೆಶಿ

Public TV
By Public TV
38 minutes ago
Basava Jaya Mruthyunjaya Swamiji
Bagalkot

ನೀವೆಲ್ಲ ಮಠಕ್ಕೆ ಹೋಗೋಣ ಅಂದ್ರೆ ಬರುತ್ತೇನೆ, ಇಲ್ದಿದ್ರೆ ಭಕ್ತರ ಮನೆಯಲ್ಲೇ ಇರುತ್ತೇನೆ: ಭಾವುಕರಾದ ಜಯ ಮೃತ್ಯುಂಜಯ ಶ್ರೀ‌

Public TV
By Public TV
41 minutes ago
DK Shivakumar
Bengaluru City

ಮಂಗಳೂರು, ಉಡುಪಿಯಲ್ಲಿ ಬಿಜೆಪಿ‌ ಅವರೇ ಗ್ಯಾರಂಟಿಗೆ ಕ್ಯೂ‌ ನಿಂತಿದ್ರು: ಡಿಕೆಶಿ ಟಾಂಗ್‌

Public TV
By Public TV
55 minutes ago
D K Shivakumar 2
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ, ಶೀಘ್ರವೇ ಚುನಾವಣೆ: ಡಿ.ಕೆ.ಶಿವಕುಮಾರ್

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?