Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿ – ಉಂಡ ಮನೆಗೆ ದ್ರೋಹ ಬಗೆದ ಕಳ್ಳಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿ – ಉಂಡ ಮನೆಗೆ ದ್ರೋಹ ಬಗೆದ ಕಳ್ಳಿ ಬಂಧನ

Bengaluru City

200 ಗ್ರಾಂ ಚಿನ್ನಾಭರಣ ಕದ್ದು ಸೈಟ್ ಖರೀದಿ – ಉಂಡ ಮನೆಗೆ ದ್ರೋಹ ಬಗೆದ ಕಳ್ಳಿ ಬಂಧನ

Public TV
Last updated: February 17, 2026 2:58 pm
Public TV
Share
1 Min Read
Konanakunte Police
SHARE

ಬೆಂಗಳೂರು: ಕೋಣನಕುಂಟೆ ಪೊಲೀಸರು (Konankunte Police) ನಡೆಸಿದ ಕಾರ್ಯಾಚರಣೆಯಲ್ಲಿ ಖತರ್ನಾಕ್‌ ಕಳ್ಳಿಯೊಬ್ಬಳನ್ನ ಬಂಧಿಸಿರುವ ಘಟನೆ ನಡೆದಿದೆ.

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ (Gold Jewellery Theft) ಮಾಡಿ, ಕದ್ದ ಹಣದಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದ ಖತರ್ನಾಕ್ ಕಳ್ಳಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಉಂಡ ಮನೆಗೆ ದ್ರೋಹ ಬಗೆದ ಕಳ್ಳಿಯ ಕೃತ್ಯವನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನ ತಮಿಳುನಾಡು (TamilNadu) ಮೂಲದ ದೀಪ ಎಂದು ಗುರುತಿಸಲಾಗಿದೆ. ಈಕೆ ಕೋಣನಕುಂಟೆ ನಿವಾಸಿ ಜಗದೀಶ್ ಎಂಬುವವರ ಮನೆಯಲ್ಲಿ ಕಳೆದ ಒಂದು ವರ್ಷದಿಂದ ಮನೆಕೆಲಸ ಮಾಡುತ್ತಿದ್ದಳು. ಇದನ್ನೂ ಓದಿ: ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ – ಯುವತಿ ಸಾವು

Konanakunte Police 2

ಮನೆಕೆಲಸ ಮಾಡುತ್ತಿದ್ದ ದೀಪ, ಮನೆಯಲ್ಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿಟ್ಟಿದ್ದಳು. ಒಂದೇ ಬಾರಿಗೆ ಕಳ್ಳತನ ಮಾಡದೆ, ಆಗಾಗ ಒಂದೊಂದೇ ಚಿನ್ನದ ಆಭರಣ ಕದ್ದು ತನ್ನ ಕೈಚಳಕ ತೋರಿದ್ದಳು. ಈ ಕೃತ್ಯದ ಬಗ್ಗೆ ಅನುಮಾನಗೊಂಡ ಮನೆ ಮಾಲೀಕ ಜಗದೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಕೋಣನಕುಂಟೆ ಪೊಲೀಸರು, ಆರೋಪಿ ದೀಪಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಆರೋಪಿ ತನ್ನ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾಳೆ. ಕದ್ದ ಹಣದಲ್ಲಿ ತಮಿಳುನಾಡಿನಲ್ಲಿ ಸೈಟ್ ಒಂದನ್ನ ಖರೀದಿಸಿದ್ದಾಗಿ ದೀಪ ತಪ್ಪೊಪ್ಪಿಕೊಂಡಿದ್ದಾಳೆ. ಸದ್ಯ, ಪೊಲೀಸರು ಆರೋಪಿ ದೀಪಳನ್ನು ಬಂಧಿಸಿ, ಆಕೆಯಿಂದ 200 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

TAGGED:Bengaluru city policejewellerysitetamil nadutheftಕಳ್ಳತನಚಿನ್ನಾಭರಣತಮಿಳುನಾಡುಬೆಂಗಳೂರು ಪೊಲೀಸ್ಸೈಟು
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

Priyank Kharge CT Ravi
Bengaluru City

ಪ್ರಿಯಾಂಕ್ ಖರ್ಗೆಗೆ RSS ವಿರೋಧಿ ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ: ಸಿ.ಟಿ.ರವಿ

Public TV
By Public TV
20 seconds ago
ct ravi bengaluru
Bengaluru City

ಆಡಳಿತ ಪಕ್ಷದ ಶಾಸಕರಿಗೆ ಇಲ್ಲಿನ ನಾಯಕತ್ವದಲ್ಲಿ ವಿಶ್ವಾಸ ಇಲ್ಲ: ಸಿ.ಟಿ.ರವಿ

Public TV
By Public TV
3 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೆನ್ಸ್‌ ಡೇ ಪಾರ್ಟಿ ಮುಗಿಸಿ ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ – ಶೀಲ ಶಂಕಿಸಿ ಕೃತ್ಯ

Public TV
By Public TV
20 minutes ago
accident women dead
Bengaluru City

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ – ಯುವತಿ ಸಾವು

Public TV
By Public TV
39 minutes ago
DK Suresh
Bengaluru City

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

Public TV
By Public TV
1 hour ago
SSLC Exams
Bengaluru City

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?