Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 200 ಯೂನಿಟ್‌ ವಿದ್ಯುತ್‌, ಗೃಹಿಣಿಗೆ 2 ಸಾವಿರ ರೂ.: ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 200 ಯೂನಿಟ್‌ ವಿದ್ಯುತ್‌, ಗೃಹಿಣಿಗೆ 2 ಸಾವಿರ ರೂ.: ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್‌

Bengaluru City

200 ಯೂನಿಟ್‌ ವಿದ್ಯುತ್‌, ಗೃಹಿಣಿಗೆ 2 ಸಾವಿರ ರೂ.: ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್‌

Public TV
Last updated: January 20, 2023 3:23 pm
Public TV
Share
2 Min Read
Priyanka Gandhi DK Shivakumar Siddaramaiah
SHARE

ಬೆಂಗಳೂರು: 200 ಯೂನಿಟ್‌ ಉಚಿತ ವಿದ್ಯುತ್‌ (200 Unit Electricity Free) ಮತ್ತು ಮನೆಯ ಗೃಹಿಣಿಗೆ ಉಚಿತ 2 ಸಾವಿರ ರೂ. (Monthly Rs 2,000 For Female Head Of Every Household) ನೀಡುವ ಯೋಜನೆ ಪ್ರಕಟಿಸಿದ್ದ ಕರ್ನಾಟಕ ಕಾಂಗ್ರೆಸ್‌ (Karnataka Congress) ಈಗ ಷರತ್ತು ವಿಧಿಸಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ, ಪರಿಷತ್‌ ಪ್ರತಿಪಕ್ಷದ ನಾಯಕ ಬಿಕೆ ಹರಿಪ್ರಸಾದ್‌, ಆದಾಯ ತೆರಿಗೆ ಕಟ್ಟುವವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಉಚಿತ ವಿದ್ಯುತ್ ನೀಡುತ್ತೇವೆ. ಎಲ್ಲಾ ಹೆಣ್ಣು ಮಕ್ಕಳಿಗೆ 2 ಸಾವಿರ ರೂ. ನೀಡುವುದಿಲ್ಲ. ಒಂದು ಕುಟುಂಬದ ಓರ್ವ ಯಜಮಾನಿಗೆ ಮಾತ್ರ 2 ಸಾವಿರ ರೂ. ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

Priyanka Gandhi 6

ಗುಂಡೂರಾವ್‌ ಅವರು ಈ ಹಿಂದೆಯೇ ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಿದ್ದರು. ಈಗ ಹಣ ಇರುವುದರಿಂದಲೇ ಯೋಜನೆ ಮಾಡುತ್ತಿದ್ದೇವೆ. ನಮಗೆ ಕೊಡಲು ಸಾಧ್ಯವಾಗುತ್ತದೆ ಎಂಬ ಕಾರಣಕ್ಕೆ ಭರವಸೆ ನೀಡಿದ್ದೇವೆ ಎಂದು ಕಾಂಗ್ರೆಸ್‌ ಯೋಜನೆಯನ್ನು ಹರಿಪ್ರಸಾದ್‌ (BK Hariprasad) ಸಮರ್ಥಿಸಿಕೊಂಡರು. ಇದನ್ನೂ ಓದಿ: ಮಧ್ಯಾಹ್ನ ಆದ್ರೆ ಸೀತೆ ಕೂರಿಸಿಕೊಂಡು ಹೆಂಡ ಕುಡಿಯುತ್ತಿದ್ದ ರಾಮ- ಮತ್ತೆ ನಾಲಿಗೆ ಹರಿಬಿಟ್ಟ ಭಗವಾನ್

ಉಚಿತ ವಿದ್ಯುತ್‌ ಮತ್ತು ಗೃಹಿಣಿಯರಿಗೆ 2 ಸಾವಿರ ರೂ. ನೀಡುವ ಯೋಜನೆ ಘೋಷಣೆಯಾದ ಬೆನ್ನಲ್ಲೇ ಇಷ್ಟೊಂದು ಹಣ ಎಲ್ಲಿಂದ ತರುತ್ತಾರೆ? ಈ ಯೋಜನೆಗಳು ರಾಜ್ಯದ ಎಲ್ಲಾ ಜನರಿಗೆ ಅನ್ವಯವಾಗುತ್ತಾ? ಮಾನದಂಡ ಏನು ಇತ್ಯಾದಿ ಪ್ರಶ್ನೆಗಳು ಎದ್ದಿತ್ತು. ಈಗ ಈ ಪ್ರಶ್ನೆಗಳಿಗೆ ಕಾಂಗ್ರೆಸ್‌ ಷರತ್ತುಗಳನ್ನು ಪ್ರಕಟಿಸುವ ಮೂಲಕ ಉತ್ತರ ನೀಡಿದೆ.

ಎಷ್ಟು ಹಣ ಬೇಕು?
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ., ವಾರ್ಷಿಕ 24,000 ರೂ. ನೀಡಲಾಗುತ್ತದೆ. ಕಾಂಗ್ರೆಸ್ ಯೋಜನೆ ಜಾರಿಯಾದರೆ ತಿಂಗಳಿಗೆ 3,000 ಕೋಟಿ ರೂ., ವಾರ್ಷಿಕ 36,000 ಕೋಟಿ ರೂ. ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕಾಗುತ್ತದೆ.

ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಇದೂ ಜಾರಿಯಾದರೆ ವಾರ್ಷಿಕ 9,000 ಕೋಟಿ ರೂ. ಬೇಕಾಗುತ್ತದೆ. ಎರಡೂ ಜಾರಿಯಾದರೆ ವಾರ್ಷಿಕ 45,000 ಕೋಟಿ ರೂ. ವೆಚ್ಚ ಆಗುತ್ತದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congresselectricitykarnatakaKPCCಕಾಂಗ್ರೆಸ್ಗೃಹ ಲಕ್ಷ್ಮಿಬಿಕೆ ಹರಿಪ್ರಸಾದ್ವಿದ್ಯುತ್‌ ಉಚಿತ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
15 minutes ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
19 minutes ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
19 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
2 hours ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
2 hours ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?