Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ

Belgaum

ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ

Public TV
Last updated: January 11, 2023 7:03 pm
Public TV
Share
2 Min Read
DK SHIVAKUMAR 1
SHARE

ಚಿಕ್ಕೋಡಿ: ಕಾಂಗ್ರೆಸ್ (Congress) ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ (Free Electricity) ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಣೆ ಮಾಡಿದ್ದಾರೆ.

ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ಉಚಿತ ವಿದ್ಯುತ್ ನೀಡುವ ಘೋಷಣೆ ಮಾಡಿ ಮುಖಂಡರಿಂದ ಬಿತ್ತಿ ಫಲಕ ಬಿಡುಗಡೆ ಮಾಡಿದರು. ಇನ್ಮೇಲೆ ನೀವ್ಯಾರೂ ಕರೆಂಟ್‌ಗೆ ದುಡ್ಡು ಕೊಡಬೇಕಾಗಿಲ್ಲ. 200 ಯೂನಿಟ್ ವರೆಗೂ ನೀವ್ಯಾರೂ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಘೋಷಿಸಿದರು.

DK Shivakumar 1

ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ವಚನ ಕೊಟ್ರು, ಯಾರಿಗಾದರೂ ಆಯ್ತಾ? ನಿಮ್ಮ ಎಲ್ಲಾ ಸಾಲಗಳನ್ನು ಮನ್ನಾ ಮಾಡುತ್ತೇವೆ ಅಂತ ಹೇಳಿದ್ರು, ಯಾರದ್ದಾದರೂ ಸಾಲ ಮನ್ನಾ ಆಯ್ತಾ? ಆಪರೇಷನ್ ಕಮಲ ಮಾಡಿ ನಿಮ್ಮ ಜಿಲ್ಲೆಯ ಮೂವರನ್ನು ಕರೆದುಕೊಂಡು ಸರ್ಕಾರ ಮಾಡಿದರು. ಇವರು ನಿಮಗೇನಾದರೂ ಹೇಳಿದ್ರಾ? ಬಿಜೆಪಿಯ ಪಾಪಾದ ಪುರಾಣ ನಾವು ಬಿಡುಗಡೆ ಮಾಡಿದ್ದೇವೆ ಎಂದು ಕಿಡಿಕಾರಿದರು.

ಇದು ಬಿ ರಿಪೋರ್ಟ್ ಬರೆಯುವ ಸರ್ಕಾರ. ಮಂಚ, ಲಂಚದ ಸರ್ಕಾರ. 40 ಪರ್ಸೆಂಟ್ ಕಮಿಷನ್ ಸರ್ಕಾರ. ಈ ದೇಶದಲ್ಲಿ ಬರೀ ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಹುದ್ದೆಗೆ 100 ಕೋಟಿ ರೂ., ಮಠಗಳ ಅನುದಾನಕ್ಕೆ 40 ಪರ್ಸೆಂಟ್, ಮೊಟ್ಟೆಗಳಿಗೆ 30 ಪರ್ಸೆಂಟ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಕೇಸರಿ ಬಟ್ಟೆಯನ್ನಿಟ್ಟುಕೊಂಡು ಅದರ ಪಾವಿತ್ರ್ಯತೆ ಹಾಳು ಮಾಡುತ್ತಿದೆ: ಹೆಚ್‌ಡಿಕೆ

DK SHIVAKUMAR 1

ಗುತ್ತಿಗೆದಾರರು ದೂರು ನೀಡಿದರೂ, ಸಂತೋಷ್ ಪಾಟೀಲ್ ಕೆಲಸ ಮಾಡಿದರೂ ಈವರೆಗೂ ಅವರಿಗೆ ಬಿಲ್ ಕೊಡಲಿಲ್ಲ. 3 ವರ್ಷದಿಂದ ಪಾಪದ ಕೊಡ ತುಂಬಿದೆ. ಅವರು ಅಸೆಂಬ್ಲಿ ನಡೆಯುವವರೆಗೂ ಕೂಡಾ ನಿಮಗೆ ವಚನ ನೀಡಲು ಹೋಗುತ್ತಾರೆ. ಮೀಸಲಾತಿ ವಿಚಾರದಲ್ಲಿ ಯಾವ್ಯಾವ ನಾಟಕ ಆಡುತ್ತಿದ್ದಾರೆ, ಜನರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಸರ್ಕಾರಕ್ಕೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಆಗಲಿಲ್ಲ. ಕುವೆಂಪು, ಶಿಶುನಾಳ ಶರೀಫ, ಬಸವಣ್ಣನ ಕರ್ನಾಟಕ ನಿರ್ಮಾಣ ಆಗಬೇಕು. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿ. ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಪ್ರಣಾಳಿಕೆ ಕೊಡಬೇಕು ಎಂಬ ಪ್ರಿಯಾಂಕಾ ಗಾಂಧಿಯವರ ಯೋಜನೆ ಇದೆ. ಪ್ರತಿ ಪಂಚಾಯಿತಿಯಿಂದ ಇಬ್ಬರು ಹೆಣ್ಣು ಮಕ್ಕಳು ಬರಬೇಕು, ಭಾಗವಹಿಸಬೇಕು ಎಂದು ಡಿಕೆಶಿ ಮನವಿ ಮಾಡಿದರು. ಇದನ್ನೂ ಓದಿ: ನನ್ನ ರಕ್ತನೇ ಕಾಂಗ್ರೆಸ್, ನಾನು ‘ಕೈ’ ಪಕ್ಷ ಸೇರುತ್ತೇನೆ: ಹೆಚ್‌. ವಿಶ್ವನಾಥ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:belagavibjpcongressDK Shivakumarfree electricityಉಚಿತ ವಿದ್ಯುತ್ಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಳಗಾವಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
23 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
30 minutes ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
46 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
47 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
49 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?