Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kolar | ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Kolar

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Public TV
Last updated: February 4, 2026 11:16 pm
Public TV
Share
1 Min Read
kolar free helmet
SHARE

ಕೋಲಾರ: ಜಿಲ್ಲೆಯ ಮುಳಬಾಗಿಲಿನಲ್ಲಿ ಫ್ರೀ ಹೆಲ್ಮೆಟ್‌ಗಾಗಿ (Free Helmet) ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ಸವಾರರು ಮುಗಿಬಿದ್ದ ಘಟನೆ ನಡೆಯಿತು. ಸುಮಾರು 20 ಸಾವಿರ ಹೆಲ್ಮೆಟ್ ಉಚಿತವಾಗಿ ವಿತರಿಸಿದ್ದು, ಹೆಲ್ಮೆಟ್ ಪಡೆಯಲು ನಾ ಮುಂದು ತಾ ಮುಂದು ಬಂದಿದ್ದರಿಂದ ನೂಕುನುಗ್ಗಲಾಗಿತ್ತು.

ಕೋಲಾರದಲ್ಲಿ ಬೃಹತ್ ಮಟ್ಟದ ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹೆಲ್ಮೆಟ್ ಪಡೆಯಲು ನೂಕು ನುಗ್ಗಲು ಅನುಭವಿಸಿದ ಘಟನೆ ಸಹ ನಡೆಯಿತಾದ್ರು ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ಬಾಲಾಜಿ ಭವನದ ಬಳಿ ಕಾಂಗ್ರೆಸ್ ಪಕ್ಷ ಮತ್ತು ಅದಿನಾರಾಯಣ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಣೆ ಮಾಡಲಾಯಿತು. ಸುಮಾರು 25 ಸಾವಿರ ಹೆಲ್ಮೆಟ್‌ಗಳನ್ನ ಬೈಕ್ ಸವಾರರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಇದನ್ನೂ ಓದಿ: ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ಸವಾರರು ಆಗಮಿಸಿದ ಹಿನ್ನಲೆಯಲ್ಲಿ ಹೆಲ್ಮೆಟ್ ಪಡೆಯಲು ಜನರು ನೂಕು ನುಗ್ಗಲು ಅನುಭವಿಸಿದ್ರು. ಕೋಲಾರ ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯಗೊಳಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಆದಿ ನಾರಾಯಣ ಅವರು ಬೃಹತ್ ಹೆಲ್ಮೆಟ್ ವಿತರಣೆ ಮಾಡಿದ್ರು. ಸುಮಾರು 25 ಸಾವಿರ ಹೆಲ್ಮೆಟ್ ಉಚಿತವಾಗಿ ವಿತರಣೆಗೆ ಬೈಕ್ ಸವಾರರು ಸರದಿ ಸಾಲಿನಲ್ಲಿ ಬಂದು ಬೈಕ್ ತಂದವರಿಗೆ ಮಾತ್ರ ಹೆಲ್ಮೆಟ್ ವಿತರಣೆ ಮಾಡಲಾಯಿತು. 14 ಕೌಂಟರ್‌ಗಳನ್ನು ಮಾಡಿ ಹೆಲ್ಮೆಟ್ ವಿತರಣೆ ಮಾಡಿದ ಕಾರ್ಯಕ್ರಮವನ್ನ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟನೆ ಮಾಡಿದ್ರು.

ಕೊನೆಯಲ್ಲಿ ಹೆಲ್ಮೆಟ್ ಕಡಿಮೆ ಇರುವುದನ್ನು ಅರಿತ ಜನರು ಕ್ಯಾಂಟರ್ ಹತ್ತಿ ಹೆಲ್ಮೆಟ್ ಪಡೆದುಕೊಂಡರು. ಈ ವೇಳೆ ಕೆಲವೇ ನಿಮಿಷಗಳಲ್ಲಿ ಹೆಲ್ಮೆಟ್‌ಗಳು ಖಾಲಿಯಾಯ್ತು. ಕ್ಯಾಂಟರ್ ಮೇಲೆ ಹತ್ತಿ ಹೆಲ್ಮೆಟ್ ಹೊತ್ತೊಯ್ದ ಜನರನ್ನ ನಿಯಂತ್ರಿಸಲು ಹಾಗೂ ಕಾರ್ಯಕ್ರಮದಲ್ಲಿ ಗೊಂದಲ ನಿವಾರಿಸಿ ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ಇನ್ನೂ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಅನಿಲ್ ಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ರು. ಇದನ್ನೂ ಓದಿ: ವಿಬಿ ಜಿ ರಾಮ್ ಜಿ ವಿರುದ್ಧದ ನಿರ್ಣಯ ಸದನದಲ್ಲಿ ಅಂಗೀಕಾರ

TAGGED:free helmetKolarಉಚಿತ ಹೆಲ್ಮೆಟ್ಕೋಲಾರ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
11 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
36 minutes ago
Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
51 minutes ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
1 hour ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
2 hours ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?