Month: March 2017

ಪಾಕ್‍ನಲ್ಲಿ ಅತ್ತೆ ಮನೆಯವರ ಕಿರುಕುಳಕ್ಕೊಳಗಾದ ಭಾರತೀಯ ಮಹಿಳೆಗೆ ಸುಷ್ಮಾ ಸ್ವರಾಜ್ ನೆರವು

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತೀಯ ಮೂಲದ ಮಹಿಳೆಯೊಬ್ಬರು ಅತ್ತೆ ಮನೆಯವರ ಕಿರುಕುಳ ಅನುಭವಿಸುತ್ತಿದ್ದಾರೆ ಎಂಬ ವಿಷಯ ತಿಳಿದು…

Public TV

ವೀಡಿಯೋ: ಚಾಲಕನ ನಿಯಂತ್ರಣ ತಪ್ಪಿ ಬೀದಿವ್ಯಾಪಾರಿಗಳ ಮೇಲೆ ಹರಿದ ಟ್ರ್ಯಾಕ್ಟರ್- ಮಹಿಳೆ ಸಾವು

ಚಾಮರಾಜನಗರ: ನಗರಸಭೆಗೆ ಸೇರಿದ ಟ್ರ್ಯಾಕ್ಟರ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಮಾರುತ್ತಿದ್ದ ಮಹಿಳೆ ಮೇಲೆ ಹರಿದು…

Public TV

ಕೊಪ್ಪಳದಲ್ಲಿ ಲೋನ್ ಮಾಫಿಯಾ; ರೈತರ ಹೆಸರಲ್ಲಿ ಹಣ ಗುಳಂ ಮಾಡುತ್ತಿರುವ ಏಜೆಂಟ್ ಗಳು!

ಕೊಪ್ಪಳ: ಭೀಕರ ಬರಕ್ಕೆ ತುತ್ತಾದ ರೈತರು ಮಾಡಿದ ಸಾಲ ಹೇಗೇ ತೀರಿಸೋದಪ್ಪ ಎಂದು ತಲೆ ಮೇಲೆ…

Public TV

ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ: ಸುಪ್ರೀಂ

ನವದೆಹಲಿ: ಆಯೋಧ್ಯೆ ರಾಮಮಂದಿರ ಭೂಮಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸುಪ್ರೀಂ ಕೋರ್ಟ್…

Public TV

ಹೆಚ್‍ಡಿಕೆ ಆಯ್ತು ಈಗ ಶೆಟ್ಟರ್ ಆಶ್ವಾಸನೆ – ಸದನದಲ್ಲೂ ಶುರುವಾಯ್ತು ಅಂಗನವಾಡಿ ಕೂಗು

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಳಿಕ ಈಗ ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಂಗನವಾಡಿ…

Public TV

ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಪೇದೆ ಆತ್ಮಹತ್ಯೆಗೆ ಯತ್ನ

ಕಲಬುರಗಿ: ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಪೇದೆ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಕಲಬುರಗಿ ಹೊರವಲಯದ ಸರಸ್ವತಿಪುರಂ ಬಡಾವಣೆಯಲ್ಲಿ…

Public TV

ತುಮಕೂರು: ಕುರಿ ಕದಿಯಲು ಬಂದ ಕಳ್ಳನಿಗೆ ದೊಣ್ಣೆಯಿಂದ ಬಡಿದು ಕೊಲೆ

ತುಮಕೂರು: ಕುರಿ ಕದಿಯಲು ಬಂದ ಕಳ್ಳನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ…

Public TV

ಉಡುಪಿ: ಮೀನಿನ ಬಲೆಯಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ

ಉಡುಪಿ: ಮನೆಯ ಸಮೀಪ ಇಟ್ಟಿದ್ದ ಮೀನಿನ ಬಲೆಯಲ್ಲಿ ಆಕಸ್ಮಿಕವಾಗಿ ಸಿಲುಕಿ ಒದ್ದಾಡುತ್ತಿದ್ದ ಕೇರೆ ಹಾವನ್ನು ರಕ್ಷಿಸಲಾಗಿದೆ.…

Public TV

ಹಾವೇರಿ: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಹಾವೇರಿ: ಬೈಕ್‍ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

Public TV

ರಾಯಚೂರಿನ 50% ಜನರಿಗೆ ಮೂತ್ರಪಿಂಡ ಸಮಸ್ಯೆ: ಬೇಸಿಗೆಯಲ್ಲಿ ಮತ್ತಷ್ಟು ಉಲ್ಬಣ

-ಹೆಚ್ಚು ನೀರು ಕುಡಿಯದ ಜನರಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ -ಬಿಸಿಲು ಹಾಗೂ ಅಶುದ್ಧ ನೀರು ಕಾಯಿಲೆಗೆ ಕಾರಣ…

Public TV