Month: February 2018

ಬಿಗ್ ಬುಲೆಟಿನ್ | Feb 15th, 2018

https://www.youtube.com/watch?v=Vbof4DXPQbk

Public TV

ಸ್ನೇಹಿತ ದಿವಾಕರ್ ಮನೆಗೆ ಸರ್ಪ್ರೈಸ್ ಭೇಟಿ ನೀಡಿದ ಚಂದನ್ ಶೆಟ್ಟಿ

ಬೆಂಗಳೂರು: 'ಬಿಗ್ ಬಾಸ್' ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ, ತಮ್ಮ ಗೆಳಯನಾದ ದಿವಾಕರ್ ಮನೆಗೆ…

Public TV

ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾದ ಪೊಲೀಸರು!

ವಿಜಯಪುರ: ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೊಲೀಸರು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಯತ್ನಿಸಿದ ಆಘಾತಕಾರಿ ಘಟನೆ…

Public TV

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರನ್ನು ತರಾಟೆಗೆ ತೆಗದುಕೊಂಡ ಸಿಎಂ- ಕಲಬುರಗಿಯಲ್ಲಿ ಬಹಮನಿ ಉತ್ಸವ ರದ್ದು

ಕಲಬುರಗಿ: ಹಲವಾರು ಟೀಕೆಗಳ ನಂತರ ಕಲಬುರಗಿಯಲ್ಲಿ ಬಹಮನಿ ಉತ್ಸವ ರದ್ದಾಗಿದೆ. ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ…

Public TV

ಉಗ್ರರೊಂದಿಗೆ ಹೋರಾಡಿ ರಾಜ್ಯಕ್ಕೆ ಕೀರ್ತಿ ತಂದ್ರು ಕರಾವಳಿಯ ಯೋಧ

ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಶ್ಮೀರಕ್ಕೆ ನುಗ್ಗಿದ್ದ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿರದ ಸಿಆರ್ ಪಿಎಫ್…

Public TV

ನ್ಯಾಯಾಲಯದ ಮೇಲೆ ವಿಶ್ವಾಸವಿದ್ದು, ತೀರ್ಪು ಕರ್ನಾಟಕದ ಪರವಾಗಿರುತ್ತೆ- ಜಿ. ಮಾದೇಗೌಡ

ಮಂಡ್ಯ: ಕರ್ನಾಟಕದ ಮತ್ತು ತಮಿಳುನಾಡು ನಡುವಿನ ದಶಕಗಳ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ…

Public TV

ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ- ಪತಿ ಮನೆಯ ವಿರುದ್ಧ ಕೊಲೆ ಆರೋಪ

ಕೊಪ್ಪಳ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣು ಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಸ ದುರ್ಗಾ…

Public TV

ಕಾವೇರಿ ತೀರ್ಪು ನಡುವೆಯೇ ಇಂದು ರಾಜ್ಯ ಬಜೆಟ್ – ಎಲೆಕ್ಷನ್ ಹಳಿ ಮೇಲೆ ಸಾಗುತ್ತಾ ಅಯವ್ಯಯ

ಬೆಂಗಳೂರು: ಚುನಾವಣೆಯ ಹೊಸ್ತಿಲಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 13ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ…

Public TV

ಇಂದು ಸುಪ್ರೀಂನಲ್ಲಿ `ಕಾವೇರಿ’ ಅಂತಿಮ ತೀರ್ಪು- ಬೆಂಗ್ಳೂರು, ಮಂಡ್ಯ, ಮೈಸೂರಲ್ಲಿ ಕಟ್ಟೆಚ್ಚರ

ಬೆಂಗಳೂರು: ಕರ್ನಾಟಕದ ಮತ್ತು ತಮಿಳುನಾಡು ನಡುವಿನ ದಶಕಗಳ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ…

Public TV

ಸಾರಥಿಗೆ 41ನೇ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ದರ್ಶನ್ ಸಂಭ್ರಮ

ಬೆಂಗಳೂರು: ಇಂದು ಬಾಕ್ಸ್ ಆಫೀಸ್ ಸುಲ್ತಾನನಿಗೆ 41ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ…

Public TV