Month: April 2018

ಪತಿಯ ಜೊತೆ ಜಗಳವಾಡಿ ಮಗುವನ್ನು ಎತ್ತಿಕೊಂಡು ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದ ಮಹಿಳೆ!

ಕೊಪ್ಪಳ: ಪತಿ-ಪತ್ನಿ ಜಗಳದ ನಡುವೆ ಕೂಸು ಬಡವವಾದ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಎ.ಪಿ.ಎಮ್.ಸಿ.…

Public TV

ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ…

Public TV

SSLC ಟಾಪರ್ ಆಗಿದ್ದ ಹುಡ್ಗ, ಇಂದು ಸ್ಯಾಂಡಲ್‍ ವುಡ್ ನ ಟಾಪ್ ರೌಡಿ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಹುಡುಗ ಇಂದು ಸ್ಯಾಂಡಲ್ ವುಡ್ ನ ಟಾಪ್ ಖಳನಟನಾಗಿ…

Public TV

ಡೀಸೆಲ್, ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ – ನಾಲ್ಕು ವರ್ಷಗಳಲ್ಲೇ ಹೆಚ್ಚು

ನವದೆಹಲಿ: ನಿತ್ಯ ತೈಲ ಬೆಲೆ ಪರಿಷ್ಕರಣೆ ನೀತಿ ಜಾರಿಯಾದ ಬಳಿಕ, ಸೋಮವಾರ ಪ್ರತಿ ಲೀಟರ್ ಪೆಟ್ರೋಲ್…

Public TV

ವಿಜಯೇಂದ್ರ ಯಾಕೆ, ಅವರ ಅಪ್ಪ ಯಡಿಯೂರಪ್ಪ ಬಂದು ನಿಲ್ಲಲಿ: ಸಿಎಂ ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ಯಾಕೆ ಅವರಪ್ಪ ಯಡಿಯೂರಪ್ಪ ಬೇಕಾದ್ರೆ ಬಂದು ಸ್ಪರ್ಧೆ ಮಾಡಲಿ ಅಂತಾ…

Public TV

8 ವರ್ಷಗಳ ಹಿಂದೆ ಮೃತಪಟ್ಟಿದ್ದ ಮಹಿಳೆ ಬೇರೆ ಪತಿ, 6 ಮಕ್ಕಳ ಜೊತೆ ಪತ್ತೆ!

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 8 ವರ್ಷಗಳ ಹಿಂದೆ ಮೃತಪಟ್ಟಿದ್ದಾಳೆ ಎಂದು ಸುದ್ದಿಯಾದ ಮಹಿಳೆ ಈಗ…

Public TV

ಸಪ್ತಪದಿ ತುಳಿಯುವಾಗಲೇ ಮದುಮಗಳ ಕುತ್ತಿಗೆಗೆ ಇರಿದ ಮಾಜಿ ಪ್ರಿಯಕರ!

ಶಿವಮೊಗ್ಗ: ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಪ್ರಿಯಕರನೇ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ…

Public TV

ನನ್ನ ಮುಂದೆ ನಿಲ್ಬೇಡ, ಹೊಡೆದ್ ಬಿಡ್ತೀನಿ – ಅನಂತ್ ಕುಮಾರ್ ಆಪ್ತ ವಿರುದ್ಧ ಸೋಮಣ್ಣ ಕೆಂಡಾಮಂಡಲ

ಬೆಂಗಳೂರು: ಬಿಜೆಪಿ ಮುಖಂಡ ವಿ. ಸೋಮಣ್ಣ ಅವರಿಗೆ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ತಪ್ಪಲಿದೆ ಅಂತಾ…

Public TV

ನೀನು 4 ಅಡಿ ನಾನು 6 ಅಡಿ ನೋಡೇ ಬಿಡೋಣ – ಜಮೀರ್ ಅಹ್ಮದ್‍ಗೆ ಅಲ್ತಾಫ್ ಪಂಥಾಹ್ವಾನ

- ಜೆಡಿಎಸ್ ಸೇರ್ಪಡೆ ಬೆನ್ನಲ್ಲೇ ಗುಡುಗು ಬೆಂಗಳೂರು: ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಮಾಜಿ ಪ್ರಧಾನಿ ದೇವೇಗೌಡ…

Public TV

ಮಗನ ಬಗ್ಗೆ ಟ್ವೀಟ್ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಗ್-ಬಿ!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಭಾರತದ ಧ್ವಜ ಹಿಡಿದಿರುವ ಫೋಟೋವನ್ನು ಬಿಗ್-ಬಿ ತಮ್ಮ ಟ್ವಿಟ್ಟರಿನಲ್ಲಿ…

Public TV