Month: May 2018

ನಿಪಾ ವೈರಸ್‍ಗಿಂತಲೂ ಡೇಂಜರ್ ಅಂತೆ ನಿಪಾ ತಡೆಗಟ್ಟೋ ಟ್ಯಾಬ್ಲೆಟ್!

ಬೆಂಗಳೂರು: ಕೇರಳದಲ್ಲಿ 12 ಜನರ ಸಾವಿಗೆ ಕಾರಣವಾದ ನಿಪಾ ವೈರಾಣು ತಡೆಗಟ್ಟುವ ಮಾತ್ರೆಗಳು ಕೊನೆಗೂ ಮಲೇಷ್ಯಾದಿಂದ…

Public TV

ಮತ್ತೊಂದು ಎಡವಟ್ಟು ಮಾಡಿಕೊಂಡ ಗುಲ್ಬರ್ಗ ವಿಶ್ವವಿದ್ಯಾಲಯ!

ಕಲಬುರಗಿ: ಜಿಲ್ಲೆಯ ಗುಲ್ಬರ್ಗ ವಿಶ್ವವಿದ್ಯಾಲಯ ಸದಾ ಒಂದಿಲ್ಲವೊಂದು ವಿವಾದಗಳಿಗೆ ಗುರಿಯಾಗುತ್ತಲೆ ಇರುತ್ತದೆ. ಈಗ ಮತ್ತೆ ಈ…

Public TV

ಮಕ್ಕಳ ಕಳ್ಳ ಎಂದು ಭಾವಿಸಿ ಥಳಿತ- ನಡು ರಸ್ತೆಯಲ್ಲೇ ಯುವಕ ದುರ್ಮರಣ!

ಬೆಂಗಳೂರು: ಮಕ್ಕಳ ಕಳ್ಳ ಅಂತ ಭಾವಿಸಿ ವ್ಯಕ್ತಿಯೋರ್ವನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಹೊಡೆದು ಕೊಂದ…

Public TV

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ- ನಿರೂಪಕ ಸೇರಿ ಯುವತಿ ದುರ್ಮರಣ

ದಾವಣಗೆರೆ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು…

Public TV

11 ಸಾವಿರ ಜನರ ಬಲಿ ಪಡೆದಿದ್ದ ಎಬೋಲಾ ಮತ್ತೆ ಬಂತು – ಈ ತಿಂಗಳಲ್ಲಿ ಸತ್ತಿದ್ದು 27 ಮಂದಿ!

ಕಾಂಗೋ/ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಪತ್ತೆಯಾದ ಬೆನ್ನಲ್ಲೇ, 2014ರಲ್ಲಿ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ ಎಬೋಲಾ ಆಫ್ರಿಕಾದಲ್ಲಿ ಮತ್ತೆ…

Public TV

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಹಾದಿ ಹಿಡಿದ ಎಚ್‍ಡಿಕೆ!

ತುಮಕೂರು: ಬುಧವಾರ ಎಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಸಿದ್ದಗಂಗಾ ಮಠಕ್ಕೆ ಭೇಟಿ…

Public TV

ದಿನಭವಿಷ್ಯ: 24-05-2018

ಪಂಚಾಂಗ: ಶ್ರೀ ವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಅಧಿಕ ಜ್ಯೇಷ್ಠ ಮಾಸ, ಶುಕ್ಲ…

Public TV

ವರುಣನ ಅಬ್ಬರಕ್ಕೆ ರಾಜ್ಯದಲ್ಲಿ ಸಿಡಿಲಿಗೆ ಬಾಲಕ ಸೇರಿ 6 ಬಲಿ

ಬೆಂಗಳೂರು/ಮಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಮಳೆರಾಯ ರುದ್ರ ತಾಂಡವವಾಡಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು…

Public TV

ಪದಗ್ರಹಣ ಕಾರ್ಯಕ್ರಮದಲ್ಲಿ ಹೆಚ್‍ಡಿಡಿ ಮುಂದೆ ಬೇಸರ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ಬೆಂಗಳೂರು: ಸಿಎಂ ಪದಗ್ರಹಣ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಜಿ ಪ್ರಧಾನಿ ದೇವೇಗೌಡರ…

Public TV

ಮೇ 25 ರಂದು ದೆಹಲಿಗೆ ಬನ್ನಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಬುಲಾವ್

ಬೆಂಗಳೂರು: ಮೇ 25 ರಂದು ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಪಕ್ಷದ ಮಾಜಿ ಅಧ್ಯಕ್ಷೆ…

Public TV