Month: July 2018

ಶಾಲೆಯ ಅಡುಗೆ ಮನೆಯಲ್ಲಿ 60ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಪತ್ತೆ!

ಮುಂಬೈ: ಮಹಾರಾಷ್ಟ್ರದ ಶಾಲೆಯೊಂದರ ಅಡುಗೆ ಮನೆಯಲ್ಲಿ ಬರೋಬ್ಬರಿ 60 ಕ್ಕೂ ಹೆಚ್ಚು ಹಾವುಗಳು ಕಂಡುಬಂದಿವೆ. 60ಕ್ಕೂ…

Public TV

ಭಾರೀ ಗಾಳಿ, ಧಾರಾಕಾರ ಮಳೆಯಲ್ಲೂ ಎಸ್‍ಪಿ ಅಣ್ಣಾಮಲೈ 300 ಕಿ.ಮೀ ಸೈಕ್ಲಿಂಗ್!

ಚಿಕ್ಕಮಗಳೂರು: ಭಾರೀ ಗಾಳಿಯೊಂದಿಗೆ ಮಲೆನಾಡಲ್ಲಿ ಧಾರಾಕಾರ ಮಳೆಯಾಗ್ತಿದೆ. ಆದರೆ ಈ ಮಳೆಯಲ್ಲೇ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ…

Public TV

ದಾಖಲೆ ಮಳೆಗೆ ಕಾವೇರಿಕೊಳ್ಳದ ಡ್ಯಾಂಗಳು ಭರ್ತಿ- ಹೆಚ್ಚುವರಿ ನೀರು ಬಳಕೆ ಅವಕಾಶಕ್ಕಾಗಿ ಸರ್ಕಾರ ಮನವಿ?

ಬೆಂಗಳೂರು: ಮುಂಗಾರು ಅಬ್ಬರದಿಂದಾಗಿ ಕಾವೇರಿಕೊಳ್ಳದ ಡ್ಯಾಂಗಳು ಎಲ್ಲಾ ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರು ಬಳಕೆಗೆ…

Public TV

ಮನೆಗಳ್ಳರಿಂದ 4.15 ಲಕ್ಷ ರೂ.ನಗದು, 18.5 ಗ್ರಾಂ ಚಿನ್ನ, 65 ಸಾವಿರ ರೂ. ಮೌಲ್ಯದ ಮೊಬೈಲ್ ವಶ

ಮೈಸೂರು: ಮನೆಗಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಂಗಸಮುದ್ರ ಗ್ರಾಮದ ಮನು, ಗವಿ,…

Public TV

ಬಾಗಲಕೋಟೆಯಲ್ಲಿ ನಟ ಸಾರ್ವಭೌಮನಿಗೆ ಎದುರಾಯ್ತು ವಿಘ್ನ!

ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾರ್ವಭೌಮ ಸಿನಿಮಾ ಚಿತ್ರೀಕರಣಕ್ಕೆ ವಿಘ್ನ ಎದುರಾಗಿದ್ದು,…

Public TV

ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು!

ಬೆಂಗಳೂರು: ತಮ್ಮ ಸ್ವ-ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತಿದ್ರೂ ಸಿದ್ದರಾಮಯ್ಯ ಇದೀಗ ಮಾಸ್ಟರ್ ಪ್ಲಾನ್ ಮಾಡಿದ್ದಾರಂತೆ. ಕಾಂಗ್ರೆಸ್ ಹೈಕಮಾಂಡ್…

Public TV

ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲೇ ಅರೆ ನಗ್ನ- ಪೊಲೀಸರಿಂದ ವ್ಯಕ್ತಿಗೆ ಲಾಠಿಯೇಟು!

ಬೀದರ್: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅರೆ ನಗ್ನನಾಗಿ ಪೊಲೀಸರ ಮುಂದೆ ಹೈಡ್ರಾಮ ಮಾಡಿ…

Public TV

ಕೊಡಗಿನಲ್ಲಿ ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆ- ಜನಜೀವನ ಅಸ್ತವ್ಯಸ್ತ

ಮಡಿಕೇರಿ: ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅಕ್ಷರಶಃ ಕೊಡಗಿನ ಮಂದಿ ನಲುಗಿದ್ದಾರೆ.…

Public TV

ಕುತೂಹಲ ಮೂಡಿಸಿತು ಕಿರಣ್ ಮಜುಂದಾರ್ ಶಾ, ಸಿಎಂ ಎಚ್‍ಡಿಕೆ ಭೇಟಿ!

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದಾರೆ.…

Public TV

ದಶಕದ ಬಳಿಕ ಜುಲೈನಲ್ಲಿ ಕೆಆರ್ ಎಸ್ ಭರ್ತಿ

ಮಂಡ್ಯ: ದಶಕಗಳ ಬಳಿಕ ಇದೀಗ ಅವಧಿಗೂ ಮುನ್ನವೇ ಕೆಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಕನ್ನಡ ನಾಡಿನ…

Public TV