Month: July 2018

ತುಂಗಭದ್ರಾ ನದಿ ಪ್ರವಾಹಕ್ಕೆ ಸಿಲುಕಿದ್ದ ಮಹಾರಾಷ್ಟ್ರ ಪೊಲೀಸರು ಬಚಾವ್!

ಬಳ್ಳಾರಿ: ನದಿಗೆ ಸ್ನಾನಕ್ಕೆ ತೆರಳಿ, ನೀರುಪಾಲಾಗಿದ್ದ ಮಹಾರಾಷ್ಟ್ರ ಪೊಲೀಸರು ಅದೃಷ್ಟವಶಾತ್ ಬದುಕುಳಿದ ಘಟನೆ ಹಂಪಿಯ ತುಂಗಭದ್ರಾ…

Public TV

ಹಂಗಾಮಿ ಸಭಾಪತಿಗೆ ಅಧಿಕಾರವಿಲ್ಲಂದ್ರೆ ನಾನು ಈಗಲೇ ರಾಜೀನಾಮೆ ನೀಡ್ತೀನಿ: ಹೊರಟ್ಟಿ

ಬೆಂಗಳೂರು: ಹಂಗಾಮಿ ಸಭಾಪತಿಗೆ ಅಧಿಕಾರವಿಲ್ಲ ಎನ್ನುವುದಾದರೆ ನಾನು ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಬಸವರಾಜ್ ಹೊರಟ್ಟಿ…

Public TV

ಇಂಗ್ಲೆಂಡ್ ವಿರುದ್ಧದ ಏಕದಿನ ಟೂರ್ನಿಯಿಂದಲೂ ಬುಮ್ರಾ ಔಟ್

ಲಂಡನ್: ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಟೂರ್ನಿಗೆ ಅಲಭ್ಯರಾಗಿದ್ದ ವೇಗಿ ಜಸ್‍ಪ್ರೀತ್ ಬುಮ್ರಾ…

Public TV

ಮಾನಸ ಸರೋವರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 26 ಕನ್ನಡಿಗರು ವಾಪಸ್

ಬೆಂಗಳೂರು: ಮಾನಸ ಸರೋವರಕ್ಕೆ ತೆರಳಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಪೈಕಿ 26 ಮಂದಿಯನ್ನು ರಕ್ಷಿಸುವಲ್ಲಿ ಕರ್ನಾಟಕ…

Public TV

ಉತ್ತರ ಕರ್ನಾಟಕಕ್ಕೆ ಅನ್ಯಾಯ ಎಂದ ನಡಹಳ್ಳಿ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಜನರಿಗೆ ಅನ್ಯಾಯವಾಗಿದೆ ಎಂದು ಕಿಡಿಕಾರಿದ್ದ ಶಾಸಕ…

Public TV

ಸಾಲಮನ್ನಾಗೆ 1 ತಿಂಗಳ ವೇತನ ನೀಡಿದ ಬಿಬಿಎಂಪಿ ಸದಸ್ಯರು

ಬೆಂಗಳೂರು: ರೈತರ ಸಾಲ ಮನ್ನಕ್ಕೆ ಮುಂದಾಗಿರುವ ಎಚ್‍ಡಿ ಕುಮಾರಸ್ವಾಮಿಯವರಿಗೆ ಅಭಿನಂದನೆ ತಿಳಿಸಿದ ಬಿಬಿಎಂಪಿ ಸದಸ್ಯರು, ಎಲ್ಲಾ…

Public TV

ಮೂಟೆ ಭಾರ ಇಳಿಸಲು ಅನ್ನಭಾಗ್ಯದ ಅಕ್ಕಿಗೆ ಕತ್ತರಿ: ಪ್ರಮೋದ್ ಮಧ್ವರಾಜ್

ಉಡುಪಿ: ಜನರು 7 ಕೆಜಿ ತೂಕವನ್ನು ಹೊತ್ತುಕೊಂಡು ಹೋಗಲು ಸಮಸ್ಯೆ ಎದುರಿಸುವ ಕುರಿತು ವರದಿಯಾದ ಕಾರಣ…

Public TV

ಉ.ಕ.ಗೆ ಅನ್ಯಾಯ: ಸಮನ್ವಯ ಸಮಿತಿ ತುರ್ತು ಸಭೆಗೆ ಎಚ್.ಕೆ.ಪಾಟೀಲ್ ಒತ್ತಾಯ!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಬಜೆಟ್‍ಗೆ ಶಾಸಕ ಸುಧಾಕರ್ ಹಾಗೂ ಆರೋಗ್ಯ ಸಚಿವ ಶಿವಾನಂದ ಪಾಟೀಲ್…

Public TV

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು…

Public TV

ಶಿಕ್ಷಕನ ಪರ ನಿಂತು ಪ್ರಿನ್ಸಿಪಾಲರನ್ನು ತರಾಟೆಗೆ ತೆಗೆದುಕೊಂಡ ಪೋಷಕರು!

ಕೊಪ್ಪಳ: ಶಾಲೆಯಲ್ಲಿ ಗುಂಪುಗಾರಿಕೆ ನಡೆಸುತ್ತಿರುವ ಪ್ರಿನ್ಸಿಪಾಲರು ಮತ್ತು ಸಿಬ್ಬಂದಿಯನ್ನು ಪೋಷಕರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ…

Public TV