Month: July 2018

ಪೆರ್ಪಣ ನೋಡಿ ಚಿರತೆ ಎಂದು ಬೆಚ್ಚಿಬಿದ್ದ ಗ್ರಾಮಸ್ಥರು!

ಮಡಿಕೇರಿ: ಚಿರತೆ ಮರಿಯನ್ನೇ ಹೋಲುವ ಅಪರೂಪದ ವನ್ಯಜೀವಿ ಪೆರ್ಪಣ ಅಥವಾ ಲಿಪರ್ಡ್ ಕ್ಯಾಟ್ ಅನ್ನು ಕಂಡು…

Public TV

ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

ಲಂಡನ್: ಮದ್ಯ ದೊರೆ ವಿಜಯ್ ಮಲ್ಯರವರ ಇಂಗ್ಲೆಂಡ್ ನಲ್ಲಿರುವ ಒಟ್ಟು 963 ಕೋಟಿ ಮೌಲ್ಯದ ಆಸ್ತಿಯನ್ನು…

Public TV

ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ…

Public TV

ಅಷ್ಟಮಠಗಳ ಶ್ರೀಗಳ ವಿರುದ್ಧ ಕೇವಿಯಟ್ ತಂದ ಶೀರೂರು ಶ್ರೀ

ಉಡುಪಿ: ಶೀರೂರು ಸ್ವಾಮೀಜಿ ಶಿಷ್ಯ ಸ್ವೀಕಾರ ಮಾಡಬೇಕು ಎಂಬ ವಿಚಾರದಲ್ಲಿ ಉಡುಪಿ ಕೃಷ್ಣ ಮಠದಲ್ಲಿ ಚರ್ಚೆ…

Public TV

157ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ವಠಾರ ಮಲ್ಲೇಶ್ ಇನ್ನಿಲ್ಲ

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಚಲನಚಿತ್ರ ಹಾಸ್ಯ ನಟ ವಠಾರ ಮಲ್ಲೇಶ್(42) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.…

Public TV

ಬಾಲಿವುಡ್ ಕಲಾವಿದರು ಎಷ್ಟು ಸಂಭಾವನೆ ಪಡೆಯುತ್ತಾರೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಮುಂಬೈ: ಬಾಲಿವುಡ್ ತಾರೆಯರು ಇತ್ತೀಚೆಗೆ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದು, ಅಕ್ಷಯ್ ಕುಮಾರ್ ಹಾಗೂ ದೀಪಿಕಾ ಪಡುಕೋಣೆ…

Public TV

ಉಡುಪಿಯಲ್ಲಿ ಮತ್ತೆ ಮುಂಗಾರು ಮಳೆಯ ಅಬ್ಬರ!

ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ…

Public TV

ಲೈಬ್ರರಿ, ಲ್ಯಾಬ್‍ಗಳಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮತ್ತೊಂದು ಕರ್ಮಕಾಂಡ ಬೆಳಕಿಗೆ ಬಂದಿದೆ. ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ…

Public TV

ಕೆಎಲ್ ರಾಹುಲ್ ಟೀಂ ಇಂಡಿಯಾ ಕ್ರಿಕೆಟ್‍ನ ಮುಂದಿನ ದೊಡ್ಡ ಸ್ಟಾರ್ – ಸುನಿಲ್ ಗವಾಸ್ಕರ್

ನವದೆಹಲಿ: ಟೀಂ ಇಂಡಿಯಾ ಪರ ಯುವ ಆಟಗಾರ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಭವಿಷ್ಯದ…

Public TV

ಹಾಡು ಕೇಳುತ್ತಿದ್ದಾಗ ಮೊಬೈಲ್ ಸ್ಫೋಟ!

ವಿಜಯಪುರ: ಹಾಡು ಕೇಳುತ್ತಿದ್ದಾಗ ಮೊಬೈಲ್‍ವೊಂದು ಸ್ಫೋಟಗೊಂಡ ಘಟನೆ ಇಂಡಿ ತಾಲೂಕಿನ ಅಥರ್ಗಾ ಎಲ್.ಟಿ 1ರಲ್ಲಿ ನಡೆದಿದೆ.…

Public TV