ಮೂರು ವರ್ಷದ ಬಳಿಕ ಕರ್ನಾಟಕದ ನಯಾಗರ ಫಾಲ್ಸ್‌ನಲ್ಲಿ ಜಲಪಾತೋತ್ಸವ
ಚಾಮರಾಜನಗರ: ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಹೆಸರು ವಾಸಿಯಾಗಿರುವ ಕೊಳ್ಳೆಗಾಲ ತಾಲೂಕಿನ ಗಗನಚುಕ್ಕಿ-ಭರಚುಕ್ಕಿ ಜಲಪಾತಗಳು ಹಾಲ್ನೊರೆಯಂತೆ…
ಕಟ್ಟಡದಿಂದ ಹಾರಿ ಮಂಗ್ಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ನಡೆದಿದೆ.…
ಕೋಲಾರ ಎಸ್‍ಎನ್‍ಆರ್ ಆಸ್ಪತ್ರೆಯ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ
ಕೋಲಾರ: ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯಲ್ಲಿ ಲಂಚ ಪಡೆದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಕಂಪ್ಯೂಟರ್…
ಶಾಲೆಗೆ ಹೋಗಲು ಹೆಲಿಕಾಪ್ಟರ್ ಕಳುಹಿಸಿಕೊಡಿ: ಯುಪಿ ಸಿಎಂಗೆ ವಿದ್ಯಾರ್ಥಿನಿ ಪತ್ರ
ಲಕ್ನೋ: ಶಾಲೆಗೆ ತೆರಳಲು ಹೆಲಿಕಾಪ್ಟರ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ಗೆ ಮಥುರಾ…
ಕೋಲಾರ, ಚಿಕ್ಕಬಳ್ಳಾಪುರದ ಹಾಲು ಉತ್ಪಾದಕರಿಗೆ ರೇವಣ್ಣ ಶಾಕ್!
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ದಿಂದ ಸರಬರಾಜು ಆಗುತ್ತಿದ್ದ ಗುಡ್‍ಲೈಫ್ ಹಾಲನ್ನು ಖಡಿತಗೊಳಿಸುವ ನಿರ್ಧಾರವನ್ನು ಸಚಿವ…
ಮಾಜಿ ಸಿಎಂ ದೆಹಲಿ ರಾಜಕಾರಣಕ್ಕೆ ಹೋಗೋದು ಡೌಟ್!
ಮಂಡ್ಯ: ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ. ಹಾಗಂದ ಮಾತ್ರಕ್ಕೆ ತಕ್ಷಣವೇ ದೆಹಲಿ…
ಸಿಲಿಕಾನ್ ಸಿಟಿಯಲ್ಲಿ ನಾಯಿಯ ಪುಣ್ಯ ತಿಥಿ!
ಬೆಂಗಳೂರು: ಸಹಜವಾಗಿ ಮನುಷ್ಯರ ಪುಣ್ಯ ತಿಥಿ ನೋಡಿದ್ದೇವೆ ಆದರೆ ಬುಧವಾರ ಮಲ್ಲೇಶ್ವರಂ ಮನೆಯೊಂದರಲ್ಲಿ ನಾಯಿಯ ಪುಣ್ಯ…
ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ
ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ…
ರಾಮ ವಿಠಲ ದೇವರಿಗೆ ಪೇಜಾವರಶ್ರೀ ನೃತ್ಯ ಸೇವೆ
ಉಡುಪಿ: ರಾಮ ವಿಠಲ ದೇವರ ಸೇವೆ ಮಾಡುತ್ತಾ ಪೇಜಾವರ ಹಿರಿಯ ಶ್ರೀ ವಿಶ್ವೇಶತೀರ್ಥರು ಹರಿವಾಣ ನೃತ್ಯ…
ಮದುವೆ ಬಗ್ಗೆ ಸ್ಪಷ್ಟನೆ ನೀಡಿದ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ
ಬೆಂಗಳೂರು: ಎರಡು ದಿನಗಳಿಂದ ಕನ್ನಡ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಬಾರ್ಬಿ…