Month: October 2018

ನಾಳೆಯಿಂದ ರಾಜ್ಯದಲ್ಲಿ ಗಾಳಿ, ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ…

Public TV

ದಿನಭವಿಷ್ಯ: 04-10-2018

ಪಂಚಾಂಗ: ಶ್ರೀ ವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣಪಕ್ಷ, ದಶಮಿ…

Public TV

ರಶ್ಮಿಕಾ, ರಕ್ಷಿತ್ ಬ್ರೇಕಪ್ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು?

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ `ಗೀತಾ ಗೋವಿಂದಂ' ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರೊಂದಗಿನ…

Public TV

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ರಮ್ಯಾ ಸ್ಪರ್ಧೆ?

ಬೆಂಗಳೂರು: ಕಾಂಗ್ರೆಸ್ ಸೋಷಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ವದಂತಿಯ ಬೆನಲ್ಲೇ…

Public TV

ವಿಕ್ಟರಿ-2 `ಕುಟ್ಟು ಕುಟ್ಟು’ ಸಾಂಗ್ ರಿಲೀಸ್

ಬೆಂಗಳೂರು: ವಿಕ್ಟರಿ 2 ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲು ಆಗಮಿಸುತ್ತಿರುವ ನಟ ಶರಣ್‍ರ ಸಿನಿಮಾದ ಕುಟ್ಟು…

Public TV

ಕಾಂಗ್ರೆಸ್ಸಿನ ಜೊತೆ ಚುನಾವಣಾ ಮೈತ್ರಿ ಇಲ್ಲ: ಮಾಯಾವತಿ

ಲಕ್ನೋ: ಮುಂಬರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ನಡೆಸದೇ…

Public TV

ಸರ್ಕಾರಿ ಉಗ್ರಾಣದಲ್ಲಿ ರಸಗೊಬ್ಬರ ದಾಸ್ತಾನು: ಇದು ಕೈ ನಾಯಕನ ದರ್ಬಾರ್

ರಾಯಚೂರು: ಭಾರತ ಸರ್ಕಾರ ನಿರ್ಮಿಸಿದ ಉಗ್ರಾಣವನ್ನು ರೈತ ಸಹಕಾರ ಸಂಘದ ಅಧ್ಯಕ್ಷ ಹಾಗೂ ಕಾಂಗ್ರೆಸ್ಸಿನ ಮುಖಂಡರೊಬ್ಬರು…

Public TV

ವಿಜಿಗೆ ರಕ್ತಕಣ್ಣೀರು ಸಿನಿಮಾ ನೋಡೋಕೆ ಹೇಳಿ: ನಾಗರತ್ನ

ಬೆಂಗಳೂರು: ದುನಿಯಾ ವಿಜಯ್ ಅವರಿಗೆ ರಕ್ತಕಣ್ಣೀರು ಸಿನಿಮಾ ನೋಡೋಕೆ ಹೇಳಿ. ಯಾರ ಜೀವನ ಹಾಳಾಗುತ್ತದೆ ಎನ್ನುವುದು…

Public TV

ಕಾರ್ಯಕರ್ತರ ಸಭೆಯಲ್ಲಿ ತಾಳ್ಮೆ ಕಳೆದುಕೊಂಡು ರೇಗಿದ ಸಿಎಂ ಎಚ್‍ಡಿಕೆ

ರಾಮನಗರ: ಬಿಡದಿಯಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ತಾಳ್ಮೆ ಕಳೆದುಕೊಂಡು ಕಾರ್ಯಕರ್ತರ ವಿರುದ್ಧ ರೇಗಾಡಿದ್ದಾರೆ.…

Public TV

ಕಲಬುರಗಿ ಜಿಲ್ಲೆ ದೊಡ್ಡದು, ಹೀಗಾಗಿ ಇನ್ನೊಂದು ಸಚಿವ ಸ್ಥಾನ ನೀಡ್ಬೇಕು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೊಂದು ಸಚಿವ ಸ್ಥಾನ ನೀಡಬೇಕು ಎಂದು ಸಮಾಜಕಲ್ಯಾಣ ಇಲಾಖೆ ಸಚಿವ…

Public TV