Month: November 2018

ಹೆತ್ತ ತಾಯಿಯ ಕತ್ತು ಕೊಯ್ದ ಕ್ರೂರಿ ಮಗ!

ರಾಮನಗರ: ಹೆತ್ತ ತಾಯಿಯನ್ನೆ ಮಗ ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ…

Public TV

ಜಾವಾ 42 Vs ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350: ಯಾವುದು ಉತ್ತಮ? ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

80,90ರ ದಶಕದಲ್ಲಿ ಜನರ ಮನಸ್ಸನ್ನು ಗೆದ್ದಿದ್ದ ಜಾವ ಮತ್ತೆ ರಸ್ತೆಗೆ ಇಳಿಯಲಿದೆ. ಗುರುವಾರ ಕಂಪನಿಯು ತನ್ನ…

Public TV

ಸಿಬಿಐಗೆ ಶಾಕ್ ನೀಡಿದ ಚಂದ್ರಬಾಬು ನಾಯ್ಡು

ಹೈದರಾಬಾದ್: ಕೇಂದ್ರ ಸರ್ಕಾರವೂ ರಾಜ್ಯಗಳಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ…

Public TV

ಪ್ರಾಮಾಣಿಕವಾಗಿ ಮತಚಲಾಯಿಸಿ, ಇದು ನಿಮ್ಮ ಹಕ್ಕು – ರೇವಾ ವಿವಿಯಲ್ಲಿ ಮತ ಜಾಗೃತಿ ಅಭಿಯಾನ

- 15 ದಿನಗಳ ಕಾಲ ಮನೆ ಮನೆ ತೆರಳಿ ಜಾಗೃತಿ ಮೂಡಿಸಲಿರುವ ವಿದ್ಯಾರ್ಥಿಗಳು ಬೆಂಗಳೂರು: ಮತದಾನದ…

Public TV

ಗಬ್ಬರ್ ಸಿಂಗ್ ಸಾಂಗ್ ಪ್ಲೇ ಮಾಡಿ ಪಿಎಸ್‍ಐ ದರ್ಪ- ಡಾನ್ಸ್ ಮಾಡುತ್ತಾ ವ್ಯಕ್ತಿಗೆ ಮನಸೋ ಇಚ್ಛೆ ಥಳಿತ

ಕೋಲಾರ: ಪಿಎಸ್‍ಐ ಒಬ್ಬರು ಥೇಟ್ ತೆಲುಗು ಗಬ್ಬರ್ ಸಿಂಗ್ ಸಿನಿಮಾದ ದೃಶ್ಯದಂತೆ ವ್ಯಕ್ತಿಯೊಬ್ಬರ ಮೇಲೆ ಅಮಾಮವೀಯವಾಗಿ…

Public TV

ಭಾರತದಲ್ಲಿ ಕ್ಸಿಯೋಮಿಯೇ ನಂಬರ್ 1 ಬ್ರಾಂಡ್: ಯಾವ ಕಂಪನಿಯ ಮಾರುಕಟ್ಟೆ ಎಷ್ಟಿದೆ?

ನವದೆಹಲಿ: ಬಜೆಟ್ ಗಾತ್ರದ ಸ್ಮಾರ್ಟ್ ಫೋನುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೆಸರು ಮಾಡುತ್ತಿರುವ ಕ್ಸಿಯೋಮಿ ಭಾರತದ…

Public TV

ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದ ಕೋಟ್ಯಧಿಪತಿ ಕುಮಾರ ಮಂಗಲಂ ಬಿರ್ಲಾ ಪುತ್ರ

ಕೋಲ್ಕತ್ತಾ: ದೇಶದ ಟಾಪ್ 10 ಶ್ರೀಮಂತ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕುಮಾರ ಮಂಗಲಂ ಬಿರ್ಲಾ ಅವರ…

Public TV

ದರ್ಶನ್, ಸುದೀಪ್, ಯಶ್, ಪುನೀತ್ ಅವರಲ್ಲಿ ಜಗ್ಗೇಶ್ ವಿಶೇಷ ಮನವಿ

ಬೆಂಗಳೂರು: ದರ್ಶನ್, ಸುದೀಪ್, ಪುನೀತ್, ಯಶ್ ಅವರು ತಮ್ಮ ಮುಂದಿನ ಸಿನಿಮಾಗಳಲ್ಲಿ ಹಿರಿಯ ನಾಯಕರಿಗೆ ಅವಕಾಶಗಳನ್ನ…

Public TV

ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

ಕೊಚ್ಚಿ: ಶಬರಿಮಲೆ ದೇವಾಲಯವನ್ನು ಪ್ರವೇಶಿಸಿಯೇ ಸಿದ್ಧ ಎಂದು ಹಠ ಹಿಡಿದಿದ್ದ ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ…

Public TV

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರ ಸಾವು

ಕಾರವಾರ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ…

Public TV