ಆಯಸ್ಸು ಕಳೆದುಕೊಂಡ ನೀರಿನ ಟ್ಯಾಂಕ್ – ಭಯದಲ್ಲೇ ಬದುಕುತ್ತಿರುವ ಗ್ರಾಮಸ್ಥರು
ಗದಗ: ಸರ್ಕಾರಿ ಶಾಲಾ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿ ನಿಂತಿರೋ ಯಮರೂಪಿ ನೀರಿನ ಟ್ಯಾಂಕ್‍ನಿಂದಾಗಿ ಗ್ರಾಮಸ್ಥರು ಭಯದಿಂದಲೇ ಬದುಕಬೇಕಾದ…
ಹುಲಿ ಕಾರ್ಯಾಚರಣೆಗೆ ಬಂದು ಕಾಡಿನಲ್ಲಿ ನಾಪತ್ತೆಯಾಗಿದ್ದ ಆನೆ ಕೊನೆಗೂ ಪತ್ತೆ!
ಮೈಸೂರು: ಹುಲಿ ಕಾರ್ಯಾಚರಣೆಗೆ ಬಂದು ಕಾಡಿನಲ್ಲಿ ನಾಪತ್ತೆಯಾಗಿದ್ದ ಆನೆ ಕೊನೆಗೂ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ಎಚ್.ಡಿ.…
ಪತಿ ರಣ್‍ವೀರ್ ಸಿಂಗ್‍ಗಿಂತ ದೀಪಿಕಾ ಆದಾಯ ಹೆಚ್ಚು!
ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ಗಿಂತ ಹೆಚ್ಚು ಸಂಪಾದನೆ…
ಇಯರ್ ಎಂಡ್‍ನಲ್ಲಿ ಬೆಂಗಳೂರಿನ ಎಟಿಎಂಗಳಿಗೆ ಸರ್ಜಿಕಲ್ ಸ್ಟ್ರೈಕ್!
- ನಗರದಲ್ಲಿ ಶೇ.30 ರಿಂದ 40 ರಷ್ಟು ಎಟಿಎಂ ಕ್ಲೋಸ್? - ಬಹುತೇಕ ಎಟಿಎಂ ಮುಂದೆ…
ಗಲ್ಲಿಯಲ್ಲಿ ಉಸ್ಮಾನ್ ಖವಾಜ ಅತ್ಯುತ್ತಮ ಕ್ಯಾಚ್ – ಕೊಹ್ಲಿ ಔಟಾಗುತ್ತಿರೋ ವಿಡಿಯೋ ನೋಡಿ
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಆರಂಭಿಕ ಹಿನ್ನಡೆಯನ್ನು ಅನುಭವಿಸಿದೆ. ಟಾಸ್…
ಹಾಸ್ಟೆಲ್‍ನಲ್ಲಿ ಊಟ ಮಾಡಿ ನೂರಕ್ಕೂ ಅಧಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಸ್ವಸ್ಥ
ಬಳ್ಳಾರಿ: ಜಿಲ್ಲೆಯ ಬಿಐಟಿಎಂ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‍ನಲ್ಲಿ ಊಟ ಮಾಡಿದ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.…
ಬಿಬಿಎಂಪಿಯ ಸಗಾಯಪುರಂ ವಾರ್ಡ್ ಕಾರ್ಪೊರೇಟರ್ ಏಳುಮಲೈ ವಿಧಿವಶ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಅವರು ತೀವ್ರ…
ಒಂದೇ ಸೀರೆಯಲ್ಲಿ ನೇಣು ಬಿಗಿದ ಪ್ರೇಮಿಗಳ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
ಬಳ್ಳಾರಿ: ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದು…
ನಡೆದಾಡುವ ದೇವರ ಆರೋಗ್ಯದಲ್ಲಿ ಚೇತರಿಕೆ
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಮಠದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ…
ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಿಯರ್ ಬಾಟಲಿಯಿಂದ ಹತ್ಯೆಗೆ ಯತ್ನ
ವಿಜಯಪುರ: ಅಪರಿಚಿತ ವ್ಯಕ್ತಿಯೋರ್ವ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬಿಯರ್ ಬಾಟಲ್ ಹೊಡೆದು, ಇರಿದಿರುವ ಘಟನೆ…