2019ರ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು (2019 State Fim Awards) ಕರ್ನಾಟಕ ಸರ್ಕಾರವು ಘೋಷಿಸಿದೆ. ಅದರಲ್ಲಿ ಕಿಚ್ಚ ಸುದೀಪ್ (Sudeep) ಮತ್ತು ಅನುಪಮಾ ಗೌಡ (Anupama Gowda) ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ಹಸಿರು ಡ್ರೆಸ್ ಧರಿಸಿ ಪೋಸ್ ಕೊಟ್ಟ ದರ್ಶನ್ ಪತ್ನಿ
2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ:
Advertisement
ಅತ್ಯುತ್ತಮ ನಟ: ಸುದೀಪ್
‘ಪೈಲ್ವಾನ್’ ಚಿತ್ರ
Advertisement
ಅತ್ಯುತ್ತಮ ನಟಿ: ಅನುಪಮಾ ಗೌಡ
‘ತ್ರಯಂಬಕಂ’ ಸಿನಿಮಾ
Advertisement
ಅತ್ಯುತ್ತಮ ಮೊದಲ ಚಿತ್ರ : ಮೋಹನದಾಸ
ಪಿ. ಶೇಷಾದ್ರಿ ನಿರ್ದೇಶನದ ಚಿತ್ರ
Advertisement
ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೈಲ್’ ಸಿನಿಮಾ
ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ
ತೃತೀಯ ಅತ್ಯುತ್ತಮ ಚಿತ್ರ : ‘ಅರ್ಘ್ಯಂ’
ವೈ ಶ್ರೀನಿವಾಸ್ ನಿರ್ದೇಶನದ ಚಿತ್ರ
ಅತ್ಯುತ್ತಮ ಪೋಷಕ ನಟ:
ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
ಅತ್ಯುತ್ತಮ ಪೋಷಕ ನಟಿ:
ಅನೂಷಾ ಕೃಷ್ಣ (ಬ್ರಾಹ್ಮಿ)
ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ ಸಿನಿಮಾ
ಮಂಜುನಾಥ್ ಎಸ್ ನಿರ್ದೇಶನ
ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ v/s ಇಂಗ್ಲೆಂಡ್ ಸಿನಿಮಾ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನ
ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು ಸಿನಿಮಾ
ಜಿ. ಅರುಣ್ ಕುಮಾರ್ ನಿರ್ದೇಶನ
ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ
ನಾಗೇಶ್ ಎನ್. ನಿರ್ದೇಶನ
ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್ ತಲಾಕ್ (ಬ್ಯಾರಿ ಭಾಷೆ)
ಯೂಕೂಬ್ ಖಾದರ್ ಗುಲ್ವಾಡಿ
ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ ( ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)
ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ- ಲವ್ ಮಾಕ್ಟೈಲ್ ಸಿನಿಮಾ
ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)
ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್
ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್
ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)
ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೈಲ್)
ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಿಂಗಮ ಶೆಟ್ಟಿ ( ರಾಗಭೈರವಿ ಚಿತ್ರ)
ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ
ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)