Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: ವಿಜೇತರ ಪಟ್ಟಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: ವಿಜೇತರ ಪಟ್ಟಿ ಇಲ್ಲಿದೆ

Cinema

2019ರ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: ವಿಜೇತರ ಪಟ್ಟಿ ಇಲ್ಲಿದೆ

Public TV
Last updated: January 22, 2025 5:25 pm
Public TV
Share
2 Min Read
sudeep anupama 1 3
SHARE

2019ರ ಕ್ಯಾಲೆಂಡರ್‌ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು (2019 State Fim Awards) ಕರ್ನಾಟಕ ಸರ್ಕಾರವು ಘೋಷಿಸಿದೆ. ಅದರಲ್ಲಿ ಕಿಚ್ಚ ಸುದೀಪ್‌ (Sudeep) ಮತ್ತು ಅನುಪಮಾ ಗೌಡ (Anupama Gowda) ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ಹಸಿರು ಡ್ರೆಸ್ ಧರಿಸಿ ಪೋಸ್ ಕೊಟ್ಟ ದರ್ಶನ್ ಪತ್ನಿ

2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: 

ಅತ್ಯುತ್ತಮ ನಟ: ಸುದೀಪ್
‘ಪೈಲ್ವಾನ್’ ಚಿತ್ರ

ಅತ್ಯುತ್ತಮ ನಟಿ: ಅನುಪಮಾ ಗೌಡ
‘ತ್ರಯಂಬಕಂ’ ಸಿನಿಮಾ

ಅತ್ಯುತ್ತಮ ಮೊದಲ ಚಿತ್ರ : ಮೋಹನದಾಸ
ಪಿ. ಶೇಷಾದ್ರಿ ನಿರ್ದೇಶನದ ಚಿತ್ರ

ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್‌ ಮಾಕ್ಟೈಲ್‌’ ಸಿನಿಮಾ
ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ

ತೃತೀಯ ಅತ್ಯುತ್ತಮ ಚಿತ್ರ : ‘ಅರ್ಘ್ಯಂ’
ವೈ ಶ್ರೀನಿವಾಸ್ ನಿರ್ದೇಶನದ ಚಿತ್ರ

ಅತ್ಯುತ್ತಮ ಪೋಷಕ ನಟ:
ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)

ಅತ್ಯುತ್ತಮ ಪೋಷಕ ನಟಿ:
ಅನೂಷಾ ಕೃಷ್ಣ (ಬ್ರಾಹ್ಮಿ)

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ ಸಿನಿಮಾ
ಮಂಜುನಾಥ್‌ ಎಸ್‌  ನಿರ್ದೇಶನ

ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ:  ಇಂಡಿಯಾ v/s ಇಂಗ್ಲೆಂಡ್‌ ಸಿನಿಮಾ
ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನ

ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು ಸಿನಿಮಾ
ಜಿ. ಅರುಣ್‌ ಕುಮಾರ್‌ ನಿರ್ದೇಶನ

ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ
ನಾಗೇಶ್‌ ಎನ್.‌ ನಿರ್ದೇಶನ

ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ಟ್ರಿಬಲ್‌ ತಲಾಕ್ (ಬ್ಯಾರಿ ಭಾಷೆ)
ಯೂಕೂಬ್‌ ಖಾದರ್‌ ಗುಲ್ವಾಡಿ

ಅತ್ಯುತ್ತಮ ಕತೆ: ಜಯಂತ್‌ ಕಾಯ್ಕಿಣಿ ( ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ)

ಅತ್ಯುತ್ತಮ  ಚಿತ್ರಕತೆ: ಡಾರ್ಲಿಂಗ್‌ ಕೃಷ್ಣ- ಲವ್‌ ಮಾಕ್ಟೈಲ್‌ ಸಿನಿಮಾ

ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)

ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್‌ ಭಾಸ್ಕರ್‌

ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)

ಅತ್ಯುತ್ತಮ ಸಂಕಲನ: ಜಿ. ಬಸವರಾಜ್‌ ಅರಸ್‌

ಅತ್ಯುತ್ತಮ ಬಾಲ ನಟ: ಮಾಸ್ಟರ್‌ ಪ್ರೀತಂ ( ಮಿಂಚುಹುಳು)

ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)

ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)

ಅತ್ಯುತ್ತಮ ಗೀತ ರಚನೆ: ರಝಾಕ್‌ ಪುತ್ತೂರು (ಪೆನ್ಸಿಲ್‌ ಬಾಕ್ಸ್)‌

ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್‌ ( ಲವ್‌ ಮಾಕ್ಟೈಲ್)‌

ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಿಂಗಮ ಶೆಟ್ಟಿ ( ರಾಗಭೈರವಿ ಚಿತ್ರ)

ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ

ಅತ್ಯುತ್ತಮ ನಿರ್ವಾಹಕ: ಆರ್‌. ಗಂಗಾಧರ್‌ (ಮಕ್ಕಡ್‌ ಮನಸ್)‌

TAGGED:Anupama Gowdasudeepಅನುಪಮಾ ಗೌಡಸುದೀಪ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?