Month: February 2019

ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್-1,016 ಹೋರಾಟಗಾರರು ಪ್ರಕರಣದಿಂದ ಖುಲಾಸೆ

ಬೆಂಗಳೂರು: ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರರಿಗೆ ಸಂತಸದ ಸುದ್ದಿ ನೀಡಿದ್ದು, ಕಾವೇರಿ ನದಿ…

Public TV

ಫೈರ್ ಶೋ ಆದ ಏರ್ ಶೋ-ಇತ್ತ ನಂದಿಗಿರಿಧಾಮದಲ್ಲೂ ಬೆಂಕಿ

-ಬೆಟ್ಟದ ಸುತ್ತಲೂ ಆವರಿಸಿದ ಬೆಂಕಿ ಚಿಕ್ಕಬಳ್ಳಾಪುರ: ಐತಿಹಾಸಿಕ ಪ್ರಸಿದ್ಧ ತಾಣ ನಂದಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,…

Public TV

ಕಾಂಗ್ರೆಸ್‍ನಿಂದ ಋಣಮುಕ್ತವಾದ್ರೆ ಸಾಕೆಂದು ಸಿಎಂ ನನ್ಮುಂದೆ ಹೇಳಿದ್ದಾರೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್‍ನಿಂದ ಋಣಮುಕ್ತರಾದರೆ ಸಾಕು ಎಂಬ ಭಾವನೆಯಲ್ಲಿ ಸಿಎಂ ಕುಮಾರಸ್ವಾಮಿ ಇದ್ದಾರೆ. ಈ ವಿಚಾರವನ್ನು ಸ್ವತಃ…

Public TV

ಕಳ್ಳಬಟ್ಟಿ ಸಾರಾಯಿ ಸೇವಿಸಿ 80 ಮಂದಿ ದುರ್ಮರಣ- 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಗುವಾಹಟಿ: ಕಳ್ಳಬಟ್ಟಿ ಸಾರಾಯಿ ಸೇವಿಸಿ 80 ಮಂದಿ ಟೀ ಎಸ್ಟೇಟ್ ಕಾರ್ಮಿಕರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು…

Public TV

ಅಪ್ಪ ಮುಸ್ಲಿಂ, ಅಮ್ಮ ಕ್ರಿಶ್ಚಿಯನ್, ಮಗ ಹಿಂದು – ಜಗತ್ತಿನಲ್ಲಿ ಸಿಗದ ಹೈಬ್ರಿಡ್ ಪುತ್ರ: ಅನಂತಕುಮಾರ್ ಹೆಗ್ಡೆ ವ್ಯಂಗ್ಯ

ಕಾರವಾರ: ದೇವಾಲಯಗಳಿಗೆ ಎಂದು ಭೇಟಿ ನೀಡದ ಕೆಲ ಮಂದಿ ಇಂದು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಅವರ…

Public TV

ನಷ್ಟ ಸರಿದೂಗಿಸಿಕೊಳ್ಳಲು ಆ್ಯಪಲ್ ಕಂಪನಿಯ ಹೊಸ ಪ್ಲಾನ್

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತ ಮತ್ತು ಚೀನಾಗಳಲ್ಲಿ ಐ-ಫೋನ್ ಮಾರುಕಟ್ಟೆ ಕುಸಿತ ಕಾಣುತ್ತಿದೆ. ಈ…

Public TV

ಏರ್ ಶೋ ಅಗ್ನಿ ಅವಘಡದಲ್ಲಿ ಕಾರು ಕಳೆದುಕೊಂಡವರು ಹೇಗೆ ಇನ್ಸೂರೆನ್ಸ್ ಪಡೆಯಬಹುದು – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ವೇಳೆ ಉಂಟಾಗಿದ್ದ ಅಗ್ನಿ ಅವಘಡದಲ್ಲಿ 500ಕ್ಕೂ ಹೆಚ್ಚು…

Public TV

ಸೌಟು ನಮ್ಮ ಕೈಯಲ್ಲಿ ಇದ್ರೆ ಎರಡು ತುಂಡು ಜಾಸ್ತಿ ಹಾಕಬಹುದು: ಡಿಕೆಶಿ

ರಾಮನಗರ: ಅಧಿಕಾರ ಎಷ್ಟು ದಿನ ಇರುತ್ತೆ ಮುಖ್ಯವಲ್ಲ. ಅಧಿಕಾರದಲ್ಲಿ ಇದ್ದಾಗ ನಾವೇನು ಮಾಡಿದ್ದೇವೆ ಅನ್ನೋದು ಮುಖ್ಯ.…

Public TV

ಮುಂದಿನ ತಿಂಗಳು ತೆರೆ ಕಾಣಲಿದ್ದಾನೆ ಮಿಸ್ಸಿಂಗ್ ಬಾಯ್!

ಬೆಂಗಳೂರು: ತೊಂಭತ್ತರ ದಶಕದಲ್ಲಿ ನಡೆದಿದ್ದ ಮನಮಿಡಿಯುವ ಸತ್ಯಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ…

Public TV

ಕದ್ದುಮುಚ್ಚಿ: ಪ್ರೀತಿ ಮತ್ತು ಬದುಕಿನ ಹದವಾದ ರಸಪಾಕ!

ಬೆಂಗಳೂರು: ಮಂಜುನಾಥ್ ನಿರ್ಮಾಣದ ಕದ್ದುಮುಚ್ಚಿ ಚಿತ್ರ ತೆರೆ ಕಂಡಿದೆ. ಹಂಸಲೇಖಾ ಅವರ ಸಂಗೀತದಲ್ಲಿ ಮೂಡಿ ಬಂದಿರೋ…

Public TV