Month: March 2019

ಸತತ 11 ಗಂಟೆಗಳ ಕಾರ್ಯಾಚರಣೆಯಲ್ಲಿ ಬದುಕಿ ಬಂದ ಶ್ವಾನ

ಧಾರವಾಡ: ಬದುಕಿದೆಯಾ ಬಡ ಜೀವ ಎಂಬಂತೆ, ಧಾರವಾಡದ ಕಟ್ಟಡ ದುರಂತದಲ್ಲಿ ಅವಶೇಷಗಳಡಿ ಸಿಲುಕಿದ್ದ ಸಾಕಿದ ಶ್ವಾನವೊಂದು…

Public TV

ಪೊಲೀಸರಂತೆ ವಾಕಿಟಾಕಿಯಲ್ಲಿ ಮಾತಾಡ್ತಾ 50ರ ಮಹಿಳೆಯರನ್ನೇ ಟಾರ್ಗೆಟ್ ಮಾಡ್ತಿದ್ದಾತ ಅರೆಸ್ಟ್!

ಬೆಂಗಳೂರು: ಪೊಲೀಸರಂತೆ ವಾಕಿಟಾಕಿಯಲ್ಲಿ ಮಾತನಾಡುತ್ತಾ ಬಂದು ವಯಸ್ಸಾದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್…

Public TV

ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಸಲಹೆ ಕೊಟ್ಟ ಮಾಜಿ ಸಿಎಂ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಯಾವ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಎನ್ನುವುದು ಇನ್ನು ಕಗ್ಗಂಟಾಗೇ ಉಳಿದಿದೆ. ಖುದ್ದು…

Public TV

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು…

Public TV

ಮತದಾನ ಮಾಡದೇ ಪ್ರವಾಸಕ್ಕೆ ಬಂದ್ರೆ ಹುಷಾರ್!

- ಚಿಕ್ಕಮಗ್ಳೂರು ಯುವಕರಿಂದ ಎಚ್ಚರಿಕೆ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದೇ ಪ್ರವಾಸಕ್ಕೆ ಬಂದರೆ ನಿಮ್ಮ…

Public TV

ದಾವಣಗೆರೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಸರದಾರನಿಗೆ ಟಕ್ಕರ್ ಕೊಡಲು ಒಂದಾದ ಮೈತ್ರಿ ಪಕ್ಷಗಳು!

ದಾವಣಗೆರೆ: ಇಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕ ಅಖಾಡಕ್ಕೆ ಧುಮುಕಲು ಮಾಜಿ ಸಚಿವ ಎಸ್.ಎಸ್…

Public TV

ಇಂದಿರಾ ಕ್ಯಾಂಟೀನ್ ಹೆಸ್ರು, ಭಾವಚಿತ್ರ ಮುಚ್ಚುವಂತೆ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ವಾರ ಕಳೆದಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಇರುವ…

Public TV

ಇಂದು ಮಂಡ್ಯ ಅಖಾಡದಲ್ಲಿ ಸುಮಲತಾ ನಾಮಪತ್ರ – ಸಿಎಂಗೆ ಬಹಿರಂಗ ಸಮಾವೇಶದ ಮೂಲಕ ಸೆಡ್ಡು

- ಸುಮಲತಾಗೆ ನಟ ದರ್ಶನ್, ಯಶ್ ಸಾಥ್ ಮಂಡ್ಯ: ಹೈವೊಲ್ಟೇಜ್ ಕ್ಷೇತ್ರವಾಗಿರೋ ಮಂಡ್ಯದಲ್ಲಿ ಘಟಾನುಘಟಿಗಳ ಸ್ಪರ್ಧೆಯಿಂದ…

Public TV

ಲಕ್ಷಾಂತರ ಭಕ್ತರ ಸಮೂಹದಲ್ಲಿ ಜರುಗಿತು ನಂಜನಗೂಡಿನ ಪಂಚಮಹಾರಥೋತ್ಸವ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ದೊಡ್ಡ ಜಾತ್ರೆಯ ಸಂಭ್ರಮ ಮನೆ ಮಾಡಿತ್ತು. ಇನ್ನೆನ್ನು ಪಂಚಮಹಾರಥೋತ್ಸವಕ್ಕೆ ಶುಭ…

Public TV

ತುಮಕೂರು ಕೇಳಿ ಒಂಟಿಯಾದ್ರಾ ಡಿಸಿಎಂ ಪರಮೇಶ್ವರ್!

ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಮಿತ್ರ ಪಕ್ಷ ಜೆಡಿಎಸ್ ಪಾಲಿಗೆ ಫೇವರೇಟ್ ಎನ್ನಿಸಿಕೊಂಡಿದ್ದ ಡಿಸಿಎಂ ಪರಮೇಶ್ವರ್ ಏಕಾಂಗಿಯಾದರಾ…

Public TV