Month: April 2019

ದೀದಿ ಪ್ರಧಾನಿಯಾದ್ರೆ ಅವ್ರು ಹೇಳಿದ್ದ ಸೀರೆ ಉಡಬೇಕಾಗುತ್ತದೆ: ಪ್ರಭಾಕರ್ ಕೋರೆ

ಧಾರವಾಡ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿಯಾದರೆ ಅವರು ಹೇಳಿದ್ದೇ ಸೀರೆ ಉಡಬೇಕಾಗುತ್ತದೆ ಎಂದು…

Public TV

ಮೋದಿ ಸಮಾವೇಶಕ್ಕೆ ಬಂದ ಕಾರ್ಯಕರ್ತರ ಬಸ್ಸಿನ ಮೇಲೆ ಕಲ್ಲುತೂರಾಟ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು ತೆರಳುತ್ತಿದ್ದ ಬಸ್ಸಿನ ಮೇಲೆ ಕಲ್ಲು…

Public TV

ಪ್ರಚಾರದ ವೇಳೆ ಹೃದಯಾಘಾತ: ನಟ, ಮಾಜಿ ಸಂಸದ ಜೆ.ಕೆ.ರಿತೇಶ್ ವಿಧಿವಶ

ಚೆನ್ನೈ: ತಮಿಳು ಭಾಷಾ ಸಿನಿಮಾ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು…

Public TV

ಕನಿಷ್ಠ 20 ಸೀಟು ಗೆಲ್ಲುವಂತೆ ಮಾಡಿ, ನಾನು, ಸಿದ್ದರಾಮಯ್ಯ ಜತೆಯಾಗಿದ್ದಕ್ಕೂ ಸಾರ್ಥಕವಾಗುತ್ತೆ: ಎಚ್‍ಡಿಡಿ

ಮೈಸೂರು: ನಾನು ಮತ್ತು ಸಿದ್ದರಾಮಯ್ಯ ಒಟ್ಟಿಗೆ ಸೇರಿದ್ದೇವೆ. ಇಂತಹ ಸನ್ನಿವೇಶ ಮತ್ತೆ ಬರುವುದಿಲ್ಲ. ನಿಮ್ಮಲ್ಲಿ ಕೈ…

Public TV

ಡಿಕೆಶಿ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ…

Public TV

ಅಡ್ಡ ಬಂದ ವಾಹನ ತಪ್ಪಿಸಲು ಹೋಗಿ ಪಲ್ಟಿಯಾದ KSRTC ಬಸ್!

ಚಿಕ್ಕಬಳ್ಳಾಪುರ: ದಾರಿ ಮಧ್ಯೆ ಅಡ್ಡ ಬಂದ ವಾಹನವೊಂದನ್ನು ಅಪಘಾತದಿಂದ ತಪ್ಪಿಸಲು ಹೋಗಿ ಕೆಎಸ್‍ಆರ್ ಟಿಸಿ ಬಸ್ಸೊಂದು…

Public TV

ಜೋಡೆತ್ತುಗಳನ್ನು ಗೆಲ್ಲಿಸುವ ಕೆಲಸ ಮಾಡ್ತೇವೆ, ಸುಮಲತಾರೇ ವಿಜಯದ ಕಹಳೆ ಮೊಳಗಿಸ್ತಾರೆ: ಕುಮಾರ್ ಬಂಗಾರಪ್ಪ

ಮಂಡ್ಯ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸುಮಲತಾರ ಪರ ಅಲೆ ಎಬ್ಬಿಸುತ್ತಿದ್ದಾರೆ.…

Public TV

ತಾತ, ಮೊಮ್ಮಕ್ಕಳಿಗೆ ಸೋಲು ಖಚಿತ, ಚುನಾವಣೆ ನಂತ್ರ ಹುಡುಕಬೇಕು: ರಾಜುಗೌಡ

ಯಾದಗಿರಿ: ಲೋಕಸಭೆ ಚುನಾವಣಾ ಬಳಿಕ ಪ್ರಧಾನಿ ದೇವೇಗೌಡರನ್ನು, ಮಗ ನಿಖಿಲ್‍ರನ್ನು ಮತ್ತು ಅಣ್ಣಮಗ ಪ್ರಜ್ವಲ್ ಅವರನ್ನು…

Public TV

ಪ್ರಧಾನಿ ಮೋದಿ ಸೂಚನೆಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಣೆ: ಚಂದ್ರಬಾಬು ನಾಯ್ಡು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ ಎಂದು ಆಂಧ್ರ ಪ್ರದೇಶದ…

Public TV

ಮಾಲೀಕತ್ವ ವಿವಾದ – ನ್ಯಾಯಾಲಯಕ್ಕೆ ಹಾಜರಾದ ಆಕಳು, ಕರು

ಜೈಪುರ: ಮಾಲೀಕತ್ವದ ವಿಚಾರವಾಗಿ ಹಸು ಹಾಗೂ ಕರುವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪ್ರಸಂಗವು ರಾಜಸ್ತಾನದ ಜೋಧ್‍ಪುರದಲ್ಲಿ ನಡೆದಿದೆ.…

Public TV