Month: April 2019

ನೀರು ಕುಡಿಯಲು ಹೋಗಿದ್ದ ಸಾಕಾನೆ ಇದ್ದಕ್ಕಿದಂತೆ ಸಾವು!

ಮಡಿಕೇರಿ: ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಆನೆಯೊಂದು…

Public TV

ಸಾವಿನಲ್ಲೂ ಇನ್ನೊಂದು ಜೀವಕ್ಕೆ ಆಸರೆಯಾದ 2 ವರ್ಷ ಪುಟ್ಟ ಹೃದಯ!

ಚೆನ್ನೈ: ಎರಡು ವರ್ಷದ ಪುಟ್ಟ ಬಾಲಕ ಇನ್ನೋರ್ವ ಪುಟ್ಟ ಬಾಲಕನಿಗೆ ಹೃದಯದಾನ ಮಾಡಿ ತನ್ನ ಸಾವಿನಲ್ಲೂ…

Public TV

ಪ್ರಧಾನಿ ಮೋದಿ ಬಳಿ ಆಸ್ತಿ ಎಷ್ಟಿದೆ? ಕೈಯಲ್ಲಿರೋ ನಗದು ಎಷ್ಟು? ಎಷ್ಟು ಏರಿಕೆಯಾಗಿದೆ? – ಅಫಿಡವಿಟ್ ವಿವರ ಓದಿ

ನವದೆಹಲಿ: ಲೋಕಸಭಾ ಚುನಾವಣೆಗೆ ವಾರಣಾಸಿಯಿಂದ ಕಣಕ್ಕಿಳಿದಿರುವ ಪ್ರಧಾನಿ ಮೋದಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದು…

Public TV

ಜಾರಕಿಹೊಳಿ ಮಹಾಭಾರತದಲ್ಲಿ ಸಂಧಾನಕ್ಕೆ ರೆಡಿಯಾದ ಬಾಲಚಂದ್ರ

ಬೆಳಗಾವಿ: ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರರ ನಡುವೆ…

Public TV

ಚುನಾವಣೆಗಾಗಿ ಹಾಸನಕ್ಕೆ ಪೊಲೀಸ್ ಕಾರಿನಲ್ಲೇ ಹಣ ಸಾಗಾಟ!

- ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮೌದ್ಗಿಲ್ ಪತ್ರ ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಹಾಸನಕ್ಕೆ ಪೊಲೀಸ್…

Public TV

ಆನಂದ್‍ಸಿಂಗ್ ನನಗೆ ಅಣ್ಣನ ಸಮಾನ: ಕಂಪ್ಲಿ ಗಣೇಶ್

ಬಳ್ಳಾರಿ: ಹೊಸಪೇಟೆ ಶಾಸಕ ಆನಂದ್‍ಸಿಂಗ್ ನನಗೆ ಅಣ್ಣನ ಸಮಾನ. ನಾನು ಮತ್ತು ನನ್ನ ತಂದೆ ಆನಂದ್‍ಸಿಂಗ್ …

Public TV

ಕಾಲಿವುಡ್ ನಂತ್ರ ಬಾಲಿವುಡ್‍ಗೆ ರಶ್ಮಿಕಾ ಮಂದಣ್ಣ ಎಂಟ್ರಿ

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಕಾಲಿವುಡ್ ನಂತರ ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು…

Public TV

ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ ಯಾಕೆ : ಸ್ಪಷ್ಟನೆ ಕೊಟ್ಟ ಪಿತ್ರೋಡಾ

ಜೈಪುರ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿಯವರು ಏಕೆ…

Public TV

ಸಮ್ಮಿಶ್ರ ಸರ್ಕಾರ ಬೀಳುತ್ತೆ ಅನ್ನೋದು ಬರೀ ಡ್ರಾಮಾ: ಎಂಟಿಬಿ ನಾಗರಾಜ್

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಬೀಳುತ್ತಿದೆ ಎನ್ನುವುದು ಒಂದು ದೊಡ್ಡ ಡ್ರಾಮಾ. ಕಳೆದ ಆರು ತಿಂಗಳಿಂದ ಸರ್ಕಾರ…

Public TV

ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ – ಅಧಿಕಾರಿ ಸಾವು, 7 ಮಂದಿಗೆ ಗಾಯ

ಕಾರವಾರ: ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಬೆಂಕಿ ಅವಘಡ…

Public TV