Month: June 2019

ನಾನು ತಿನ್ನುತ್ತೇನೆ, ನೀವು ತಿನ್ನಿ – ಬಿಜೆಪಿ, ಸಿಎಂ ನಡ್ವೆ ಟ್ವಿಟ್ಟರ್ ವಾರ್

ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಪರಾರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಸಿಎಂ ನಡುವೆ ಟ್ವಿಟ್ಟರ್…

Public TV

ನೀನು ಉತ್ತಮ ವಿದಾಯಕ್ಕೆ ಅರ್ಹನಾಗಿದ್ದೆ, ಲವ್ ಯೂ ಸಹೋದರ- ರೋಹಿತ್ ಶರ್ಮಾ

ಬೆಂಗಳೂರು: ಸಿಕ್ಸರ್ ಕಿಂಗ್, ಟಿ-20 ಕ್ರಿಕೆಟ್‍ನಲ್ಲಿ ಕೇವಲ 12 ಎಸೆತದಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದ…

Public TV

ನಿಮ್ಮನ್ನು ನೋಡಿ ದುರ್ಘಟನೆ ಸಂಭವಿಸಬಹುದು ಎಂದು ಚಲನ್ ಕೊಟ್ಟ ಟ್ರಾಫಿಕ್ ಪೊಲೀಸ್

ಉರುಗ್ವೆ: ರೋಡಿನಲ್ಲಿ ಹೋಗುವ ಜನರು ನಿಮ್ಮತ್ತ ಗಮನ ಹರಿಸಿದರೆ ದುರ್ಘಟನೆ ಸಂಭವಿಸಬಹುದು ಎಂದು ಟ್ರಾಫಿಕ್ ಪೊಲೀಸ್…

Public TV

ಇಂಡೋ-ಪಾಕ್ ವಿಶ್ವಕಪ್ ಪಂದ್ಯ – ಅಭಿನಂದನ್‍ರನ್ನ ಎಳೆದುತಂದು ಜಾಹೀರಾತು ಬಿಟ್ಟ ಪಾಕ್

ಇಸ್ಲಾಮಾಬಾದ್: ಬಾಲಾಕೋಟ್ ಏರ್ ಸ್ಟ್ರೈಕ್ ಬಳಿಕ ಯುದ್ಧ ಭೀತಿಯನ್ನ ಎದುರಿಸಿದ್ದ ಪಾಕಿಸ್ತಾನ ಸದ್ಯ ಏರ್ ಸ್ಟ್ರೈಕ್…

Public TV

‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

ಬೆಂಗಳೂರು: ಮನೆಯ ಹಿರಿಯರನ್ನು ಸ್ಮರಿಸುವುದಕ್ಕಾಗಿಯೇ ಒಂದು ತಿಂಗಳನ್ನು ನಮ್ಮ ಹಿಂದೂ ಶಾಸ್ತ್ರದಲ್ಲಿ ಮೀಸಲಿಡಲಾಗಿದೆ. ಆ ತಿಂಗಳನ್ನು…

Public TV

ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ? ಈ ಸರ್ಕಾರದ…

Public TV

ಗೆಲುವಿನ ಸಂಭ್ರಮದಲ್ಲಿದ್ದ ಟೀಂ ಇಂಡಿಯಾಗೆ ಅಘಾತ – ಗಾಯದ ಸಮಸ್ಯೆಯಿಂದ ಧವನ್ ಔಟ್

ಲಂಡನ್: ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ವಿಶ್ವಕಪ್ ಟೂರ್ನಿಯಿಂದ…

Public TV

ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ…

Public TV

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಕಾರ್ಯಕರ್ತರ ಮೃತದೇಹ ಪತ್ತೆ

ಕೋಲ್ಕತ: ಟಿಎಂಸಿ ಹಾಗೂ ಬಿಜೆಪಿ ನಡುವೆ ದೀದಿ ನಾಡಲ್ಲಿ ರಾಜಕೀಯ ದ್ವೇಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೊಂದು…

Public TV

ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ – 12 ಉನ್ನತ ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಮೋದಿ ಸರ್ಕಾರ 12 ಮಂದಿ ತೆರಿಗೆ ಅಧಿಕಾರಗಳಿಗೆ…

Public TV