ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ
ಡೆಹ್ರಾಡೂನ್: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ಪೊಲೀಸ್ ಅಧಿಕಾರಿಯೊಬ್ಬರು ಕಾಪಾಡಿರುವ ಘಟನೆ ಉತ್ತರಾಖಂಡ್ನಲ್ಲಿ ನಡೆದಿದೆ. ಈ…
ಹೋಂವರ್ಕ್ ಮಾಡ್ಕೊಂಡು ಬಾರದ ವಿದ್ಯಾರ್ಥಿಗಳಿಗೆ ಬಳೆ ತೊಡಿಸಿದ ಟೀಚರ್
ಗಾಂಧೀನಗರ: ಹೋಂ ವರ್ಕ್ ಮಾಡಿಕೊಂಡು ಬಾರದ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷೆಯಾಗಿ ಟೀಚರ್ ಬಳೆ ತೊಡಿಸಿದ ಘಟನೆ…
ಕೆರೆಗಳ ಪುನಶ್ಚೇತನಕ್ಕೆ ಕರೆ ನೀಡಿದ್ದ ಸಿಎಂ ಸ್ವಕ್ಷೇತ್ರದಲ್ಲೇ ಕೆರೆ ಒತ್ತುವರಿ
ರಾಮನಗರ: ಇತ್ತೀಚೆಗೆ ಎಲ್ಲ ಕೆರೆಗಳನ್ನು ಪುನಶ್ಚೇತನಗೊಳಿಸುವುದಾಗಿ ಸಿಎಂ ತಿಳಿಸಿದ್ದರು. ಆದರೆ, ಇದೀಗ ಸ್ವತಃ ಸಿಎಂ ಸ್ವಕ್ಷೇತ್ರ…
ಬಹುಮತ ಸಾಬೀತು ಪಡಿಸದಿದ್ದರೆ ನಾನೇ ರಾಜೀನಾಮೆ ಕೊಡ್ತೀನಿ- ಸಿಎಂಗೆ ಸ್ಪೀಕರ್ ಎಚ್ಚರಿಕೆ
ಬೆಂಗಳೂರು: ವಿಶ್ವಾಸ ಮತಯಾಚನೆಯ ಚರ್ಚೆಯ ವೇಳೆ ಸದನದಲ್ಲಿ ಗದ್ದಲ ಎದ್ದ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಕಲಾಪ…
ವಿಧಾನಸೌಧ, ರಾಜಭವನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್- ಅಲೋಕ್ ಕುಮಾರ್ ರೌಂಡ್ಸ್
ಬೆಂಗಳೂರು: ರಾಜ್ಯಪಾಲರ ಭೇಟಿಗೆ ಸಿಎಂ ಕಾಲಾವಕಾಶ ಕೇಳಿದ ಬೆನ್ನಲ್ಲೇ ರಾಜಭವನ ಹಾಗೂ ವಿಧಾನಸೌಧದ ಸುತ್ತ ಬಿಗಿ…
ಪ್ರತಿಯೊಬ್ಬ ಭಾರತೀಯರು ಇಂದು ಹೆಮ್ಮೆ ಪಡುವ ದಿನ – ಮೋದಿ
ನವೆದೆಹಲಿ: ಇಂದು ಭಾರತದ ಬಹು ನಿರೀಕ್ಷಿತ ಚಂದ್ರಯಾನ-2 ಯಶಸ್ವಿ ಉಡಾವಣೆಯಾಗಿದ್ದು, ಈ ವಿಚಾರಕ್ಕೆ ಸಂತಸ ವ್ಯಕ್ತಪಡಿಸಿರುವ…
ನಾಳೆ ಸುಪ್ರೀಂ ಕೋರ್ಟಿನಲ್ಲಿ ತೀರ್ಪು ಬರಲಿದೆ – ಮತಕ್ಕೆ ಹಾಕುವುದು ಸರಿಯಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಸದನದ ವಿಶ್ವಾಸ ಮತಯಾಚನೆ ಸರ್ಕಾರ ಮತ್ತು ಅಳಿವು ಉಳಿವಿನ ಪ್ರಶ್ನೆ ಆಗಿದ್ದು, ಪಕ್ಷದ ಅತೃಪ್ತ…
132 ಗ್ರಾಮಗಳಲ್ಲಿ 3 ತಿಂಗಳಿನಿಂದ ಒಂದೇ ಒಂದು ಹೆಣ್ಣು ಮಗು ಜನಿಸಿಲ್ಲ
ಉತ್ತರಕಾಶಿ: ಉತ್ತರಾಖಂಡ್ನ ಉತ್ತರಕಾಶಿ ಜಿಲ್ಲೆಯ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿನಿಂದ ಒಂದು ಹೆಣ್ಣು ಮಗು…
ಸಚಿವ ಡಿಕೆಶಿ ಹೆಬ್ಬಾಳ್ಕರ್ ಮಧ್ಯೆ ಚೀಟಿ ವ್ಯವಹಾರ – ವಿಡಿಯೋ
ಬೆಂಗಳೂರು: ಮೈತ್ರಿ ಸರ್ಕಾರದ ಮುಖ್ಯಮಂತ್ರಿಗಳು ಮಂಡಿಸಿದ್ದ ವಿಶ್ವಾತಮತಯಾಚನೆ ಕುರಿತ ಚರ್ಚೆ ಇಂದು ಮುಂದುವರಿದಿದ್ದು, ಈ ಸಂದರ್ಭದಲ್ಲಿ…
ಕರಾವಳಿಯಲ್ಲಿ ಧಾರಾಕಾರ ಮಳೆ – ಇತ್ತ ಬೀದರ್ನಲ್ಲಿ ವರುಣನಿಗಾಗಿ ಪ್ರಾರ್ಥನೆ
ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಭಾರೀ ಮಳೆ ಸುರಿಯುತ್ತಿದೆ. ಉಡುಪಿಯಲ್ಲಿ ಕಳೆದ 24…