Month: September 2019

ಲಕ್ಕಿ ಹೌಸ್ ‘ಕಾವೇರಿ’ ಬಿಟ್ಟುಕೊಡಲು ಸಿದ್ದರಾಮಯ್ಯ ಹಿಂದೇಟು?

ಬೆಂಗಳೂರು: ಅಧಿಕಾರ ಹೋದರೂ ಬಂಗಲೆ ಮೇಲೆ ಮಾತ್ರ ಸಿದ್ದರಾಮಯ್ಯ ಅವರಿಗೆ ಪ್ರೀತಿ ಕಡಿಮೆ ಆಗಿಲ್ಲ. ಇದಕ್ಕೆ…

Public TV

ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಸಾವು?

ಮೈಸೂರು: ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ…

Public TV

ಶ್ರೀರಂಗಪಟ್ಟಣದ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ 1 ತಿಂಗಳು ನಿಷೇಧಾಜ್ಞೆ ಜಾರಿ

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಷೇಧಕ್ಕೆ ಮತ್ತೊಂದು ಹೆಜ್ಜೆ ಮುಂದಿಟ್ಟ ಜಿಲ್ಲಾಡಳಿತಕ್ಕೆ ತಾಲೂಕು ಆಡಳಿತ ಕೂಡ…

Public TV

ಅಂಬುಲೆನ್ಸ್ ಇದ್ರೂ ಟಾಟಾ ಏಸ್‍ನಲ್ಲಿ ಬಾಣಂತಿ, ಶಿಶು ಶಿಫ್ಟ್

ಬೆಂಗಳೂರು: ರಾಜ್ಯ ರಾಜಧಾನಿಯ ಕೂಗಳತೆ ದೂರದ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅಂಬುಲೆನ್ಸ್…

Public TV

ಚಿಕ್ಕೋಡಿಯ ಸತ್ತಿ ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ

ಬೆಳಗಾವಿ: ಕೃಷ್ಣಾ ನದಿಯ ಪ್ರವಾಹಕ್ಕೆ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾದ ಪರಿಣಾಮ ಆಹಾರ ಅರಸುತ್ತಾ ಜನವಸತಿ…

Public TV

ಗಣೇಶ ಮೂರ್ತಿ ವಿಸರ್ಜನೆ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆ- ಸಿಸಿಟಿವಿ ಕ್ಯಾಮೆರಾದಲ್ಲಿ ಸತ್ಯ ಬಯಲು

ರಾಯಚೂರು: ನಗರದ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಸ್ಥಳದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

Public TV

ಕಸ್ಟಡಿ ಅಂತ್ಯವಾಗ್ತಿರೋ ಬೆನ್ನಲ್ಲೇ ಹೊಸ ಭೀತಿ- ಮತ್ತೆ 4 ದಿನ ಇಡಿ ಕಸ್ಟಡಿಗೆ ಡಿಕೆಶಿ?

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಬಲೆಯಲ್ಲಿ ಸಿಲುಕಿರುವ ಡಿಕೆಶಿ ಕಸ್ಟಡಿ ಮುಗಿಸಿ ಹೊರಬರುವ ಪ್ಲಾನ್‍ನಲ್ಲಿದ್ದಾರೆ. ಆದರೆ ಈಗ…

Public TV

ದಿನಭವಿಷ್ಯ: 10-09-2019

ಪಂಚಾಂಗ: ಶ್ರೀವಿಕಾರಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವಸಂತ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ದ್ವಾದಶಿ…

Public TV

ಬಿಗ್ ಬುಲೆಟಿನ್ | 9-9-2019

https://www.youtube.com/watch?v=6E50HGVRbyQ

Public TV

ಡಿಕೆಶಿಯವರನ್ನು ಕಾಂಗ್ರೆಸ್ಸಿನವ್ರೇ ಬಲಿ ಕೊಟ್ಟರು: ರೇಣುಕಾಚಾರ್ಯ

ದಾವಣಗೆರೆ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ಸಿನವರೇ ಬಲಿಕೊಟ್ಟಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ…

Public TV