Month: September 2019

ಸೇನೆಯ ಗುಂಡಿನ ದಾಳಿಗೆ ಎದ್ನೋ ಬಿದ್ನೋ ರೀತಿ ಓಡಿದ ಉಗ್ರರು – ವಿಡಿಯೋ ವೈರಲ್

ಶ್ರೀನಗರ: ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಗುಂಡಿನ ದಾಳಿಗೆ ಹೆದರಿ ಉಗ್ರರು ದಿಕ್ಕಾಪಾಲಾಗಿ ಓಡಿ…

Public TV

‘ಕೈ’ ಬಿಟ್ಟು ‘ಕಮಲ’ ಹಿಡಿಯಲು ಅನಿಲ್ ಲಾಡ್ ಸಿದ್ಧ?

ಬಳ್ಳಾರಿ: ಮಾಜಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ಚಿಂತನೆ ನಡೆಸಿದ್ದಾರೆ. ಈ ಕುರಿತು…

Public TV

ನನ್ನ ಹೇಳಿಕೆ ವಾಪಸ್ ಪಡೆಯುತ್ತೇನೆ: ಡಿಸಿಎಂಗೆ ಹೆದರಿದ್ರಾ ರಮೇಶ್ ಜಾರಕಿಹೊಳಿ?

ಚಿಕ್ಕೋಡಿ (ಬೆಳಗಾವಿ): ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಗ್ಗೆ ಪಬ್ಲಿಕ್ ಟಿವಿಗೆ ನೀಡಿದ್ದ ಹೇಳಿಕೆ ವಾಪಸ್…

Public TV

ಕನ್ನಡತನದ ಗೋಲ್ಡನ್ ಕ್ಷಣಗಳನ್ನು ಪ್ರೇಕ್ಷಕರ ಮುಂದಿಟ್ಟ ‘ಗೀತಾ’!

ಬೆಂಗಳೂರು: ಗೋಕಾಕ್ ಚಳುವಳಿ ಮತ್ತು ಕನ್ನಡಪ್ರೇಮದ ಕಥಾನಕವೆಂಬ ಸುಳಿವಿನ ಮೂಲಕವೇ ಕನ್ನಡಿಗರ ನಡುವೆ ಕುತೂಹಲದ ಸೆಳೆಮಿಂಚು…

Public TV

ಗೊರಗುಂಟೆಪಾಳ್ಯ ಮೇಲ್ಸೇತುವೆಗೆ ಸಿದ್ದಗಂಗಾ ಶ್ರೀಗಳ ಹೆಸರು ನಾಮಕರಣ

ಬೆಂಗಳೂರು: ತುಮಕೂರು ರಸ್ತೆಯ ಗೊರಗುಂಟೆಪಾಳ್ಯದ ಮೇಲ್ಸೇತುವೆಗೆ ಸಿದ್ದಗಂಗಾ ಮಠದ ದಿ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ನಾಮಕರಣ…

Public TV

ಅದು ಬೇರೆ ಕುಮಟಳ್ಳಿ, ಅನರ್ಹ ಕುಮಟಳ್ಳಿ ಅಲ್ಲ: ಲಕ್ಷ್ಮಣ ಸವದಿ

- ಕುಮಟಳ್ಳಿ, ನನ್ನ ಮಧ್ಯೆ ಭಿನ್ನಾಭಿಪ್ರಾಯಕ್ಕೆ ಯತ್ನ ಚಿಕ್ಕೋಡಿ (ಬೆಳಗಾವಿ): ವೈರಲ್ ಆಗಿರುವ ವಿಡಿಯೋದಲ್ಲಿ ನಾನು…

Public TV

ಕಾಶ್ಮೀರದ ಕುರಿತು ನಮಗೇಕೆ, ಕ್ರಿಕೆಟ್ ಬಗ್ಗೆ ಮಾತನಾಡಿ: ಪಾಕ್ ಕ್ರಿಕೆಟ್ ಕೋಚ್

ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡ ಮಾಜಿ ಆಟಗಾರ ಮಿಸ್ಬಾ ಉಲ್…

Public TV

ಪಿತೃ ಪಕ್ಷ, ಪುಣ್ಯ ಪಕ್ಷ..!

https://www.youtube.com/watch?v=MSgXY7IbeTk

Public TV

ಮದ್ವೆಯಾಗದ್ದರಿಂದ ಆರ್‌ಎಸ್‌ಎಸ್ ನಾಯಕರೇ ಹನಿ ಟ್ರ್ಯಾಪ್‍ಗೆ ಹೆಚ್ಚು ಬಲಿಯಾಗಿದ್ದಾರೆ – ಕಾಂಗ್ರೆಸ್ ನಾಯಕ

ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹನಿ ಟ್ರ್ಯಾಪ್ ಪ್ರಕರಣ…

Public TV

ಮಹೇಶ್ ಕುಮಟಳ್ಳಿ ಬಗ್ಗೆ ಡಿಸಿಎಂ ಮಾತನಾಡಿದ್ದು ದುರ್ದೈವ: ರಮೇಶ್ ಜಾರಕಿಹೊಳಿ

ಬೆಳಗಾವಿ/ಚಿಕ್ಕೋಡಿ: ಡಿಸಿಎಂ ಲಕ್ಷ್ಮಣ ಸವದಿ ಇಂದು ಅಥಣಿಯ ಶಾಸಕ ಮಹೇಶ್ ಕುಮಟಳ್ಳಿ ಬಗ್ಗೆ ಮಾತನಾಡಿದ್ದು ದುರ್ದೈವ…

Public TV