ಎಕ್ಸಿಟ್ ಪೋಲ್‍ಗಳನ್ನು ಲೆಕ್ಕಕ್ಕೆ ಇಟ್ಕೊಂಡಿಲ್ಲ, ಗೆಲ್ಲುವ ವಿಶ್ವಾಸವಿದೆ- ನಿಖಿಲ್
ಚಿಕ್ಕಮಗಳೂರು: ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯಾದ್ಯಂತ ಟೆಂಪಲ್ ರನ್ ಮಾಡಿ, ಶೃಂಗೇರಿಯಲ್ಲಿ ಪೂಜೆ, ಹೋಮ, ಹವನ…
ದಿನಾ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ಪ್ಯಾಕ್ ಮಾಡಿದ
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25…
ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಲಿ – ಮುನಿಯಪ್ಪ
ಕೋಲಾರ: ಇವಿಎಂ ಮೇಲೆ ನಮಗೆ ನಂಬಿಕೆ ಇಲ್ಲ, ತನಿಖೆಯಾಗಬೇಕು ಎಂದು ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹಿಸಿದ್ದಾರೆ.…
ವಿವಿಪ್ಯಾಟ್ ಎಣಿಕೆ – ವಿಪಕ್ಷಗಳ ಮನವಿ ತಿರಸ್ಕರಿಸಿದ ಚುನಾವಣಾ ಆಯೋಗ
ನವದೆಹಲಿ: ಮೊದಲು ವಿವಿಪ್ಯಾಟ್ ಸ್ಲಿಪ್‍ಗಳ ಎಣಿಕೆ ಮಾಡಿದ ಬಳಿಕ ಇವಿಎಂ ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ…
ವಿವೇಕ್ ಒಬೇರಾಯ್ ಟ್ವೀಟ್‍ಗೆ ಸಲ್ಮಾನ್ ಮೊದಲ ಪ್ರತಿಕ್ರಿಯೆ
ಮುಂಬೈ: ನಟ ವಿವೇಕ್ ಒಬೇರಾಯ್ ವಿವಾದಾತ್ಮಕ ಟ್ವೀಟ್‍ಗೆ ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ತಮ್ಮ ಮೊದಲ…
ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು,…
ಅನಾಥಾಶ್ರಮದಲ್ಲಿ ಬೆಳೆದ ಯುವತಿಗೆ ಬಾಳು ಕೊಟ್ಟ ಯುವಕ
ಧಾರವಾಡ: ಅನಾಥಾಶ್ರಮದಲ್ಲಿ ಬೆಳೆದ ಯುವತಿಯನ್ನು ಯುವಕ ಮದುವೆ ಮಾಡಿಕೊಳ್ಳುವ ಮೂಲಕ ಬಾಳನ್ನು ಕೊಟ್ಟಿದ್ದಾರೆ. ಧಾರವಾಡದ ಮೊಬೈಲ್…
ಅಧಿಕಾರ ಕಳೆದುಕೊಳ್ಳುತ್ತಿರೋರು ತಿರುಗಾಡಲೇ ಬೇಕು: ನಾಯ್ಡುಗೆ ಸದಾನಂದಗೌಡ ಟಾಂಗ್
ಬೆಂಗಳೂರು: ಯಾವ್ಯಾವ ರಾಜ್ಯದಲ್ಲಿ ಯಾರ್ಯಾರು ಅಧಿಕಾರ ಕಳೆದುಕೊಳ್ಳುತ್ತಿದ್ದಾರೋ ಅವರೆಲ್ಲಾ ತಿರುಗಾಡಲೇ ಬೇಕು. ಹೀಗಾಗಿ ಎಲ್ಲಾ ಕಡೆ…
ಸಿಎಂಗೆ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿಯಿದೆ – ಎಚ್ ವಿಶ್ವನಾಥ್
ಕೋಲಾರ: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‍ನ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂ ಕುಮಾರಸ್ವಾಮಿ ಅವರಲ್ಲಿ ಇದೆ ಎಂದು…
ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹನುಮ ವಿಹಾರಿ
ಹೈದರಾಬಾದ್: ಟೀಂ ಇಂಡಿಯಾ ಆಟಗಾರ, ಆಂಧ್ರಪ್ರದೇಶ ರಣಜಿ ತಂಡದ ನಾಯಕರಾಗಿರುವ ಹನುಮ ವಿಹಾರಿ ಬಹುಕಾಲದ ಗೆಳತಿ…
