ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ…
25 ಸಾವಿರ ಬ್ಯಾಗ್ ಪಡಿತರ ವಿತರಿಸಲಿದ್ದಾರೆ ಪ್ರಜ್ವಲ್ ರೇವಣ್ಣ
- ಮಗನ ಕೆಲಸಕ್ಕೆ ತಾಯಿ ಭವಾನಿ ರೇವಣ್ಣ ಸಾಥ್ ಹಾಸನ: ಕೊರೊನಾ ಲಾಕ್‍ಡೌನ್‍ನಿಂದ ತೊಂದರೆ ಅನುಭವಿಸುತ್ತಿರುವ…
ಬೈಕಿನಲ್ಲೇ 450 ಕಿ.ಮೀ. ಪ್ರಯಾಣಿಸಿ ಕ್ಯಾನ್ಸರ್ ರೋಗಿಗೆ ಔಷಧಿ ಕೊಟ್ಟ ಪೇದೆ
- ಬೆಂಗಳೂರಿನಿಂದ ಧಾರವಾಡದವರೆಗೂ ಪೇದೆ ಪಯಣ ಧಾರವಾಡ: ಲಾಕ್‍ಡೌನ್ ಶುರುವಾದಗಿನಿಂದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ…
ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಸ್ಪಷ್ಟ ನಿರ್ಧಾರ
ಬೆಂಗಳೂರು: ಏಪ್ರಿಲ್ 14ರ ನಂತರ ಮದ್ಯ ಸಿಗುತ್ತಾ? ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ…
ದನದ ವ್ಯಾಪಾರಕ್ಕೆ ಹೋದ ವ್ಯಾಪಾರಿ ಕಾಫಿ ತೋಟದಲ್ಲಿ ಹೆಣವಾದ – ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
- ಮೃತಪಟ್ಟ 1 ವಾರದ ಬಳಿಕ ಪ್ರಕರಣ ಬೆಳಕಿಗೆ ಮಡಿಕೇರಿ: ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ ಜಾನುವಾರುಗಳನ್ನು…
ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್: ಸಿಎಂ ಎಚ್ಚರಿಕೆ
- 15 ದಿನ ಲಾಕ್‍ಡೌನ್ ಆನಿವಾರ್ಯ - ಮೀನುಗಾರಿಕೆ, ಕೃಷಿ, ಕೈಗಾರಿಕಾ, ಕಾರ್ಮಿಕರಿಗೆ ಕೊಂಚ ರಿಲೀಫ್…
ಕೊರೊನಾ ಲಾಕ್‍ಡೌನ್- ನಕಲಿ ಪಾಸ್ ಮಾರುತ್ತಿದ್ದವ ಅರೆಸ್ಟ್
ಚಿಕ್ಕಮಗಳೂರು: ಕೊರೊನಾ ಆತಂಕದಲ್ಲಿ ದೇಶವೇ ಲಾಕ್‍ಡೌನ್ ಆಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ…
ಕೊರೊನಾ ಭಯದಿಂದ ನಿರಾಕರಣೆ- 10 ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ಮಹಿಳೆ
ಹೈದರಾಬಾದ್: ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು 10 ಆಸ್ಪತ್ರೆಗಳಿಗೆ ಅಲೆದಾಡಿ ಕೊನೆಗೆ ಪ್ರಾಣ ಬಿಟ್ಟ ಅಮಾನವೀಯ…
ಮಸಾಲೆ ಜಯರಾಂ ಹುಟ್ಟುಹಬ್ಬ ಆಚರಣೆ – ಮೂವರ ವಿರುದ್ಧ ಎಫ್‍ಐಆರ್
ತುಮಕೂರು: ಲಾಕ್‍ಡೌನ್ ನಡುವೆಯೂ ಶುಕ್ರವಾರ ತುರುವೇಕೆರೆ ಶಾಸಕ ಮಸಾಲಾ ಜಯರಾಂ ಅವರ ಹುಟ್ಟು ಹಬ್ಬವನ್ನು ಆಚರಿಸಿದ…
ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ
- ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ - ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು…