ಲಾಕ್ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ
- ಆಂಧ್ರದ ವಿಶಾಖಪಟ್ಟಣಂನಲ್ಲಿ ದುರಂತ - ರಸ್ತೆಯಲ್ಲಿ ಕುಸಿದು ಬೀಳುತ್ತಿರೋ ಜನರು ಹೈದರಾಬಾದ್: ಆಂಧ್ರ ಪ್ರದೇಶದ…
ಕೊರೊನಾ ಎಫೆಕ್ಟ್- ಕುಡಿತ ಬಿಟ್ಟು ಹೊಸ ಬದುಕು ಕಟ್ಟಿಕೊಂಡ ವೃದ್ಧ
-ಕುರಿ ಸಾಕಾಣಿಕೆಗೆ ಮುಂದಾದ ವ್ಯಕ್ತಿ ಚಿಕ್ಕಬಳ್ಳಾಪುರ: ಕೊರೊನಾ ಎಫೆಕ್ಟ್ ನಡುವೆ ಮದ್ಯ ಸಿಗದೆ ಪರದಾಡಿದವರೇ ಹೆಚ್ಚು.…
ಲಾರಿ, ಗೂಡ್ಸ್ ಮೂಲಕ ರಾಜ್ಯಕ್ಕೆ ಎಂಟ್ರಿ- ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ
ಬೆಳಗಾವಿ: ಕರುನಾಡಿಗೆ ಇದೀಗ ಮುಂಬೈನಿಂದ ವಾಪಸ್ ಆಗುತ್ತಿರುವವರೇ ಕಂಟಕವಾಗ್ತಿದ್ದಾರೆ. ಸೋಂಕಿತರು ಲಾರಿಗಳ ಮೂಲಕ ಕದ್ದುಮುಚ್ಚಿ ರಾಜ್ಯಕ್ಕೆ…
ಗದಗನಲ್ಲಿ ಧಾರಾಕಾರ ಮಳೆ- ಹಾರಿದ ಮನೆಗಳ ಮೇಲ್ಛಾವಣಿ
- ಮರ, ವಿದ್ಯುತ್ ಕಂಬಗಳು ಧರೆಗೆ ಗದಗ: ಜಿಲ್ಲೆಯ ಹಲವೆಡೆ ಬುಧವಾರ ತಡರಾತ್ರಿ ಧಾರಾಕಾರವಾಗಿ ಮಳೆ…
ಒಂದೇ ಮನೆಯ 5 ಮಂದಿಗೆ ಕೊರೊನಾ
ಮಂಗಳೂರು: ಬೇಳೂರು ಪ್ರದೇಶದ ಒಂದೇ ಕುಟುಂಬದ ಐವರಿಗೆ ಕೊರೊನಾ ಸೋಂಕು ತಗುಲಿದೆ. ಮೊದಲು ವೃದ್ಧೆ (ರೋಗಿ-536)ಗೆ…
ಮದ್ಯ ಡೆಲಿವರಿಗೆ ಝೊಮ್ಯಾಟೊ ಪ್ಲ್ಯಾನ್
ನವದೆಹಲಿ: ಆಹಾರ ಪದಾರ್ಥ ಡೆಲಿವರಿ ಮಾಡುತ್ತಿದ್ದ ಝೊಮ್ಯಾಟೊ ಕಂಪನಿ ಲಾಕ್ಡೌನ್ ಹಿನ್ನೆಲೆ ದಿನಸಿ ಪದಾರ್ಥಗಳನ್ನೂ ಡೆಲಿವರಿ…
ಬಾಪೂಜಿನಗರಕ್ಕೆ ಬಿಗ್ ರಿಲೀಫ್- ಚಾಂದಾನಿ ಚೌಕ್ ರಸ್ತೆ ಇಂದಿನಿಂದ ಸೀಲ್ ಡೌನ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಒಂದು ಕಡೆಗೆ ಗುಡ್ ನ್ಯೂಸ್, ಇನ್ನೊಂದು ಕಡೆಗೆ ಬ್ಯಾಡ್ ನ್ಯೂಸ್.…
ಆಲೂಗೆಡ್ಡೆ, ಗೋಧಿ ಹಿಟ್ಟಿನಿಂದ ಮಾಡಿ ರುಚಿಕರವಾದ ತಿಂಡಿ
ಮಕ್ಕಳು ಮನೆಯಲ್ಲಿರುವುದರಿಂದ ತಿನ್ನಲು ಏನಾದರೂ ಕೇಳುತ್ತಿರುತ್ತಾರೆ. ಮನೆಯಲ್ಲಿ ಆಲೂಗೆಡ್ಡೆ ಇದ್ದೆ ಇರುತ್ತದೆ. ಹೀಗಾಗಿ ರುಚಿಯಾದ ಆಲೂಗೆಡ್ಡೆ…
ಅಸಹಾಯಕರಿಗೆ ನೆರವಾಗಿ: ಪ್ರಧಾನಿ ಮೋದಿ ಸಂದೇಶ
ನವದೆಹಲಿ: ಇವತ್ತು ಬುದ್ಧ ಪೂರ್ಣಿಮಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊರೊನಾ ವಾರಿಯರ್ಸ್ ಉದ್ದೇಶಿಸಿ ಮಾತನಾಡಿದ್ದು,…
ತೆರಿಗೆ ಸಂಗ್ರಹಕ್ಕೆ ವರ್ಕೌಟ್ ಆದ ಪಾಲಿಕೆ ಪ್ಲಾನ್- 2 ಕೋಟಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹ
ಹುಬ್ಬಳ್ಳಿ: ಮಹಾಮಾರಿ ಕೊರೊನಾ ವೈರಸ್ ಬಂದ ನಂತರ ವಿಶ್ವದ ಆರ್ಥಿಕ ಪರಿಸ್ಥಿತಿಯೇ ಪಾತಾಳಕ್ಕೋಗಿದೆ. ಭಾರತದಲ್ಲೂ ಆರ್ಥಿಕ…