ಗ್ರೀನ್ ಝೋನ್ ಚಿತ್ರದುರ್ಗಕ್ಕೆ ಬಂದ ತಬ್ಲಿಘಿಗಳು
ಚಿತ್ರದುರ್ಗ: ಕೊರೊನಾ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳದೆ ಗ್ರೀನ್ ಝೋನ್ನಲ್ಲಿರು ಚಿತ್ರದುರ್ಗಕ್ಕೆ ತಬ್ಲಿಘಿಗಳು ವಾಪಸ್ ಆಗಿದ್ದಾರೆ.…
ಪೆಟ್ರೋಲ್ 10 ರೂ., ಡೀಸೆಲ್ 13 ರೂ.ಅಬಕಾರಿ ಸುಂಕ ಏರಿಕೆ
ನವದೆಹಲಿ: ಲಾಕ್ಡೌನ್ ಬಿಗ್ ರಿಲೀಫ್ ಸಿಕ್ಕಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ…
ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ!- ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ
ಮಡಿಕೇರಿ: ರೈತರಿಗೆ ಬಡ್ಡಿ ರಹಿತ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.…
ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು.…
ಡಿಎಲ್/ಎಲ್ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್ನ್ಯೂಸ್
ಬೆಂಗಳೂರು: ಡಿಎಲ್/ಎಲ್ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ…
ಸಾರ್ವಜನಿಕ ಸೇವೆಗೆ ನೈರುತ್ಯ ರೈಲ್ವೆ ಸನ್ನದ್ಧ- ಮುಂಜಾಗ್ರತಾ ಕ್ರಮ ಹೇಗಿದೆ ಗೊತ್ತಾ?
- ಶೇ.33 ಸಿಬ್ಬಂದಿಯೊಂದಿಗೆ ಕಾರ್ಯಾರಂಭ ಹುಬ್ಬಳ್ಳಿ: ಕೊರೊನಾ ಲಾಕ್ಡೌನ್ನಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಡಿಲಿಕೆ ಕೊಡಲಾಗಿದೆ.…
ಕಾಡು ಬಿಟ್ಟು ನಗರ ಸೇರಿದ್ದ ಕಾಡುಕೋಣ ದಾರುಣ ಸಾವು
ಮಂಗಳೂರು: ಕಾಡು ಬಿಟ್ಟು ಮಂಗಳೂರು ನಗರದೊಳಗೆ ಆಗಮಿಸಿದ್ದ ಕಾಡುಕೋಣ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಕೋಣವನ್ನು…
ನಟ ಜೈ ಜಗದೀಶ್ ವಿರುದ್ಧ ಎಫ್ಐಆರ್
ಬೆಂಗಳೂರು: ಸ್ಯಾಂಡಲ್ವುಡ್ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಈಗ ಒನ್ ವೇಯಲ್ಲ, ಊರಿಗೆ ಹೋಗಿ ಮರಳಿ ಬರೋ ಪಾಸ್ ಸಿಗುತ್ತೆ
ಬೆಂಗಳೂರು: ಇನ್ನು ಮುಂದೆ ಕರ್ನಾಟಕದ ಜಿಲ್ಲೆಗಳಿಗೆ ಹೋಗಿ ಮರಳಿ ಬರಬಹುದು. ಇಲ್ಲಿಯವರೆಗೆ ಒಂದು ಬಾರಿ ಹೋಗಲು…
ಚೈನಾದಿಂದ ಹೊರ ಬರುತ್ತಿರುವ ಕಂಪನಿಗಳನ್ನ ಸೆಳೆಯಲು ರಾಜ್ಯ ಸರ್ಕಾರದಿಂದ ಪ್ಲಾನ್
- ಕೈಗಾರಿಕೋದ್ಯಮಿಗಳೊಂದಿಗೆ ಸಚಿವ ಜಗದೀಶ್ ಶೆಟ್ಟರ್ ಸಮಾಲೋಚನೆ ಬೆಂಗಳೂರು: ಕೋವಿಡ್-19 ಲಾಕ್ಡೌನ್ ನಂತರ ರಾಜ್ಯದ ಆರ್ಥಿಕತೆಗೆ ಉತ್ತೇಜನ…