ಹಸಿವಿನಿಂದ ಸಾವನ್ನಪ್ಪಿದ ಕಾರ್ಮಿಕ ಮಹಿಳೆಯನ್ನು ಎಬ್ಬಿಸಲು ಪುಟ್ಟ ಕಂದನ ಪರದಾಟ
-ಮನಕಲಕುವ ವೈರಲ್ ವಿಡಿಯೋ ಪಾಟ್ನಾ: ಪ್ರವಾಸಿ ಕಾರ್ಮಿಕರು ಲಾಕ್‍ಡೌನ್ ಕಾರಣದಿಂದ ಕೆಲಸವಿಲ್ಲದೇ ಸ್ವ-ಸ್ಥಳಗಳಿಗೆ ಮರಳುವ ಸಂದರ್ಭದಲ್ಲಿ…
ಬಾಕ್ಸಿಂಗ್ ರಿಂಗ್‍ನಲ್ಲಿ ಅಪ್ಪು, ಯುವರತ್ನದ ಹೊಸ ಸ್ಟಿಲ್ ರಿವೀಲ್
ಬೆಂಗಳೂರು: ಬಹುನಿರೀಕ್ಷಿತ ಯುವರತ್ನ ಸಿನಿಮಾ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವಾಗಲೇ ಲಾಕ್‍ಡೌನ್ ಘೋಷಣೆಯಾಯಿತು. ಬಳಿಕ ಚಿತ್ರ ತಂಡ…
ಯುವತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿ ಆತ್ಮಹತ್ಯೆ
ಬೆಂಗಳೂರು: ನಗರದ ವಿಶಾಲ್ ಮಾರ್ಟ್ ಬಳಿ ಇಂದು ಬೆಳಗ್ಗೆ ಯುವತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ…
ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ
ಧಾರವಾಡ/ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತದ…
‘ಕಟ್ಟೋಣ ಬಾಳಿಗೊಂದು ಸೂರು’- ವಾಟ್ಸಪ್ ಗ್ರೂಪ್‍ನಿಂದ ಮನೆ ನಿರ್ಮಾಣ
- ಲಾಕ್‍ಡೌನ್‍ನಲ್ಲೇ ಬಡ ಕುಟುಂಬದ ಹೊಸ ಮನೆಯ ಲಾಕ್ ಓಪನ್ ಮಂಗಳೂರು: ಕೊರೊನಾ ಲಾಕ್‍ಡೌನ್ ಸಮಯದಲ್ಲಿ…
ಬಿರುಗಾಳಿ ಮಳೆಗೆ ಮನೆ ಕಳೆದುಕೊಂಡು ಕಣ್ಣೀರಿಡುತ್ತಿದೆ ಕುಟುಂಬ
ಗದಗ: ಮಳೆ ರಾಯನ ಆರ್ಭಟಕ್ಕೆ ಮನೆಯ ಶೀಟ್‍ಗಳು ಹಾರಿ ಹೋಗಿ, ಮನೆ ಸಂಪೂರ್ಣ ನಾಶವಾಗಿವೆ. ಪುಟ್ಟ…
ಬೆಂಗಳೂರಿನಲ್ಲಿ ಮುಂದುವರಿದ ರೋಹಿಣಿ ಮಳೆಯ ಅಬ್ಬರ
ಬೆಂಗಳೂರು: ಇಂದು ಸಹ ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಂಗಳವಾರ ಮತ್ತು ಭಾನುವಾರ ವಾಯುದೇವನ ಜೊತೆ…
ಬುಲೆಟ್ ಕರ್ಕಶ ಶಬ್ದ ಕೇಳಲಾರದೆ ಬೈಕ್ ಸವಾರನಿಗೆ ಗುಂಡು ಹಾರಿಸಿದ ಭೂಪ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಸಮೀಪದ ಶಿರನಲ್ಲಿ ಗ್ರಾಮದ ಬಳಿ ನಿನ್ನೆ ರಾತ್ರಿ ಗುಂಡಿನ…
ರಾಜಕೀಯ ಪ್ರವೇಶದ ಕುರಿತು ಕೊನೆಗೂ ಮೌನ ಮುರಿದ ಅಫ್ರಿದಿ
ಇಸ್ಲಾಮಾಬಾದ್: ಇತ್ತೀಚೆಗೆ ಪಾಕಿಸ್ತಾನ ಮಾಜಿ ಆಟಗಾರ ಅಫ್ರಿದಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕಾಶ್ಮೀರ…
ಬೀದರ್‌ನಲ್ಲಿ ಮುಂದುವರೆದ ‘ಮಹಾ’ ಕಂಟಕ: ಇಂದು ಮತ್ತೆ 12 ಜನರಲ್ಲಿ ಕೊರೊನಾ ಪತ್ತೆ
ಬೀದರ್: ಮಹಾರಾಷ್ಟ್ರದಿಂದ ವಾಪಸಾದವರಿಂದ ಕೊರೊನಾ ಸೋಂಕು ಕಂಟಕವಾಗಿ ಪರಿಣಮಿಸಿದ್ದು, ಗಡಿ ಜಿಲ್ಲೆಯಲ್ಲಿ ಇಂದು ಮತ್ತೆ 12…