ಸೂಪರ್ ಹಿಟ್ ಹಾಡಷ್ಟೇ ಅಲ್ಲ ಜಾನಪದ ಕಲೆಯಲ್ಲೂ ಫೇಮಸ್ ‘ಬುಟ್ಟ ಬೊಮ್ಮ’
ಹೈದರಾಬಾದ್: ಒಂದು ಸಿನಿಮಾ ಹಿಟ್ ಆಗಲು ಕಲಾವಿದರ ನಟನೆ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಸಿನಿಮಾದ…
ಕೊರೊನಾ ಕಾಲರ್ ಟ್ಯೂನ್ಗೆ ಧ್ವನಿಯಾಗಿದ್ದು ಮಂಗ್ಳೂರು ಬೆಡಗಿ
ಮಂಗಳೂರು: 'ನೋವೆಲ್ ಕೊರೊನಾ ವೈರಸ್ ಹರಡುದನ್ನು ತಡೆಗಟ್ಟಬಹುದಾಗಿದೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಥವಾ ಟಿಸ್ಯೂವಿನಿಂದ ನಿಮ್ಮ…
ಬಸ್ ಸಂಚಾರ ಆರಂಭ- ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಗದಗ ಸಾರಿಗೆ ಅಧಿಕಾರಿಗಳು
ಗದಗ: ಜಿಲ್ಲೆನಲ್ಲಿ ಬಸ್ ಸಂಚಾರಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರ್ಕಾರದ ಮಾರ್ಗಸೂಚಿಗಾಗಿ ಸಾರಿಗೆ…
ಜೀವ ರಕ್ಷಣೆಯ ಜತೆಗೆ ಜನ ಜೀವನವನ್ನು ಸಹಜ ಸ್ಥಿತಿಗೆ ತರುವುದು ಅನಿವಾರ್ಯ: ಡಿಸಿಎಂ ಅಶ್ವಥ್ ನಾರಾಯಣ
ಬೆಂಗಳೂರು: ಜನರ ಜೀವ ರಕ್ಷಣೆ ಜತೆಗೆ ಜನ ಜೀವನವನ್ನು ಸಹಜ ಸ್ಥಿತಿಗೆ ತರುವುದು ರಾಜ್ಯ ಸರ್ಕಾರದ…
ಎಪಿಎಂಸಿ ಕಾಯ್ದೆ ವಿರೋಧಿಸುವವರು ಚರ್ಚೆಗೆ ಬರಲಿ: ಸಚಿವ ಸಿ.ಟಿ.ರವಿ
- ಕಾಯ್ದೆಯಿಂದ ನಷ್ಟ ಯಂಕ-ನಾಣಿ-ಸೀನನಿಗೆ, ರೈತರಿಗಲ್ಲ ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ…
ಮೇ 31ರವರೆಗೆ ಲಾಕ್ಡೌನ್ ವಿಸ್ತರಣೆ
ನವದೆಹಲಿ: ಮೇ 31ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ…
ಮೇ 31ರವರೆಗೂ ಲಾಕ್ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ
- ತಮಿಳುನಾಡು, ಪಂಜಾಬ್, ಪ.ಬಂಗಾಳದಿಂದಲೂ ಮಹತ್ವದ ನಿರ್ಧಾರ ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು…
ಧಾರವಾಡದಲ್ಲಿಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣಗಳು
-ಪೇಡಾ ನಗರಿಗೂ ಮಹಾರಾಷ್ಟ್ರ ಕಂಟಕ ಧಾರವಾಡ: ಕಳೆದ ವಾರದ ಕೊನೆಯವರೆಗೂ ಯಾವುದೇ ಹೊಸ ಕೇಸ್ ಇಲ್ಲದೆ…
ಕಾಡಾನೆ ಹಾವಳಿ, ಆತಂಕದಲ್ಲಿ ಮಲೆನಾಡಿಗರು
ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ಓಡಾಟ ಕಡಿಮೆಯಾದ ಹಿನ್ನೆಲೆ ಗ್ರಾಮಗಳ ಅಂಚಿಗೆ ಬರುತ್ತಿದ್ದ…
ಸೋಂಕಿತ ವ್ಯಕ್ತಿ ಜೊತೆ ಪಾರ್ಟಿ – 16 ಮಂದಿ ಕ್ವಾರಂಟೈನ್
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿಗೆ ಕೋಲಾರದ ಕೊರೊನಾ ನಂಟು ಅಂಟಿದೆ. ಕೋಲಾರದ ಮಾಲೂರಿನಲ್ಲಿ ವಾಸವಾಗಿದ್ದ ಶಿಡ್ಲಘಟ್ಟ…