Month: June 2020

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ – 3ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಉಡುಪಿ: ಇಡೀ ದೇಶದ ಗಮನ ಸೆಳೆದಿದ್ದ ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Public TV

ರಾಜ್ಯದ ಹಲವೆಡೆ ಸ್ವಯಂಪ್ರೇರಿತ ಬಂದ್, ಸೀಲ್‍ಡೌನ್

ಬೆಂಗಳೂರು: ಬಿಎಸ್‍ವೈ ನೇತೃತ್ವದ ಸರ್ಕಾರ, ಮತ್ತೆ ಲಾಕ್‍ಡೌನ್ ಜಾರಿ ಮಾಡ್ಬೇಕಾ ಬೇಡ್ವಾ ಎಂಬ ಸಂದಿಗ್ಧತೆಯಲ್ಲಿ ಸಿಲುಕಿದ್ರೆ,…

Public TV

ಕಲ್ಲಂಗಡಿ ಕೊಳ್ಳೋರಿಲ್ಲ, ಸೂಕ್ತ ಮಾರುಕಟ್ಟೆ ಕಲ್ಪಿಸಿ- ಸಿಎಂಗೆ ರೈತನ ಮನವಿಯ ವಿಡಿಯೋ ವೈರಲ್

ಚಾಮರಾಜನಗರ: ಕಲ್ಲಂಗಡಿ ಕೊಳ್ಳುವವರಿಲ್ಲದೆ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಹೀಗಾಗಿ ಗಡಿ ಜಿಲ್ಲೆ ಅನ್ನದಾತ ಸೂಕ್ತ ಮಾರುಕಟ್ಟೆ ಕಲ್ಪಿಸುವಂತೆ…

Public TV

ಗದಗ ಜಿಲ್ಲೆಯ SSLC ವಿದ್ಯಾರ್ಥಿಗೆ ಕೊರೊನಾ!

ಗದಗ: ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನೆಡೆಯಲಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಕೊರೊನಾ…

Public TV

ಎಲ್ಲ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ – ಕೇಂದ್ರದಿಂದ ಸುಗ್ರೀವಾಜ್ಞೆ

ನವದೆಹಲಿ: ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್‌ ಬ್ಯಾಂಕ್‌…

Public TV

ಕೊರೊನಾ ಆತಂಕ: ಮಂಗಳೂರು ಮೀನುಗಾರಿಕಾ ಬಂದರು ಸೀಲ್‍ ಡೌನ್

ಮಂಗಳೂರು: ಕೊರೊನಾದಿಂದ ಮುಕ್ತರಾಗುತ್ತಿದ್ದೇವೆ ಎಂದು ನಿಟ್ಟುಸಿರು ಬಿಡುತ್ತಿದ್ದ ಮಂಗಳೂರಿಗರಿಗೆ ಇದೀಗ ಮೀನುಗಾರಿಕೆಯೇ ದೊಡ್ಡ ಆತಂಕ ತಂದೊಡ್ಡಿದೆ.…

Public TV

ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು: ಹೆಚ್‍ಡಿಕೆ

-ಸ್ವಯಂ ಪ್ರೇರಿತ ಲಾಕ್‍ಡೌನ್ ಒಂದೇ ಪರಿಹಾರ ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರೋದಕ್ಕೆ…

Public TV

ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಳ್ಳುವ ಹುಡುಗಿ ಬೇಕು- ರಿಷಬ್ ಶೆಟ್ಟಿ

ಬೆಂಗಳೂರು: ಚಿತ್ರೀಕರಣಕ್ಕೆ ಸರ್ಕಾರದಿಂದ ಅವಕಾಶ ಸಿಗುತ್ತಿದ್ದಂತೆ ಹಲವು ಚಿತ್ರಗಳ ಕೆಲಸಗಳು ಗರಿಗೆದರಿದ್ದು, ಸ್ಯಾಂಡಲ್‍ವುಡ್ ನಟ, ನಟಿಯರು…

Public TV

ಮಾಸ್ಕ್ ಇಲ್ಲದೆ ರಸ್ತೆಗಿಳಿದವರಿಗೆ ಬಿತ್ತು ಭರ್ಜರಿ ದಂಡ

ರಾಯಚೂರು: ಮಾಸ್ಕ್ ಹಾಕದೇ ರಸ್ತೆಗಿಳಿದವರಿಗೆ ರಾಯಚೂರಲ್ಲಿ ಇಂದು ಪೊಲೀಸರು ಶಾಕ್ ಟ್ರೀಟ್‍ಮೆಂಟ್ ನೀಡಿದ್ದಾರೆ. ಕೊರೊನಾ ನಿಯಂತ್ರಣ…

Public TV

‘ಕೊರೊನಾ ಕುರಿತು ಹರಟೆ’- ಪಾಕ್ ವಿಮಾನ ದುರಂತಕ್ಕೆ ಪೈಲಟ್‍ಗಳ ನಿರ್ಲಕ್ಷ್ಯವೇ ಕಾರಣ

ಇಸ್ಲಾಮಾಬಾದ್: ಪಾಕಿಸ್ತಾನ ಕರಾಚಿಯಲ್ಲಿ ಸಂಭವಿಸಿದ್ದ ಘೋರ ವಿಮಾನ ದುರಂತಕ್ಕೆ ಪೈಲಟ್‍ಗಳ ನಿರ್ಲಕ್ಷ್ಯವೇ ಕಾರಣ ಎಂದು ತನಿಖೆ…

Public TV