Month: July 2020

ನಟ ಧ್ರುವ ಸರ್ಜಾ, ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

Public TV

ಗಣಿನಾಡಿನ ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್ ಇನ್ನಿಲ್ಲ

- ಸಿಎಂ ಬಿಎಸ್‍ವೈ ಸಂತಾಪ ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ…

Public TV

ಹೈದರಾಬಾದ್‍ನಲ್ಲಿ ಶೂಟಿಂಗ್ ಆರಂಭಿಸಿದ ‘ಫ್ಯಾಂಟಮ್’ ಚಿತ್ರತಂಡ- ಸೆಟ್‍ನಲ್ಲಿ ಕನ್ನಡಿಗರಿಗೆ ಅವಕಾಶ

ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತದೊಂಡಿದ್ದ ಸಿನಿರಂಗದ ಚಿತ್ರೀಕರಣಕ್ಕೆ ಸದ್ಯ ಮರುಚಾಲನೆ ಲಭಿಸುತ್ತಿದೆ. ಕಿಚ್ಚ ಸುದೀಪ್ ಮತ್ತು…

Public TV

ಬೆಳ್ಳಂಬೆಳಗ್ಗೆ ತರಕಾರಿ ಖರೀದಿಗೆ ಮುಗಿಬಿದ್ದ ಜನರು

- ಪಾಲಿಕೆ ಸಿಬ್ಬಂದಿಯಿಂದ ಮಾರುಕಟ್ಟೆ ತೆರವು ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ 10 ದಿನಗಳ ಕಾಲ ಲಾಕ್‍ಡೌನ್…

Public TV

ವಿದೇಶಿ ಕರೆನ್ಸಿ ತೋರಿಸಿ 18 ಸಾವಿರ ಜೇಬಿಗೆ ಇಳಿಸಿ ವಿದೇಶಿಗರು ಪರಾರಿ

ಗದಗ: ಬಂಗಾರದ ಮೂಗುತಿ ಖರೀದಿಗಾಗಿ ವಿದೇಶಿಗರ ಸೋಗಿನಲ್ಲಿ ಬಂದು ಬರೋಬ್ಬರಿ 18 ಸಾವಿರ ರೂಪಾಯಿ ಎಗರಿಸಿ…

Public TV

ಕಾಫಿನಾಡ ಮಲೆನಾಡಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ- ಇತ್ತ ದಕ್ಷಿಣ ಕನ್ನಡದಲ್ಲೂ ಉತ್ತಮ ಮಳೆ

ಚಿಕ್ಕಮಗಳೂರು/ಮಂಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಇಡೀ ರಾತ್ರಿ ಮಳೆ ಸುರಿದಿದೆ. ಸಂಜೆ ಆರಂಭವಾದ ತುಂತುರು…

Public TV

ಎಸ್‍ಎಸ್‍ಎಲ್‍ಸಿಯಲ್ಲಿ 97.8% ,12ನೇ ತರಗತಿಯಲ್ಲಿ 95.2% – ಅಂಗವೈಫಲ್ಯವನ್ನು ಮೆಟ್ಟಿನಿಂತ ಅನುಷ್ಕಾ ಪಂಡಾ

- ಗೂಗಲ್‍ನಲ್ಲಿ ಎಂಜಿನಿಯರ್ ಆಗಬೇಕೆಂಬ ಬಯಕೆ ಗುರುಗ್ರಾಮ್: ಎಸ್‍ಎಸ್‍ಎಲ್‍ಸಿಯಲ್ಲಿ 97.8%, 12ನೇ ತರಗತಿಯಲ್ಲಿ 95.2% ಅಂಕ…

Public TV

ಡೇಟಾ ಆಯ್ತು ಈಗ ಫೋನ್‌ – ಗೂಗಲ್‌ ಜೊತೆಗೂಡಿ ಓಎಸ್‌, ಕಡಿಮೆ ಬೆಲೆಗೆ ಬರಲಿದೆ ಗುಣಮಟ್ಟದ ಫೋನ್‌

ಮುಂಬೈ: ಕಡಿಮೆ ಬೆಲೆಗೆ ಡೇಟಾವನ್ನು ನೀಡಿ ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದ್ದ ಜಿಯೋ…

Public TV

ದೇಶದಲ್ಲಿ ಕೊರೊನಾ ಮಹಾಸ್ಫೋಟ- 24 ಗಂಟೆಯಲ್ಲಿ 32,695 ಮಂದಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಹೆಮ್ಮಾರಿ ವಿಜೃಂಭಿಸುತ್ತಿದೆ. ದಿನ ದಿನಕ್ಕೂ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದೆ.…

Public TV

ಹುಬ್ಬಳ್ಳಿಯಲ್ಲಿ ಇನ್ಸ್‌ಪೆಕ್ಟರ್‌ಗೆ ಕೊರೊನಾ ಸೋಂಕು ದೃಢ – ಖಾಕಿ ಪಡೆ ಹೈರಾಣ

ಹುಬ್ಬಳ್ಳಿ: ಜಿಲ್ಲೆಯ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಕೊರೊನಾ ಸೋಂಕು ದೃಢಪಟ್ಟಿದೆ. ಮೊದಲು ತಪಾಸಣೆ ಮಾಡಿದಾಗ…

Public TV