Month: August 2020

11 ನಕ್ಸಲ್ ಪ್ರಕರಣಗಳಲ್ಲಿ ತೊಡಗಿದ್ದ ಶೋಭಾ ನ್ಯಾಯಾಲಯಕ್ಕೆ ಹಾಜರು

- ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಶಿವಮೊಗ್ಗ: ಫೈರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ಜಿಲ್ಲೆಯ…

Public TV

ಮುಂದಿನ ನಾಲ್ಕು ತಿಂಗಳಲ್ಲಿ ನೀಗಲಿದೆ ಬಯಲುಸೀಮೆ ಕೋಲಾರ ಜನರ ದಾಹ

-ಯರಗೋಳ್ ಯೋಜನೆ ಮೂಲಕ 4 ನಗರಗಳಿಗೆ ಕುಡಿಯುವ ನೀರು ಕೋಲಾರ: ಮುಂದಿನ ನಾಲ್ಕು ತಿಂಗಳಲ್ಲಿ ಬಯಲುಸೀಮೆ…

Public TV

ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಮಾಂಗಲ್ಯ ಸರವಿತ್ತು, ಮೃತದೇಹದ ಮೇಲೆ ಇರಲಿಲ್ಲ!

- ಮಾಂಗಲ್ಯ ಸರ, ಉಂಗುರು ಸಿಕ್ಕರೂ ಕಳ್ಳ ಸಿಗಲಿಲ್ಲ - 13 ದಿನದ ಬಳಿಕ ಪೇಪರ್…

Public TV

ಸೀಲ್‍ಡೌನ್‍ಗೆ ಒಪ್ಪದೇ ಕೊರೊನಾ ವಾರಿಯರ್ ಗಳನ್ನ ನಿಂದಿಸಿದ ಕುಟುಂಬ

ಹಾಸನ: ಕೊರೊನಾ ವಾರಿಯರ್ ಗಳನ್ನ ಅಶ್ಲೀಲ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಗ್ರಾಮವೊಂದರಲ್ಲಿ…

Public TV

ಬಹು ಮಹಡಿ ಕಟ್ಟಡ ಕುಸಿತ- 15 ಜನರ ರಕ್ಷಣೆ, ಅವಶೇಷದಡಿ ಸಿಲುಕಿದ 70 ಮಂದಿ

-ಎನ್‍ಡಿಆರ್‍ಎಫ್ ತಂಡದಿಂದ ಕಾರ್ಯಾಚರಣೆ ಮುಂಬೈ/ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹಾಡ್ ನಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿತವಾಗಿದೆ.…

Public TV

ಪ್ರವಾಹಕ್ಕೆ ಕೊಚ್ಚಿ ಹೋದ ರೈತರ ಬದುಕು- ನೆಲ ಕಚ್ಚಿದ ಬೆಳೆ ಕಣ್ಣಲ್ಲಿ ನೀರು ತರಿಸುತ್ತೆ

ಗದಗ: ಜಿಲ್ಲೆನಲ್ಲಿ ನರೆಹಾವಳಿಗೆ ಸಿಕ್ಕ ಅನ್ನದಾತರ ಬದುಕು ಹೇಳತೀರದಾಗಿದ್ದು, ಕಬ್ಬು, ಮೆಕ್ಕೆಜೋಳ, ಪೆರಲ ಹಣ್ಣು ಸೇರಿ…

Public TV

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ

ನವದೆಹಲಿ: ಕಾಂಗ್ರೆಸ್‍ನಲ್ಲಿನ ನಾಯಕತ್ವ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿದಿಲ್ಲ. ನೂತನ ನಾಯಕನ ಆಯ್ಕೆಗೆ ಕರೆಯಲಾಗಿದ್ದ ಸಭೆ 7…

Public TV

‘ಅಣಶಿ’ಯ ರುದ್ರ ರಮಣೀಯ ದೃಶ್ಯ- ನೃತ್ಯದಾಕಾರದ ಜಲಪಾತದಲ್ಲಿ ಮಿಂದೇಳಲು ಪ್ರವಾಸಿಗರ ದಂಡು

- ರಸ್ತೆಯಲ್ಲೇ ಇರುವುದರಿಂದ ಪ್ರವಾಸಿಗರಿಗೆ ಹಬ್ಬ ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು…

Public TV

ಸೋಂಕಿತರ ಮಾನಸಿಕ, ದೈಹಿಕ ಸದೃಢತೆಗೆ ಯೋಗ ಕ್ಲಾಸ್: ಸಿಂಧನೂರಿನಲ್ಲಿ ಹೊಸ ಪ್ರಯತ್ನ

ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ…

Public TV

ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ…

Public TV