ರಾಜ್ಯದಲ್ಲಿಂದು 1,936 ಮಂದಿಗೆ ಕೊರೊನಾ ಸೋಂಕು – ಮರಣ ಪ್ರಮಾಣ ಶೇ.0.96
- ಜಿಲ್ಲೆಗಳಲ್ಲಿ ಎರಡಂಕಿಗೆ ಇಳಿಕೆಯಾದ ಸೋಂಕಿತರ ಸಂಖ್ಯೆ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಖಚಿತ ಪ್ರಕರಣಗಳ…
ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ ದೃಢ
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ. ಇಂದು…
ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್‍ಗೆ ಹಸ್ತಾಂತರ – ಕಾಂಗ್ರೆಸ್ ವಿರೋಧ
ಮಂಗಳೂರು: ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‍ಗೆ ಹಸ್ತಾಂತರ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ…
ಹೈಡ್ರೊ ಗಾಂಜಾ ಸಪ್ಲೈ ಸುಳಿಯಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ್
- ದರ್ಶನ್ ಸೇರಿದಂತೆ 8 ಜನರ ಬಂಧನ ಬೆಂಗಳೂರು: ಡ್ರಗ್ಸ್ ಜಾಲದ ಕಬಂಧ ಬಾಹು ಮತ್ತಷ್ಟು…
ಶಿರಾ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ
ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ…
ಬ್ಲಡ್‍ಲೆಸ್ ಬಕ್ರಿದ್, ನಾಯ್ಸ್ ಲೆಸ್ ಫ್ರೈಡೇನೂ ಮಾಡೋಣ – ಪಟಾಕಿ ನಿಷೇಧಕ್ಕೆ ಯತ್ನಾಳ್ ಗರಂ
ಬೆಂಗಳೂರು: ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿರುವುದಕ್ಕೆ ಅಡಳಿತ ಪಕ್ಷದ ಶಾಸಕ ಬಸನಗೌಡ…
ಹೊರ ರಾಜ್ಯದಲ್ಲಿ ಕುಗ್ಗಿದ ಭತ್ತದ ಬೇಡಿಕೆ- ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ
ರಾಯಚೂರು: ಭತ್ತದ ಕಣಜವಾಗಿರುವ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಯ ರೈತರು ಭತ್ತಕ್ಕೆ ಬೆಲೆಯಿಲ್ಲದೆ ಸಂಕಷ್ಟದಲ್ಲಿದ್ದಾರೆ. ಮಾರುಕಟ್ಟೆಯಲ್ಲಿ…
ಅಗತ್ಯ ವಸ್ತುಗಳ ದರ ಗಗನಕ್ಕೆ- ಪ್ರಧಾನಿ ಮಧ್ಯ ಪ್ರವೇಶಕ್ಕೆ ದೀದಿ ಒತ್ತಾಯ
ಕೋಲ್ಕತ್ತಾ: ಅಕ್ರಮ ದಾಸ್ತಾನು ನಿಯಂತ್ರಿಸಿ, ಸರಬರಾಜು ಹೆಚ್ಚಿಸಿ ಹಾಗೂ ಗಗನಕ್ಕೇರಿರುವ ಅಗತ್ಯ ವಸ್ತುಗಳ ಬೆಲೆಯನ್ನು ತಗ್ಗಿಸಲು…
ಬೈ ಎಲೆಕ್ಷನ್ ರಿಸಲ್ಟ್- ಆರ್.ಆರ್. ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ
- ವಿಜಯೋತ್ಸವ, ಮೆರವಣಿಗೆ ನಡೆಸುವಂತಿಲ್ಲ ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಮತ ಎಣಿಕೆಗೆ ಸಿದ್ಧತೆ…
ನಾನು ಅವನನ್ನೇ ಮದ್ವೆಯಾಗ್ತೀನಿ- ಫ್ಲೆಕ್ಸ್ ಬೋರ್ಡ್ ಹತ್ತಿ ಕುಳಿತ ಅಪ್ರಾಪ್ತೆ
- 45 ನಿಮಿಷ ನಡುರಸ್ತೆಯಲ್ಲಿ ಅಪ್ರಾಪ್ತೆ ಹೈಡ್ರಾಮಾ ಭೋಪಾಲ್: ಅಪ್ರಾಪ್ತೆ ರಾತ್ರಿ ಫ್ಲೆಕ್ಸ್ ಏರಿ ಕುಳಿತು…