Month: February 2021

ನಾಳೆ ಪ್ರೇಮಿಗಳ ದಿನ ಅಲ್ಲ, ಬಲಿದಾನ ದಿನ- ಭಜರಂಗದಳ

ಉಡುಪಿ: ನಾಳೆ ಬಲಿದಾನ ದಿನವಾಗಿದ್ದು, ಯಾರೂ ಪ್ರೇಮಿಗಳ ದಿನ ಆಚರಿಸಬಾರದು ಎಂದು ಭಜರಂಗದಳ ಕರೆ ನೀಡಿದೆ.…

Public TV

ಕಾಡಾನೆ ಹಾವಳಿ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಗೋಪಾಲಯ್ಯ ಭರವಸೆ

- ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 10 ಸಾವಿರ ಕೋಟಿ ಮೀಸಲು ಹಾಸನ: ಜಿಲ್ಲೆಯಲ್ಲಿ ಆನೆ ಹಾವಳಿಗೆ…

Public TV

ಆತ್ಮನಿರ್ಭರ ಭಾರತದ ಬಗ್ಗೆ ಕಾಂಗ್ರೆಸ್‍ಗೆ ಅರಿವಿಲ್ಲ -ಡಾ. ಸುಧಾಕರ್

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನವರು ಆಮದಿನ ವ್ಯವಸ್ಥೆಯಲ್ಲೇ ಇದ್ದಾರೆ. ಆತ್ಮನಿರ್ಭರ ಭಾರತದ ಬಗ್ಗೆ ಕಾಂಗ್ರೆಸ್ ನವರಿಗೆ ಅರಿವಿಲ್ಲ…

Public TV

ಕಣಿವೆಯಲ್ಲಿ ಟೈಲ್ಸ್ ಲಾರಿ ಪಲ್ಟಿ – ಚಾಲಕ ಸಾವು

ಚಿಕ್ಕಬಳ್ಳಾಪುರ: ಟೈಲ್ಸ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ…

Public TV

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಾತ್ಕಾಲಿಕ ಹೆಚ್ಚಳ: ಬಿ.ವೈ.ರಾಘವೇಂದ್ರ

- ಕೇಂದ್ರ ಸರ್ಕಾರ ಯಾವುದೇ ಹೊಸ ಸೆಸ್ ಹಾಕಿಲ್ಲ ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ…

Public TV

ಕೇಂದ್ರ ಬಜೆಟ್- ಕೃಷಿ ಆರೋಗ್ಯ ರಕ್ಷಣೆಗೆ ಒತ್ತು, ಸಚಿವ ಅಂಗಾರ

ಉಡುಪಿ: ದೇಶದ ಬೆನ್ನೆಲುಬು ರೈತರ ಪರವಾದ ಬಜೆಟ್ ಮಂಡನೆಯಾಗಿದೆ. ಮೋದಿ ಸರ್ಕಾರ ಕೃಷಿ, ಆರೋಗ್ಯ, ರಕ್ಷಣೆ…

Public TV

ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

- ಇನ್ನೋರ್ವನಿಗಾಗಿ ಶೋಧ ಕಾರ್ಯ ರಾಯಚೂರು: ತಾಲೂಕಿನ ತುಂಗಭದ್ರಾ ಕ್ಯಾಂಪ್‍ನಲ್ಲಿ ಶಾಲೆಗೆ ತೆರಳಿದ್ದ ಇಬ್ಬರು ಬಾಲಕರು…

Public TV

ಜಮೀನಿನ ಲೀಸ್ ಹಣ ಕೊಡಲಾಗದೇ ರೈತ ಅತ್ಮಹತ್ಯೆಗೆ ಶರಣು

ವಿಜಯಪುರ : ಜಮೀನಿನ ಲೀಸ್ ಹಣ ಕೊಡಲಾಗದೇ ರೈತರೊಬ್ಬರು ಜಮೀನಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿರುವ…

Public TV

ಸಾಮಾನ್ಯ ಜನರೇ ನಮ್ಮ ಬಂಡವಾಳಶಾಹಿಗಳು- ರಾಹುಲ್‌ಗೆ ಸೀತಾರಾಮನ್ ತಿರುಗೇಟು

ನವದೆಹಲಿ: ಸಾಮಾನ್ಯ ಜನರೇ ನಮ್ಮ ಬಂಡವಾಳಶಾಹಿಗಳು, ಬೇರೆ ಯಾವ ಬಂಡವಾಳಶಾಹಿಗಳು ನಮ್ಮ ಸರ್ಕಾರಕ್ಕಿಲ್ಲ ಎಂದು ಹೇಳುವ…

Public TV

ಭಾರೀ ಗಾತ್ರದ ಮೀನು ಡಿಕ್ಕಿಯಾಗಿ ಬೋಟಿಗೆ ಹಾನಿ..!

ಮಂಗಳೂರು: ಭಾರೀ ಗಾತ್ರದ ಮೀನು ಡಿಕ್ಕಿಯಾಗಿ ದೋಣಿಗೆ ಹಾನಿಯಾಗಿರುವ ಘಟನೆ ಮಂಗಳೂರಿನ ಆಳಸಮುದ್ರದಲ್ಲಿ ನಡೆದಿದೆ. ಸದ್ಯ…

Public TV