Month: May 2021

ಕೊರೊನಾ ಸೋಂಕಿಗೆ ಬಳ್ಳಾರಿಯ ವೈದ್ಯ ಬಲಿ

ಬಳ್ಳಾರಿ: ಕೊರೊನಾ ಮಹಾ ಮಾರಿ ಸೋಂಕು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿದ್ದು, ಸೋಂಕಿಗೆ ವೈದ್ಯ ಬಲಿಯಾಗಿದ್ದಾರೆ. ಕರೋನಾ…

Public TV

ಬಾಬಾ ರಾಮ್‍ದೇವ್ ಅವರಿಗೆ 1000 ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದ ಐಎಂಎ

ನವದೆಹಲಿ: ಅಲೋಪತಿ ಔಷಧಿ ಕುರಿತು ಯೋಗ ಗುರು ಬಾಬಾ ರಾಮ್‍ದೇವ್ ನೀಡಿದ ಹೇಳಿಕೆಯನ್ನು ಖಂಡಿಸಿ ಭಾರತೀಯ…

Public TV

ರೈತ ಹೋರಾಟಗಾರರಿಂದ ಇಂದು ಕರಾಳ ದಿನ ಆಚರಣೆ

ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ ಭಾಗದಲ್ಲಿ…

Public TV

ಡ್ಯಾನ್ಸರ್ಸ್ ನೆರವಿಗೆ ನಿಂತ ಬಾಲಿವುಡ್ ನಟ ಅಕ್ಷಯ್ ಕುಮಾರ್

ಮುಂಬೈ: ಕೊರೊನಾ ಸಂಕಷ್ಟದಲ್ಲಿ ಕೆಲಸ ಇಲ್ಲದೆ ಕಷ್ಟದಲ್ಲಿ ಇರುವ 3,600 ಡ್ಯಾನ್ಸರ್ಸ್ ನೆರವಿಗೆ ಬಾಲಿವುಡ್ ನಟ…

Public TV

ಕೊರೊನಾ ರಿಪೋರ್ಟ್ ಇಲ್ಲವೆಂದು ಅಡ್ಮಿಟ್ ಮಾಡ್ಕೊಳ್ಳದ ಸಿಬ್ಬಂದಿ- ನಿಂತಲ್ಲೇ ಹರಿಗೆಯಾಗಿ ಮಗು ಸಾವು

ಮಂಡ್ಯ: ಕೋವಿಡ್ ವರದಿ ಇಲ್ಲ ಎಂಬ ಕಾರಣಕ್ಕೆ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ ಕಾರಣ…

Public TV

ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು…

Public TV

 PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು

ನವದೆಹಲಿ: ಪಿಎಂ ಕೇರ್ಸ್‍ಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ ವ್ಯಕ್ತಿಯ ತಾಯಿಗೆ ಇಂದು ಬೆಡ್ ಸಿಗದೆ…

Public TV

ನನ್ನ ಬಳಿ ಹಣವಿಲ್ಲ, ಲಾಯರ್ ಫೀಸ್ ಕಟ್ಟಲು 7.8 ಕೋಟಿ ಕೊಡಿ- ಲಂಡನ್ ಕೋರ್ಟ್‍ಗೆ ಮಲ್ಯ ಮನವಿ

ಲಂಡನ್: ಬ್ಯಾಂಕುಗಳಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಯಾಗಿ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ, ಉದ್ಯಮಿ ವಿಜಯ್…

Public TV

ಸ್ವರ್ಣ ಸಮೂಹ ಸಂಸ್ಥೆಯಿಂದ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಫ್ರಂಟ್ ಲೈನ್ ವಾರಿಯರ್ಸ್‍ಗಳಾಗಿರುವ ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ…

Public TV

ಕೊರೊನಾಗೆ ನೋ ಎಂಟ್ರಿ- ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡ ಗ್ರಾಮಸ್ಥರು

ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ನಗರಗಳಿಗಿಂತ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ…

Public TV