ನಾಲ್ಕು ದಿನ ಚಿಕ್ಕಮಗಳೂರು ಸಂಪೂರ್ಣ ಸ್ತಬ್ಧ- ಜಿಲ್ಲಾಧಿಕಾರಿ ಆದೇಶ
ಚಿಕ್ಕಮಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 600 ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲಾಡಳಿತ ಮತ್ತಷ್ಟು…
ಕೆಜಿಎಫ್‍ನ 120 ವರ್ಷದ ಹಳೆಯ ಆಸ್ಪತ್ರೆ ಜೀರ್ಣೋದ್ಧಾರ, ಲೋಕಾರ್ಪಣೆ
ಬೆಂಗಳೂರು: ಕೆಜಿಎಫ್‍ನ 120 ವರ್ಷದ ಹಳೆಯ ಬಿಜಿಎಂಎಲ್ ಆಸ್ಪತ್ರೆಯನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ಇಂದು ಕೇಂದ್ರ ಸಂಸದೀಯ…
ವ್ಯಾಕ್ಸಿನ್ ತೆಗೆದುಕೊಳ್ಳದಂತೆ ಚರ್ಚ್‍ಗಳಲ್ಲಿ ಅಪಪ್ರಚಾರ- ಶೋಭಾ ಆರೋಪ
- ವಿಶ್ವದೆದುರು ಭಾರತ ಕುಗ್ಗಿಸುವಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಚಿಕ್ಕಮಗಳೂರು: ಚರ್ಚ್‍ಗಳಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬಾರದು ಎಂದು…
ಇಂದು 34,281 ಪಾಸಿಟಿವ್, 468 ಬಲಿ – 49,953 ಮಂದಿ ಡಿಸ್ಚಾರ್ಜ್
ಬೆಂಗಳೂರು: ಇಂದು ಕರ್ನಾಟಕದಲ್ಲಿ ಒಟ್ಟು 34,281 ಮಂದಿಗೆ ಕೊರೊನಾ ಬಂದಿದ್ದು, 49,953 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.…
ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ
ಮಡಿಕೇರಿ: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ…
ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್ ಪೂರೈಕೆಗೆ ಕೇಂದ್ರದ ಒಪ್ಪಿಗೆ
ಬೆಂಗಳೂರು: ಕೋವಿಡ್ ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್‍ಗಳನ್ನು ಕೂಡಲೇ ಪೂರೈಸಬೇಕು ಎಂದು…
ಕೋವಿಡ್ ಸೆಂಟರ್ ಟಾಯ್ಲೆಟ್ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ
ಭೋಪಾಲ್: ಸದಾ ಒಂದಲ್ಲಾ ಒಂದು ಸುದ್ದಿಯಲ್ಲಿರುವ ಮಧ್ಯಪ್ರದೇಶದ ರೇವಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್…
ರೆಮ್‍ಡಿಸಿವಿರ್, ಕೊರೊನಾ ಔಷಧಿ ನೀಡುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ- ಇಬ್ಬರು ಅರೆಸ್ಟ್
ಬೆಂಗಳೂರು: ಹಲವರು ರೆಮ್‍ಡಿಸಿವಿರ್ ಸಿಗುತ್ತಿಲ್ಲ ಎಂದು ಪರದಾಡುತ್ತಿದ್ದಾರೆ. ಇದರ ಮಧ್ಯೆಯೇ ಮೋಸ ಮಾಡುವವರು ಸಹ ಹೆಚ್ಚಾಗಿದ್ದು,…
ಎಲ್ಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದೀರಿ ಖಾಸಗಿ ಬಸ್ ಸಿಬ್ಬಂದಿಗೆ ಯಾಕಿಲ್ಲ: ನಾರಾಯಣ ರೈ
ಮಂಗಳೂರು: ರಾಜ್ಯ ಸರ್ಕಾರ ಶ್ರಮಿಕ ವರ್ಗಕ್ಕೆ ಈಗಾಗಲೇ ಪ್ಯಾಕೇಜ್ ಘೋಷಣೆ ಮಾಡಿದ್ದು ಖಾಸಗಿ ಬಸ್ಸು ಸಿಬ್ಬಂದಿಗೆ…
ಮಹದೇವಪುರದ ವಿವಿಧೆಡೆ ವಾರ್ ರೂಮ್, ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದ ಅರವಿಂದ ಲಿಂಬಾವಳಿ
ಬೆಂಗಳೂರು: ಮಹದೇವಪುರ ವಲಯದ ವಿವಿಧ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಟ್ರಯಾಜಿಂಗ್ ಕೇಂದ್ರಗಳನ್ನು ಕನ್ನಡ…