ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ
ಚಿತ್ರದುರ್ಗ: ಕೋವಿಡ್-19 ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಂಡುಬರುವ ಸಾಧ್ಯತೆ ಇರುವುದರಿಂದ ಒಂದು ತಿಂಗಳೊಳಗೆ…
ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯಾ ಹೊಸ ದಾಖಲೆ
ಬೆಂಗಳೂರು: ಸಂಗೀತಲೋಕದ ಮಾಂತ್ರಿಕ ಅರ್ಜುನ್ ಜನ್ಯಾ ಹೊಸ ದಾಖಲೆ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ರೇಕಾರ್ಡ್ ಒಂದನ್ನು…
ಕೊಂಚ ಏರಿಕೆ ಕಂಡ ಕೊರೊನಾ ಪ್ರಕರಣ- ರಾಜ್ಯದಲ್ಲಿಂದು 3,222 ಮಂದಿಗೆ ಪಾಸಿಟಿವ್
- ರಾಜ್ಯದಲ್ಲಿ 93 ಸಾವು, 14,724 ಮಂದಿ ಡಿಸ್ಚಾರ್ಜ್ ಬೆಂಗಳೂರು: ರಾಜ್ಯದಲ್ಲಿಂದು 3,222 ಹೊಸ ಕೊರೊನಾ…
ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಮರ್ಡರ್ ಶಂಕೆ!
ಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿ ಮರ್ಡರ್ ಆಗಿದ್ದು, ಶೌಚ ಗುಂಡಿಯಲ್ಲಿ ವ್ಯಕ್ತಿಯ ಶವ…
ಯಾದಗಿರಿಯಲ್ಲಿ ಹೆಚ್ಚಾದ ನಕಲಿ ಬೀಜಗಳ ಹಾವಳಿ- ತೆಲಂಗಾಣದ ನಿಷೇಧಿತ ಬೀಜಗಳ ಮಾರಾಟ
ಯಾದಗಿರಿ: ಕಳಪೆ ಗುಣಮಟ್ಟದಿಂದಾಗಿ ತೆಲಂಗಾಣದಲ್ಲಿ ನಿಷೇಧಿತ ಹತ್ತಿ ಬೀಜ, ಕಳೆನಾಶಕ ಹಾಗೂ ರಾಸಾಯನಿಕಗಳು ಗಡಿಭಾಗದ ಗುರುಮಠಕಲ್‍ನಲ್ಲಿ…
ಡಾ.ಬಿ.ಆರ್ ಅಂಬೇಡ್ಕರ್ ನಿಂದಿಸಿ ಬೆಲೆ ತೆತ್ತ ಗ್ರಾಮ ಪಂಚಾಯ್ತಿ ಸದಸ್ಯ
ಚಾಮರಾಜನಗರ: ಗ್ರಾಮ ಪಂಚಾಯ್ತಿ ಸದಸ್ಯನೋರ್ವ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದ…
ಯಾದಗಿರಿಯ ತಿಂಥಣಿ ರಾಜ್ಯದ ಮೊದಲ ಕೊರೊನಾ ಲಸಿಕೆ ಮುಕ್ತ ಗ್ರಾಮ ಪಂಚಾಯ್ತಿ
ಯಾದಗಿರಿ: ಇಡೀ ಜಿಲ್ಲೆ ಮಾತ್ರವಲ್ಲದೆ ರಾಜ್ಯವೇ ಜನರಿಗೆ ಕೋವಿಡ್ ಲಸಿಕೆ ಹಾಕಲು ಹರಸಹಾಸ ಪಡುತ್ತಿದೆ. ಆದರೆ…
ಸಿಡಿ ತನಿಖೆಯ ಎಸ್‍ಐಟಿ ಮುಖ್ಯಸ್ಥರ ರಜೆ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು: ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಎಸ್‍ಐಟಿ ಮುಖ್ಯಸ್ಥರು…
ಸ್ಪುಟ್ನಿಕ್ ಲಸಿಕೆಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಅಧಿಕೃತ ಚಾಲನೆ
ಬೆಂಗಳೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಅಧಿಕೃತವಾಗಿ ಚಾಲನೆಗೊಂಡಿತು.…
ರಸ್ತೆ ಅಪಘಾತ: ನೋಟ್‍ಬುಕ್ ತರಲು ಪಟ್ಟಣಕ್ಕೆ ಬಂದಿದ್ದ ವಿದ್ಯಾರ್ಥಿ ಸಾವು
ಚಿತ್ರದುರ್ಗ: ಬೈಕ್‍ಗೆ ಗಣಿ ಲಾರಿಯೊಂದು ಡಿಕ್ಕಿಯಾದ ಪರಿಣಾಮ ನೋಟ್‍ಬುಕ್ ತರಲು ಪಟ್ಟಣದ ಬುಕ್ ಸ್ಟೋರ್‌ಗೆ ಬಂದಿದ್ದ…