Month: June 2021

ತಂದೆಯ ಶವದ ಮುಂದೆ ಒಡಹುಟ್ಟಿದವರ ಜಗಳ – ಬಳಿಕ ಶವವಾಗಿ ಸಿಕ್ಕ ಮಗ

ಮಂಡ್ಯ: ಏಕಾಏಕಿ ನಾಪತ್ತೆಯಾಗಿದ್ದವನು ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ…

Public TV

ಹರಸಿ ಹೋದ ಹಿರಿಯರೇ ಕ್ಷಮಿಸಿ ಬಿಡಿ

- ಸುಕೇಶ್ ಡಿ.ಎಚ್ ಅದು ನನ್ನ ಪತ್ರಿಕೋದ್ಯಮದ ಆರಂಭದ ದಿನಗಳು. ಒಂದಷ್ಟು ದಿನಗಳ ಟ್ರೈನಿಂಗ್ ಮುಗಿಸಿ…

Public TV

ಪಿಜಿ ಉದ್ಯಮ ನಷ್ಟದಲ್ಲಿದ್ದು, ಸರ್ಕಾರ ಇತ್ತ ಗಮನ ಹರಿಸಲಿ: ಅರುಣ್ ಕುಮಾರ್

ಬೆಂಗಳೂರು: ಕೊರೋನಾದಿಂದ ಪಿಜಿ ಉದ್ಯಮ ನಷ್ಟದಲ್ಲಿದೆ. ಸರ್ಕಾರ ನಮ್ಮ ಬಗ್ಗೆ ಗಮನ ಹರಿಸಲಿ ಎಂದು ರಾಜ್ಯ…

Public TV

1 ಲಕ್ಷ ದಿನಸಿ ಕಿಟ್ ವಿತರಿಸಿದ ಭೈರತಿ ಬಸವರಾಜ್

ಬೆಂಗಳೂರು: ಲಾಕ್‍ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಡವರು, ಶ್ರಮಿಕ ವರ್ಗದವರು, ಕೂಲಿ…

Public TV

ಯುಎಇಯಲ್ಲಿ ಐಪಿಎಲ್ – ಟಾಪ್ ಬಾಸ್‍ಗೆ ಸಿಕ್ತು ಇಸಿಬಿ ಪೂರ್ಣ ಬೆಂಬಲ

ದುಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ ಐಪಿಎಲ್‍ನ ಮುಂದುವರಿಯದ ಭಾಗವನ್ನು ದುಬೈನಲ್ಲಿ ನಡೆಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ…

Public TV

ಇಂದು, ನಾಳೆ ರಾಜ್ಯಕ್ಕೆ ಭಾರೀ ಮಳೆ- ಹಲವೆಡೆ ಆರೆಂಜ್ ಅಲರ್ಟ್

ಬೆಂಗಳೂರು: ಜೂನ್ 4 ಹಾಗೂ 5 ರಂದು ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ನಂತರ…

Public TV

ಒಂದೇ ಗ್ರಾಮದ 26 ಮಂದಿ ಸೋಂಕಿಗೆ ಕಾರಣವಾಯ್ತು ಜಾತ್ರೆ

ಶಿವಮೊಗ್ಗ: ಒಂದೇ ಗ್ರಾಮದ 26 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಗ್ರಾಮದಲ್ಲಿ ಆತಂಕ ಉಂಟಾಗಿರುವ…

Public TV

ಸರಕಾರದ ಕ್ರಮಕ್ಕೆ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಸ್ವಾಗತ

ಬೆಂಗಳೂರು: ಕೊರೊನಾ ಪರಿಹಾರ ಪ್ಯಾಕೇಜ್‍ನಲ್ಲಿ ಮಸ್ಜಿದ್ ಇಮಾಮರಿಗೂ ಸಹಾಯ ಧನ ಘೋಷಿಸಿರುವ ರಾಜ್ಯ ಸರಕಾರದ ಕ್ರಮವನ್ನು…

Public TV

ಪರೀಕ್ಷೆ ರದ್ದಿಗೆ ಪ್ರಧಾನಿ ಗುಮ್ಮ ಕಾರಣ, ಶಿಕ್ಷಣ ಸಚಿವರ ಐಲು ಪೈಲು ನಿರ್ಧಾರ- ಎಚ್‍ಡಿಕೆ ಕಿಡಿ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯು…

Public TV

ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ

ಬೆಳಗಾವಿ: ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕೋವಿಡ್…

Public TV